ವಿಷಯಕ್ಕೆ ಹೋಗು

ಸದಸ್ಯರ ಚರ್ಚೆಪುಟ:Chaithra05

Page contents not supported in other languages.
ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ
ನಮಸ್ಕಾರ Chaithra05


ಕನ್ನಡ ವಿಶ್ವಕೋಶಕ್ಕೆ ನಿಮಗೆ ಸ್ವಾಗತ! ವಿಕಿಪೀಡಿಯ ನಿಮಗೆ ಇಷ್ಟವಾಗುವುದೆಂದೂ, ಇದರಲ್ಲಿ ಸಕ್ರಿಯ ಸದಸ್ಯರಾಗಿರುವಿರೆಂದೂ ಆಶಿಸುತ್ತೇನೆ.
ಕನ್ನಡ ವಿಕಿಪೀಡಿಯಾದ ಸಕ್ರಿಯ ಸದಸ್ಯರಲ್ಲೊಬ್ಬರಾಗಲು, ಇದರಲ್ಲಿ ಸಂಪಾದನೆ ಮಾಡಲು ವಿಕಿಪೀಡಿಯ:ಸಮುದಾಯ ಪುಟ ನೋಡಿ.

ಹೊಸಬರಿಗೆ ಉಪಯುಕ್ತವಾಗುವಂತಹ ಕೆಲವು ಸಂಪರ್ಕಗಳು ಇಲ್ಲಿವೆ (ಕೆಲ ಸಂಪರ್ಕಗಳು ಆಂಗ್ಲ ವಿಕಿಪೀಡಿಯಕ್ಕೆ ಕರೆದೊಯ್ಯುತ್ತವೆ):

ಕನ್ನಡದಲ್ಲೇ ಬರೆಯಿರಿ

ದಯವಿಟ್ಟು ಕನ್ನಡ ವಿಕಿಪೀಡಿಯದಲ್ಲಿ ಕನ್ನಡ ಲಿಪಿಯಲ್ಲೇ ಬರೆಯಿರಿ. ಹಾಗೆಯೇ ಲೇಖನದ ಶೀರ್ಷಿ‍ಕೆಯೂ ಕನ್ನಡ ಲಿಪಿಯಲ್ಲೇ ಇರಲಿ. ಹಾಗೆಯೇ ಯಾವುದೇ ಬ್ಲಾಗ್ ಮಾದರಿಯ ಲೇಖನ ಸೇರಿಸಬೇಡಿ.

ನಿಮಗೆ ಸಹಾಯ ಬೇಕಾದಲ್ಲಿ ಈ ಪುಟದಲ್ಲಿ (ನಿಮ್ಮ ಚರ್ಚೆ ಪುಟದಲ್ಲಿ) {{ಸಹಾಯ}} ಎಂದು ಬರೆದು ಕೆಳಗೆ ಪ್ರಶ್ನೆ ಕೇಳಿ.

ಲೇಖನ ಸೇರಿಸುವ ಮುನ್ನ...

ವಿಕಿಪೀಡಿಯ ಒಂದು ವಿಶ್ವಕೋಶ. ಅದರಲ್ಲಿ ಸೇರಿಸುವ ಲೇಖನಗಳು ವಿಶ್ವಕೋಶಕ್ಕೆ ತಕ್ಕುದಾಗಿರಬೇಕು. ಯಾವುದೇ ಬ್ಲಾಗ್ ಮಾದರಿಯ ಲೇಖನಗಳು, ಕಥೆ, ಕವನ, ಕಾದಂಬರಿ, ನಾಟಕ, ವೈಯಕ್ತಿಕ ಅಭಿಪ್ರಾಯಗಳು, ಪ್ರಬಂಧ ಮಾದರಿಯ ಲೇಖನಗಳು, ವಿಮರ್ಶೆ, ಜಾಹೀರಾತು ಮಾದರಿಯ ಲೇಖನಗಳು, ಇತ್ಯಾದಿಗಳನ್ನು ಸೇರಿಸುವಂತಿಲ್ಲ. ಯಾವುದೇ ಹಕ್ಕುಸ್ವಾಮ್ಯದ ಉಲ್ಲಂಘನೆ ಆಗಿರಬಾರದು. ಲೇಖನಗಳು ಜಗತ್ತಿಗೆಲ್ಲ ಉಪಯುಕ್ತವಾಗುವಂತಹ ಗಮನಾರ್ಹ ವಿಷಯಗಳ ಬಗ್ಗೆ ಮಾತ್ರ ಇರಲಿ. ಲೇಖನದಲ್ಲಿ ಸೂಕ್ತ ಉಲ್ಲೇಖ ಸೇರಿಸಲು ಮರೆಯದಿರಿ.

ವಿಕಿಪೀಡಿಯ ನಿಯಮ ಪ್ರಕಾರ ನಿಮ್ಮ ಬಗ್ಗೆ, ನೀವು ಕೆಲಸ ಮಾಡುತ್ತಿರುವ ಸಂಸ್ಥೆ ಬಗ್ಗೆ, ನಿಮ್ಮ ಹತ್ತಿರದ ಸಂಬಂಧಿ ಬಗ್ಗೆ ವಿಕಿಪೀಡಿಯದಲ್ಲಿ ಬರೆಯುವಂತಿಲ್ಲ.

ನೀವು ಕನ್ನಡ ವಿಕಿಪೀಡಿಯದ ಸಹಾಯ ಪುಟಗಳನ್ನು ಬರೆಯಲು ಉತ್ಸುಕರಾಗಿದ್ದಲ್ಲಿ, ಅಥವಾ ಮತ್ತೇನಾದರೂ ತಿಳಿಯಬಯಸಿದಲ್ಲಿ, ದಯಮಾಡಿ ಈ ಅಂಚೆ ಪೆಟ್ಟಿಗೆಗೆ ಸದಸ್ಯರಾಗಿ, ಸಂದೇಶ ಕಳುಹಿಸಿ.

ವಿಕಿಪೀಡಿಯದಲ್ಲಿ ಮಾತುಕತೆ ನಡೆಸುವಾಗ, ಚರ್ಚಾ ಪುಟದಲ್ಲಿ ಬರೆಯುವಾಗ ಸಹಿ ಹಾಕುವುದನ್ನು ಮರೆಯಬೇಡಿ.
ಸಹಿ ಹಾಕಲು ಇದನ್ನು ಬಳಸಿ: ~~~~


-- ಕನ್ನಡ ವಿಕಿ ಸಮುದಾಯ (ಚರ್ಚೆ) ೦೯:೦೪, ೨೭ ಜನವರಿ ೨೦೨೦ (UTC)

ವಿಕಿಮೀಡಿಯಾ ಫೌಂಡೇಶನ್‌ನ ಆಡಳಿತ ಮಂಡಳಿಯ ಟ್ರಸ್ಟಿಗಳ ಆಯ್ಕೆ ಪ್ರಕ್ರಿಯೆಯ ಬಗ್ಗೆ ಪ್ರತಿಕ್ರಿಯೆಗಾಗಿ ಸಮ

[ಬದಲಾಯಿಸಿ]

Hi, I am writing this message to bring you attention to the discussion at ವಿಕಿಪೀಡಿಯ:ಅರಳಿ_ಕಟ್ಟೆ#ವಿಕಿಮೀಡಿಯಾ_ಫೌಂಡೇಶನ್‌ನ_ಆಡಳಿತ_ಮಂಡಳಿಯ_ಟ್ರಸ್ಟಿಗಳ_ಆಯ್ಕೆ_ಪ್ರಕ್ರಿಯೆಯ_ಬಗ್ಗೆ_ಪ್ರತಿಕ್ರಿಯೆಗಾಗಿ_ಸಮ. Thank you, KCVelaga (WMF) (ಚರ್ಚೆ) ೧೫:೧೪, ೧೭ ಫೆಬ್ರುವರಿ ೨೦೨೧ (UTC)

ವಿಕಿಮೀಡಿಯ ಫೌಂಡೇಶನ್‌ನ ಆಡಳಿತ ಮಂಡಳಿಯ ಚುನಾವಣೆಯ ಬಗ್ಗೆ ಪ್ರತಿಕ್ರಿಯೆಯಾಗಿ ಕನ್ನಡ ಮತ್ತು ತುಳು ಸಮುದ

[ಬದಲಾಯಿಸಿ]

ಫೆಬ್ರವರಿ 1 ಮತ್ತು ಮಾರ್ಚ್ 14 ರ ನಡುವೆ ವಿಕಿಮೀಡಿಯಾ ಫೌಂಡೇಶನ್‌ನ ಆಡಳಿತ ಮಂಡಳಿಗೆ (ಬೋರ್ಡ್ ಆಫ್ ಟ್ರಸ್ಟೀಸ್) ಸಮುದಾಯದ ಸದಸ್ಯರ ಆಯ್ಕೆ ಪ್ರಕ್ರಿಯೆಗಳ ಬಗ್ಗೆ ಪ್ರತಿಕ್ರಿಯೆ ನೀಡುವಂತೆ ಸಮುದಾಯದಲ್ಲಿ ವಿನಂತಿಸುತ್ತಿದೆ. ಕನ್ನಡ ಮತ್ತು ತುಳು ಸಮುದಾಯದ ಸದಸ್ಯರೊಂದಿಗೆ 22 ಫೆಬ್ರವರಿ (ಸೋಮವಾರ) ಸಂಜೆ 3 ರಿಂದ 4:30 ರ ವರೆಗೆ ಸಭೆ ನಡೆಯಲಿದೆ. ನೀವೆಲ್ಲರೂ ಇದರಲ್ಲಿ ಪಾಲ್ಗೊಂಡಲ್ಲಿ ತುಂಬಾ ಒಳ್ಳೆಯದು. ಈ ಕೊಂಡಿಗೆ ಭೇಟಿ ನೀಡುವ ಮೂಲಕ ಸಭೆಗೆ ಹಾಜರಾಗಬಹುದು https://meet.google.com/pnd-sqdv-odw ಹಾಗೂ ನಿಮ್ಮ ಗೂಗಲ್ ಕ್ಯಾಲೆಂಡರ್‌ಗೆ ಕಾರ್ಯಕ್ರಮವನ್ನು ಸೇರಿಸಿಕೊಳ್ಳಬಹುದು. KCVelaga (WMF), ೧೫:೧೬, ೨೦ ಫೆಬ್ರುವರಿ ೨೦೨೧ (UTC)