ಸದಸ್ಯರ ಚರ್ಚೆಪುಟ:Chaithra Pillareddy

Page contents not supported in other languages.
ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ


ನಮಸ್ಕಾರ Chaithra Pillareddy,

ಕನ್ನಡ ವಿಶ್ವಕೋಶಕ್ಕೆ ನಿಮಗೆ ಸ್ವಾಗತ! ವಿಕಿಪೀಡಿಯ ನಿಮಗೆ ಇಷ್ಟವಾಗುವುದೆಂದೂ, ಇದರಲ್ಲಿ ಸಕ್ರಿಯ ಸದಸ್ಯರಾಗಿರುವಿರೆಂದೂ ಆಶಿಸುತ್ತೇನೆ. ಕನ್ನಡ ವಿಕಿಪೀಡಿಯಾದ ಸಕ್ರಿಯ ಸದಸ್ಯರಲ್ಲೊಬ್ಬರಾಗಲು, ಇದರಲ್ಲಿ ಸಂಪಾದನೆ ಮಾಡಲು ವಿಕಿಪೀಡಿಯ:ಸಮುದಾಯ ಪುಟ ನೋಡಿ.

ಹೊಸಬರಿಗೆ ಉಪಯುಕ್ತವಾಗುವಂತಹ ಕೆಲವು ಸಂಪರ್ಕಗಳು ಇಲ್ಲಿವೆ (ಕೆಲ ಸಂಪರ್ಕಗಳು ಆಂಗ್ಲ ವಿಕಿಪೀಡಿಯಕ್ಕೆ ಕರೆದೊಯ್ಯುತ್ತವೆ):

ನೀವು ಕನ್ನಡ ವಿಕಿಪೀಡಿಯದ ಸಹಾಯ ಪುಟಗಳನ್ನು ಬರೆಯಲು ಉತ್ಸುಕರಾಗಿದ್ದಲ್ಲಿ, ಅಥವಾ ಮತ್ತೇನಾದರೂ ತಿಳಿಯಬಯಸಿದಲ್ಲಿ, ದಯಮಾಡಿ ಈ ಅಂಚೆ ಪೆಟ್ಟಿಗೆಗೆ ಸದಸ್ಯರಾಗಿ, ಸಂದೇಶ ಕಳುಹಿಸಿ.

ವಿಕಿಪೀಡಿಯದಲ್ಲಿ ಮಾತುಕತೆ ನಡೆಸುವಾಗ, ಚರ್ಚಾ ಪುಟದಲ್ಲಿ ಬರೆಯುವಾಗ ಸಹಿ ಹಾಕುವುದನ್ನು ಮರೆಯಬೇಡಿ.
ಸಹಿ ಹಾಕಲು ಇದನ್ನು ಬಳಸಿ: ~~~~

ಕನ್ನಡದಲ್ಲೇ ಬರೆಯಿರಿ

ದಯವಿಟ್ಟು ಕನ್ನಡ ವಿಕಿಪೀಡಿಯದಲ್ಲಿ ಕನ್ನಡ ಲಿಪಿಯಲ್ಲೇ ಬರೆಯಿರಿ. ಹಾಗೆಯೇ ಲೇಖನದ ಶೀರ್ಷಿ‍ಕೆಯೂ ಕನ್ನಡ ಲಿಪಿಯಲ್ಲೇ ಇರಲಿ. ಹಾಗೆಯೇ ಯಾವುದೇ ಬ್ಲಾಗ್ ಮಾದರಿಯ ಲೇಖನ ಸೇರಿಸಬೇಡಿ.

ಲೇಖನ ಸೇರಿಸುವಾಗ

ವಿಕಿಪೀಡಿಯ ಒಂದು ವಿಶ್ವಕೋಶ. ಅದರಲ್ಲಿ ಸೇರಿಸುವ ಲೇಖನಗಳು ವಿಶ್ವಕೋಶಕ್ಕೆ ತಕ್ಕುದಾಗಿರಬೇಕು. ಯಾವುದೇ ಬ್ಲಾಗ್ ಮಾದರಿಯ ಲೇಖನಗಳು, ಕಥೆ, ಕವನ, ಕಾದಂಬರಿ, ನಾಟಕ, ವೈಯಕ್ತಿಕ ಅಭಿಪ್ರಾಯಗಳು, ಪ್ರಬಂಧ ಮಾದರಿಯ ಲೇಖನಗಳು, ವಿಮರ್ಶೆ, ಜಾಹೀರಾತು ಮಾದರಿಯ ಲೇಖನಗಳು -ಇತ್ಯಾದಿಗಳನ್ನು ಸೇರಿಸುವಂತಿಲ್ಲ. ಲೇಖನಗಳು ಜಗತ್ತಿಗೆಲ್ಲ ಉಪಯುಕ್ತವಾಗುವಂತಹ ಗಮನಾರ್ಹ ವಿಷಯಗಳ ಬಗ್ಗೆ ಮಾತ್ರ ಇರಲಿ


Palagiri (ಚರ್ಚೆ) ೧೩:೨೦, ೨೦ ಜೂನ್ ೨೦೧೫ (UTC)

Wikipedia Asian Month[ಬದಲಾಯಿಸಿ]

Hey, This is Addis Wang from Wikipedia Asian Month. I have judged your articles here and some of your articles can be improved in order to meet the minimum 4 accepted articles requirement. Please considering to improve them before the end of 2016 and let me know. Thanks for contributing to Wikipedia Asian Month! Best, --AddisWang (ಚರ್ಚೆ) ೨೦:೩೦, ೨೬ ಡಿಸೆಂಬರ್ ೨೦೧೬ (UTC)

I've changed the judge and you are now qualified.--AddisWang (ಚರ್ಚೆ) ೦೧:೧೭, ೩೧ ಡಿಸೆಂಬರ್ ೨೦೧೬ (UTC)

Address Collection - WAM[ಬದಲಾಯಿಸಿ]

Congratulations! You have more than 4 accepted articles in Wikipedia Asian Month! Please submit your mailing address (not the email) via this google form. This form is only accessed by me and your username will not distribute to the local community to send postcards. All personal data will be destroyed immediately after postcards are sent. Please contact your local organizers if you have any question.

If you do not wish to share your personal information and do not want to receive the postcard, please let me know at my meta talk page so I will not keep sending reminders to you. Best, Addis Wang Sent by MediaWiki message delivery (ಚರ್ಚೆ) ೦೫:೨೨, ೭ ಜನವರಿ ೨೦೧೭ (UTC)

ಪ್ರಾಜೆಕ್ಟ್ ಟೈಗರ್ ಸಂಪಾದನಾ ಸ್ಪರ್ಧೆ[ಬದಲಾಯಿಸಿ]

Chaithra Pillareddy (talk · contribs)ನಿಮ್ಮ ಸಂಪಾದನೆಗಳಿಗೆ ಧನ್ಯವಾದಗಳು.
ನಾನು ಗೋಪಾಲಕೃಷ್ಣ. ನಾನು ಕನ್ನಡ ವಿಕಿಪೀಡಿಯ ಸಮುದಾಯಕ್ಕೆ ಸಮುದಾಯ ಸಹಾಯಕನಾಗಿ CIS-A2K ತಂಡದಲ್ಲಿ ಕನ್ನಡ ವಿಕಿಪೀಡಿಯಕ್ಕಾಗಿ ಕೆಲಸ ಮಾಡುತ್ತಿದ್ದೇನೆ. ಎ೨ಕೆ ತಂಡವು ಕನ್ನಡ ವಿಕಿಪೀಡಿಯದ ಜೊತೆ ಕೆಲಸ ಮಾಡುತ್ತಿದೆ.
ನೀವು ಪ್ರಾಜೆಕ್ಟ್ ಟೈಗರ್ ಸಂಪಾದನಾ ಸ್ಪರ್ಧೆಯ ಬಗ್ಗೆ ನೀವು ಸಂದೇಶವನ್ನು ಗಮನಿಸಿದ್ದೀರಿ ಎಂದು ಭಾವಿಸುತ್ತೇನೆ. ಈ ಸ್ಪರ್ಧೆಯಲ್ಲಿ ನೀವು ಭಾಗವಹಿಸಬೇಕಾಗಿ ವಿನಂತಿಸಿಕೊಳ್ಳುತ್ತೇನೆ. ಪಟ್ಟಿಯಲ್ಲಿ ಸೂಚಿಸಿದ ಲೇಖನಗಳಲ್ಲಿ ಯಾವುದಾದರೂ ಒಂದು ವಿಷಯವನ್ನು ತೆಗೆದುಕೊಂಡು ಲೇಖನವನ್ನು ಪ್ರಾರಂಭಿಸಬೇಕಾಗಿ ವಿನಂತಿ. ಅದಲ್ಲದೇ ಈಗ ಕನ್ನಡ ವಿಕಿಪೀಡಿಯದಲ್ಲಿ ನಿಮ್ಮ ದೃಷ್ಠಿಯಿಂದ ಇರಲೇಬೇಕಾದ ಲೇಖನಗಳು ಅಂದರೆ ಸ್ಥಳೀಯ ವಿಷಯಗಳನ್ನು ನಮಗೇ ನಮ್ಮಲ್ಲಿಯೇ ಚರ್ಚಿಸಿ ಪಟ್ಟಿಗೆ ಸೇರಿಸಬಹುದು. ಇದಕ್ಕಾಗಿ ನಮ್ಮೊಂದಿಗೆ ಕೈಜೋಡಿಸಬೇಕಾಗಿ ಕೇಳಿಕೊಳ್ಳುತ್ತೇನೆ. ಅದಲ್ಲದೇ ಸಂಪಾದನೆಯಲ್ಲಿ ಇತರ ಸಹಕಾರ ಅಥವಾ ಸಹಾಯ ಬೇಕಾದಲ್ಲಿ ನನ್ನನ್ನು ಸಂಪರ್ಕಿಸಲು ಹಿಂಜರಿಯಬೇಡಿ. ನನ್ನ ಮಿಂಚಂಚೆ ವಿಳಾಸ gopala(_AT_)cis-india.org. --Gopala Krishna A (CIS-A2K) (ಚರ್ಚೆ) ೦೬:೫೨, ೧೧ ಮೇ ೨೦೧೮ (UTC)

2021 Wikimedia Foundation Board elections: Eligibility requirements for voters[ಬದಲಾಯಿಸಿ]

Greetings,

The eligibility requirements for voters to participate in the 2021 Board of Trustees elections have been published. You can check the requirements on this page.

You can also verify your eligibility using the AccountEligiblity tool.

MediaWiki message delivery (ಚರ್ಚೆ) ೧೬:೩೩, ೩೦ ಜೂನ್ ೨೦೨೧ (UTC)

Note: You are receiving this message as part of outreach efforts to create awareness among the voters.