ವಿಷಯಕ್ಕೆ ಹೋಗು

ಸದಸ್ಯರ ಚರ್ಚೆಪುಟ:ChiK

Page contents not supported in other languages.
ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ
(ಸದಸ್ಯರ ಚರ್ಚೆಪುಟ:ChidanandaKampa ಇಂದ ಪುನರ್ನಿರ್ದೇಶಿತ)
ನಮಸ್ಕಾರ ChiK


ಕನ್ನಡ ವಿಶ್ವಕೋಶಕ್ಕೆ ನಿಮಗೆ ಸ್ವಾಗತ! ವಿಕಿಪೀಡಿಯ ನಿಮಗೆ ಇಷ್ಟವಾಗುವುದೆಂದೂ, ಇದರಲ್ಲಿ ಸಕ್ರಿಯ ಸದಸ್ಯರಾಗಿರುವಿರೆಂದೂ ಆಶಿಸುತ್ತೇನೆ.
ಕನ್ನಡ ವಿಕಿಪೀಡಿಯಾದ ಸಕ್ರಿಯ ಸದಸ್ಯರಲ್ಲೊಬ್ಬರಾಗಲು, ಇದರಲ್ಲಿ ಸಂಪಾದನೆ ಮಾಡಲು ವಿಕಿಪೀಡಿಯ:ಸಮುದಾಯ ಪುಟ ನೋಡಿ.

ಹೊಸಬರಿಗೆ ಉಪಯುಕ್ತವಾಗುವಂತಹ ಕೆಲವು ಸಂಪರ್ಕಗಳು ಇಲ್ಲಿವೆ (ಕೆಲ ಸಂಪರ್ಕಗಳು ಆಂಗ್ಲ ವಿಕಿಪೀಡಿಯಕ್ಕೆ ಕರೆದೊಯ್ಯುತ್ತವೆ):

ಕನ್ನಡದಲ್ಲೇ ಬರೆಯಿರಿ

ದಯವಿಟ್ಟು ಕನ್ನಡ ವಿಕಿಪೀಡಿಯದಲ್ಲಿ ಕನ್ನಡ ಲಿಪಿಯಲ್ಲೇ ಬರೆಯಿರಿ. ಹಾಗೆಯೇ ಲೇಖನದ ಶೀರ್ಷಿ‍ಕೆಯೂ ಕನ್ನಡ ಲಿಪಿಯಲ್ಲೇ ಇರಲಿ. ಹಾಗೆಯೇ ಯಾವುದೇ ಬ್ಲಾಗ್ ಮಾದರಿಯ ಲೇಖನ ಸೇರಿಸಬೇಡಿ.

ನಿಮಗೆ ಸಹಾಯ ಬೇಕಾದಲ್ಲಿ ಈ ಪುಟದಲ್ಲಿ (ನಿಮ್ಮ ಚರ್ಚೆ ಪುಟದಲ್ಲಿ) {{ಸಹಾಯ}} ಎಂದು ಬರೆದು ಕೆಳಗೆ ಪ್ರಶ್ನೆ ಕೇಳಿ.

ಲೇಖನ ಸೇರಿಸುವ ಮುನ್ನ...

ವಿಕಿಪೀಡಿಯ ಒಂದು ವಿಶ್ವಕೋಶ. ಅದರಲ್ಲಿ ಸೇರಿಸುವ ಲೇಖನಗಳು ವಿಶ್ವಕೋಶಕ್ಕೆ ತಕ್ಕುದಾಗಿರಬೇಕು. ಯಾವುದೇ ಬ್ಲಾಗ್ ಮಾದರಿಯ ಲೇಖನಗಳು, ಕಥೆ, ಕವನ, ಕಾದಂಬರಿ, ನಾಟಕ, ವೈಯಕ್ತಿಕ ಅಭಿಪ್ರಾಯಗಳು, ಪ್ರಬಂಧ ಮಾದರಿಯ ಲೇಖನಗಳು, ವಿಮರ್ಶೆ, ಜಾಹೀರಾತು ಮಾದರಿಯ ಲೇಖನಗಳು, ಇತ್ಯಾದಿಗಳನ್ನು ಸೇರಿಸುವಂತಿಲ್ಲ. ಯಾವುದೇ ಹಕ್ಕುಸ್ವಾಮ್ಯದ ಉಲ್ಲಂಘನೆ ಆಗಿರಬಾರದು. ಲೇಖನಗಳು ಜಗತ್ತಿಗೆಲ್ಲ ಉಪಯುಕ್ತವಾಗುವಂತಹ ಗಮನಾರ್ಹ ವಿಷಯಗಳ ಬಗ್ಗೆ ಮಾತ್ರ ಇರಲಿ. ಲೇಖನದಲ್ಲಿ ಸೂಕ್ತ ಉಲ್ಲೇಖ ಸೇರಿಸಲು ಮರೆಯದಿರಿ.

ವಿಕಿಪೀಡಿಯ ನಿಯಮ ಪ್ರಕಾರ ನಿಮ್ಮ ಬಗ್ಗೆ, ನೀವು ಕೆಲಸ ಮಾಡುತ್ತಿರುವ ಸಂಸ್ಥೆ ಬಗ್ಗೆ, ನಿಮ್ಮ ಹತ್ತಿರದ ಸಂಬಂಧಿ ಬಗ್ಗೆ ವಿಕಿಪೀಡಿಯದಲ್ಲಿ ಬರೆಯುವಂತಿಲ್ಲ.

ನೀವು ಕನ್ನಡ ವಿಕಿಪೀಡಿಯದ ಸಹಾಯ ಪುಟಗಳನ್ನು ಬರೆಯಲು ಉತ್ಸುಕರಾಗಿದ್ದಲ್ಲಿ, ಅಥವಾ ಮತ್ತೇನಾದರೂ ತಿಳಿಯಬಯಸಿದಲ್ಲಿ, ದಯಮಾಡಿ ಈ ಅಂಚೆ ಪೆಟ್ಟಿಗೆಗೆ ಸದಸ್ಯರಾಗಿ, ಸಂದೇಶ ಕಳುಹಿಸಿ.

ವಿಕಿಪೀಡಿಯದಲ್ಲಿ ಮಾತುಕತೆ ನಡೆಸುವಾಗ, ಚರ್ಚಾ ಪುಟದಲ್ಲಿ ಬರೆಯುವಾಗ ಸಹಿ ಹಾಕುವುದನ್ನು ಮರೆಯಬೇಡಿ.
ಸಹಿ ಹಾಕಲು ಇದನ್ನು ಬಳಸಿ: ~~~~

Sangappadyamani (ಚರ್ಚೆ) ೦೯:೧೧, ೨೫ ಆಗಸ್ಟ್ ೨೦೧೭ (UTC)

ನಿಮ್ಮ ಇತ್ತೀಚಿನ ಬಂದಾರು ಲೇಖನದ ಸಂಪಾದನೆಗಳ ಬಗ್ಗೆ

[ಬದಲಾಯಿಸಿ]

Information icon Hello, I'm User:ಅನೂಪ್. I wanted to let you know that I undid one or more of your recent contributions because it did not appear constructive. If you would like to experiment, please use the sandbox. If you think I made a mistake, or if you have any questions, you can leave me a message on my talk page. Thanks!★ Anoop/ಅನೂಪ್ (Talk)(Edits) ೧೧:೧೦, ೩೧ ಆಗಸ್ಟ್ ೨೦೧೭ (UTC)

ಮುಂಬರುವ ಸಂಶೋಧನಾ ಚಟುವಟಿಕೆಗಳಲ್ಲಿ ಭಾಗವಹಿಸಿ ವಿಕಿಪೀಡಿಯವನ್ನು ಎಲ್ಲರಿಗೂ ಉತ್ತಮಗೊಳಿಸಲು ನಮಗೆ ಸಹಾಯ ಮಾಡಿ

[ಬದಲಾಯಿಸಿ]

ಆತ್ಮೀಯ @ChidanandaKampa:,

ವಿಕಿಪೀಡಿಯಾಕ್ಕೆ ನಿಮ್ಮ ಪ್ರಮುಖ ಕೊಡುಗೆಗಳಿಗಾಗಿ ಧನ್ಯವಾದಗಳು!

ಮುಂಬರುವ ಸಂಶೋಧನಾ ಚಟುವಟಿಕೆಗಳಲ್ಲಿ ಭಾಗವಹಿಸಿ ವಿಕಿಪೀಡಿಯವನ್ನು ಎಲ್ಲರಿಗೂ ಉತ್ತಮಗೊಳಿಸಲು ನಮಗೆ ಸಹಾಯ ಮಾಡಿ. ಈ ಅವಕಾಶದ ಕುರಿತು ಇನ್ನಷ್ಟು ತಿಳಿದುಕೊಳ್ಳಲು, ಕೆಲವು ಸರಳವಾದ ಪ್ರಶ್ನೆಗಳನ್ನು ಉತ್ತರಿಸಿ. ಚರ್ಚೆಯ ಸಮಯ ನಿಗದಿಪಡಿಸಲು ನಾವು ಅರ್ಹ ಭಾಗವಹಿಸುವವರನ್ನು ಸಂಪರ್ಕಿಸುತ್ತೇವೆ.

ಧನ್ಯವಾದಗಳು, BGerdemann (WMF) (ಚರ್ಚೆ) ೧೯:೨೮, ೩ ಜೂನ್ ೨೦೨೦ (UTC)

ಈ ಸಮೀಕ್ಷೆಯನ್ನು ಮಧ್ಯಸ್ಥ ಸೇವೆಯ ಮೂಲಕ ನಡೆಸಲಾಗುವುದು, ಅದು ಹೆಚ್ಚುವರಿ ನಿಯಮಗಳಿಗೆ ಒಳಪಟ್ಟಿರುತ್ತದೆ. ಗೌಪ್ಯತೆ ಮತ್ತು ಡೇಟಾ ನಿರ್ವಹಣೆಯ ಕುರಿತು ಹೆಚ್ಚಿನ ಮಾಹಿತಿಗಾಗಿ, ಸಮೀಕ್ಷೆ ಗೌಪ್ಯತೆ ಹೇಳಿಕೆ ನೋಡಿ.

adding templates

[ಬದಲಾಯಿಸಿ]

ಮೂಲ ಸಂಪಾದಕರಿಗೆ/ಲೇಖಕರಿಗೆ ಆಟ್ರಿಬ್ಯೂಟ್ /ಸೂಕ್ತವಾದ ಮಾನ್ಯತೆಯನ್ನು ನೀಡಲು ದಯವಿಟ್ಟು ಇತರ ವಿಕಿಯಿಂದ ನಕಲು ಮಾಡಿ ಅಂಟಿಸುವ ಮೂಲಕ ಟೆಂಪ್ಲೆಟ್ಗಳನ್ನು ಸೇರಿಸಬೇಡಿ, ದಯವಿಟ್ಟು ಅಂತಹ ಲೇಖನಗಳನ್ನು ಸೇರಿಸಲು ಆಮದು ಹಕ್ಕುಗಳನ್ನು ಪಡೆಯಿರಿ ಅಥವಾ ಸ್ಥಳೀಯ ನಿರ್ವಾಹಕರನ್ನು ಸಂಪರ್ಕಿಸಿ.★ Anoop✉ ೦೬:೦೦, ೨೬ ಆಗಸ್ಟ್ ೨೦೨೦ (UTC)

ಅನುಪ್‌ರವರೇ, ಮೂಲ ಸಂಪಾದಕರಿಗೆ ಆಗಲಿ ಲೇಖಕರಿಗೆ ಧಕ್ಕೆ ತರುವುದು ನನ್ನ ಉದ್ದೇಶವಲ್ಲ. ನನಗೆ ಇಂಪೋರ್ಟ್ ಮಾಡುವ ಹಕ್ಕು ಇಲ್ಲ. ಆದ್ದರಿಂದ ಕೆಲವೊಂದು ಕಡೆ ತಪ್ಪುಗಳಿದ್ದವು ಅದನ್ನು ಸರಿಪಡಿಸುವ/ಅಗತ್ಯವಿದ್ದಲ್ಲಿ ಸೇರಿಸುವ ಕೆಲಸ ಮಾಡಿರುವೆ. ChidanandaKampa (ಚರ್ಚೆ) ೦೨:೫೭, ೨೭ ಆಗಸ್ಟ್ ೨೦೨೦ (UTC)

ವಿಕಿಪೀಡಿಯ ಏಷ್ಯಾದ ತಿಂಗಳು

[ಬದಲಾಯಿಸಿ]
ವಿಕಿಪೀಡಿಯ ಏಷ್ಯಾದ ತಿಂಗಳು ವಾರ್ಷಿಕ ವಿಕಿಪೀಡಿಯಾ ಸ್ಪರ್ಧೆಯಾಗಿದ್ದು, ವಿವಿಧ ಭಾಷೆಯ-ನಿರ್ದಿಷ್ಟ ವಿಕಿಪೀಡಿಯಾಗಳಲ್ಲಿ ಏಷ್ಯಾದ ವಿಷಯದ ಪ್ರಚಾರವನ್ನು ಕೇಂದ್ರೀಕರಿಸಿದೆ. ಪ್ರತಿ ಭಾಗವಹಿಸುವ ಸಮುದಾಯವು ತಮ್ಮ ಭಾಷೆಯ ವಿಕಿಪೀಡಿಯಾದಲ್ಲಿ ಪ್ರತಿ ನವೆಂಬರ್‌ನಲ್ಲಿ ಒಂದು ತಿಂಗಳಿನ ಆನ್ಲೈನ್ ಸಂಪಾದನೆಯನ್ನು ನಡೆಸುತ್ತದೆ. ಹೆಚ್ಚಿನ ವಿವರಗಳಿಗಾಗಿ/ಭಾಗವಹಿಸಲು ಇಲ್ಲಿ ಕ್ಲಿಕ್ ಮಾಡಿ.
ಈ ಎಡಿಟ್-ಅ-ಥಾನ್ ಬಗ್ಗೆ ಪ್ರಚಾರ ಮಾಡಿ,ಧನ್ಯವಾದಗಳು. --★ Anoop✉

--MediaWiki message delivery (ಚರ್ಚೆ) ೦೬:೪೯, ೧೯ ನವೆಂಬರ್ ೨೦೨೦ (UTC)

2021 Wikimedia Foundation Board elections: Eligibility requirements for voters

[ಬದಲಾಯಿಸಿ]

Greetings,

The eligibility requirements for voters to participate in the 2021 Board of Trustees elections have been published. You can check the requirements on this page.

You can also verify your eligibility using the AccountEligiblity tool.

MediaWiki message delivery (ಚರ್ಚೆ) ೧೬:೩೩, ೩೦ ಜೂನ್ ೨೦೨೧ (UTC)

Note: You are receiving this message as part of outreach efforts to create awareness among the voters.

[Wikimedia Foundation elections 2021] Candidates meet with South Asia + ESEAP communities

[ಬದಲಾಯಿಸಿ]

Hello,

As you may already know, the 2021 Wikimedia Foundation Board of Trustees elections are from 4 August 2021 to 17 August 2021. Members of the Wikimedia community have the opportunity to elect four candidates to a three-year term. After a three-week-long Call for Candidates, there are 20 candidates for the 2021 election.

An event for community members to know and interact with the candidates is being organized. During the event, the candidates will briefly introduce themselves and then answer questions from community members. The event details are as follows:

  • Bangladesh: 4:30 pm to 7:00 pm
  • India & Sri Lanka: 4:00 pm to 6:30 pm
  • Nepal: 4:15 pm to 6:45 pm
  • Pakistan & Maldives: 3:30 pm to 6:00 pm
  • Live interpretation is being provided in Hindi.
  • Please register using this form

For more details, please visit the event page at Wikimedia Foundation elections/2021/Meetings/South Asia + ESEAP.

Hope that you are able to join us, KCVelaga (WMF), ೦೬:೩೪, ೨೩ ಜುಲೈ ೨೦೨೧ (UTC)

ವಿಕಿಮೀಡಿಯಾ ಫೌಂಡೇಶನ್ 2021ರ ಬೋರ್ಡ್ ಆಫ್ ಟ್ರಸ್ಟೀಸ್ ಚುನಾವಣೆಯಲ್ಲಿ ಮತ ಚಲಾಯಿಸಲು ಮರೆಯಬೇಡಿ

[ಬದಲಾಯಿಸಿ]

ಆತ್ಮೀಯ Chidananda Kampa,

ನೀವು ಈ ಇಮೇಲ್ ಸ್ವೀಕರಿಸುತ್ತಿರುವುದು ಯಾಕೆಂದರೆ, ನೀವು ವಿಕಿಮೀಡಿಯಾ ಫೌಂಡೇಶನ್‌ನ 2021ರ ಬೋರ್ಡ್ ಆಫ್ ಟ್ರಸ್ಟೀಸ್ ಚುನಾವಣೆಯಲ್ಲಿ ಮತ ಚಲಾಯಿಸಲು ಅರ್ಹರಾಗಿದ್ದೀರಿ. ಈ ಚುನಾವಣೆಯು ಆಗಸ್ಟ್ 18, 2021ರಂದು ಶುರುವಾಗಿದ್ದು, ಆಗಸ್ಟ್ 31, 2021ಕ್ಕೆ ಕೊನೆಗೊಳ್ಳಲಿದೆ. ಕನ್ನಡ ವಿಕಿಪೀಡಿಯ ತರಹದ ಹಲವಾರು ಪ್ರಾಜೆಕ್ಟುಗಳನ್ನು ನಿರ್ವಹಿಸುವ ವಿಕಿಮೀಡಿಯಾ ಫೌಂಡೇಶನ್ ಅನ್ನು ಬೋರ್ಡ್ ಆಫ್ ಟ್ರಸ್ಟೀಸ್ ಮುನ್ನಡೆಸುತ್ತದೆ. ಈ ಬೋರ್ಡ್, ವಿಕಿಮೀಡಿಯಾ ಫೌಂಡೇಶನ್‌ನ ನಿರ್ಣಯ ತೆಗೆದುಕೊಳ್ಳುವ ಘಟಕವಾಗಿದೆ. ಬೋರ್ಡ್ ಆಫ್ ಟ್ರಸ್ಟೀಸ್ ಬಗ್ಗೆ ಇನ್ನಷ್ಟು ತಿಳಿಯಿರಿ.

ಈ ವರ್ಷ, ಸಮುದಾಯ ಮತದಾನದ ಮೂಲಕ ನಾಲ್ಕು ಸ್ಥಾನಗಳ ಸದಸ್ಯರನ್ನು ಆರಿಸಬೇಕಿದೆ. ಜಗತ್ತಿನಾದ್ಯಂತ 19 ಅಭ್ಯರ್ಥಿಗಳು ಈ ಸ್ಥಾನಗಳಿಗಾಗಿ ಸ್ಪರ್ಧಿಸುತ್ತಿದ್ದಾರೆ. 2021ರ ಬೋರ್ಡ್ ಆಫ್ ಟ್ರಸ್ಟೀಸ್ ಅಭ್ಯರ್ಥಿಗಳ ಬಗ್ಗೆ ಇನ್ನಷ್ಟು ತಿಳಿಯಿರಿ.

ನಮ್ಮ ವಿವಿಧ ಸಮುದಾಯಗಳ 70,000 ಸದಸ್ಯರನ್ನು ಮತದಾನ ಮಾಡುವಂತೆ ಕೋರಲಾಗಿದೆ. ಅದರಲ್ಲಿ ನೀವೂ ಒಬ್ಬರು! ಆಗಸ್ಟ್ 31ರ 23:59 UTC ತನಕ ಮಾತ್ರವೇ ಮತ ಚಲಾಯಿಸಲು ಅವಕಾಶವಿದೆ.

ನೀವು ಈಗಾಗಲೇ ಮತ ಚಲಾಯಿಸಿದ್ದರೆ, ಧನ್ಯವಾದಗಳು. ದಯವಿಟ್ಟು ಈ ಇಮೇಲನ್ನು ಕಡೆಗಣಿಸಿ. ಒಬ್ಬ ವ್ಯಕ್ತಿಯ ಬಳಿ ಎಷ್ಟೇ ಖಾತೆಗಳಿದ್ದರೂ, ಒಂದು ಸಲ ಮಾತ್ರವೇ ಮತ ಚಲಾಯಿಸಬಹುದು.

ಈ ಚುನಾವಣೆ ಬಗ್ಗೆ ಇನ್ನಷ್ಟು ಮಾಹಿತಿ ಪಡೆಯಿರಿ. MediaWiki message delivery (ಚರ್ಚೆ) ೦೬:೪೭, ೨೮ ಆಗಸ್ಟ್ ೨೦೨೧ (UTC)

ವಿಕಿ ಸಮ್ಮಿಲನ ೨೦೨೩, ಉಡುಪಿ

[ಬದಲಾಯಿಸಿ]
The_gate_to_Udupi_Town] ಕನ್ನಡ ವಿಕಿ ಸಮ್ಮಿಲನ ೨೦೨೩, ಉಡುಪಿ "Wikidata"

ಹಲವು ವರ್ಷಗಳ ನಂತರ ಕನ್ನಡ ವಿಕಿಮೀಡಿಯನ್ನರ ಭೌತಿಕ ಸಮ್ಮಿಲನವನ್ನು ಜನವರಿ ೨೨,೨೦೨೩ರಂದು ಉಡುಪಿಯಲ್ಲಿ ಆಯೋಜಿಸಲಾಗುತ್ತಿದೆ. ಈ ಸಮ್ಮಿಲನದಲ್ಲಿ ಕನ್ನಡದ ಯಾವುದೇ ವಿಕಿ ಯೋಜನೆಗಳಲ್ಲಿ ಕೊಡುಗೆ ನೀಡುತ್ತಿರುವ ಎಲ್ಲ ಸಂಪಾದಕರಿಗೆ ಭಾಗವಹಿಸಲು ಮುಕ್ತ ಅವಕಾಶವಿದ್ದು ಬಹಳ ಸಮಯದ ನಂತರ ಎಲ್ಲರ ಭೇಟಿಯು ಒಂದು ಉಲ್ಲಾಸದಾಯಕ ಕಾರ್ಯಕ್ರಮವಾಗುವುದರ ಜೊತೆಗೆ ಕನ್ನಡ ವಿಕಿಸಮುದಾಯಕ್ಕೆ ಮರುಚೈತನ್ಯ ತಂದುಕೊಡಬಹುದೆಂಬ ಆಶಾಭಾವನೆ ಇದರಲ್ಲಿ ಮುಖ್ಯವಾಗಿದೆ. ಹಳೆ ಹೊಸ ವಿಕಿಮೀಡಿಯನ್ನರ ಸಮಾಗಮವು ಜ್ಞಾನದ ಹಂಚಿಕೆಗೆ, ಮಾಹಿತಿ ವಿನಿಮಯಕ್ಕೆ ಒಳ್ಳೆಯ ವೇದಿಕೆಯಾಗುವ ವಿಶ್ವಾಸವಿದೆ. ಕನ್ನಡ ವಿಕಿಸಮುದಾಯದ ಎಲ್ಲಾ ಸಂಪಾದಕರು ಸ್ವಯಂಪ್ರೇರಣೆಯಿಂದ ಇದರಲ್ಲಿ ಭಾಗವಹಿಸಿ ಯಶಸ್ವಿಗೊಳಿಸೋಣ. ಎಲ್ಲಾ ಕನ್ನಡ ವಿಕಿಮೀಡಿಯನ್ನರಿಗೆ ಪ್ರೀತಿಯ ಸ್ವಾಗತ.

ಕಾರ್ಯಕ್ರಮದ ವಿವರಗಳಿಗಾಗಿ ಮತ್ತು ನೊಂದಾಯಿಸಿಕೊಳ್ಳಲು ವಿಕಿಪೀಡಿಯ:ಸಮ್ಮಿಲನ/ವಿಕಿ ಸಮ್ಮಿಲನ ೨೦೨೩, ಉಡುಪಿ ಪುಟಕ್ಕೆ ಭೇಟಿ ಕೊಡಿ.


ಈ ಸಂದೇಶ ವಿಕಾಸ್ ಹೆಗಡೆ ಅವರ ಪರವಾಗಿ ಕಳಿಸಲಾಗಿದೆ.


ಹೊಸ ವರ್ಷದ ಶುಭಾಶಯಗಳು. ~aanzx ©೧೪:೩೭, ೩೧ ಡಿಸೆಂಬರ್ ೨೦೨೨ (IST)[reply]


ಸ್ತ್ರೀವಾದ ಮತ್ತು ಜಾನಪದದ ಬಗ್ಗೆ ವಾರ್ಷಿಕ ಸ್ಪರ್ದೆ ಆಹ್ವಾನ

[ಬದಲಾಯಿಸಿ]

ಸ್ತ್ರೀವಾದ ಮತ್ತು ಜಾನಪದದ ಬಗ್ಗೆ ವಾರ್ಷಿಕವಾಗಿ ಫೆಬ್ರವರಿ ಮತ್ತು ಮಾರ್ಚ್‌ನಲ್ಲಿ ವಿಕಿಪೀಡಿಯಾದಲ್ಲಿ ಆಯೋಜಿಸಲಾದ ಅಂತಾರಾಷ್ಟ್ರೀಯ ಬರವಣಿಗೆ ಸ್ಪರ್ಧೆ ನಡೆಯುತ್ತದೆ, ಇದು ಪ್ರಪಂಚದಾದ್ಯಂತದ ಜಾನಪದ ಸಂಪ್ರದಾಯಗಳನ್ನು ದಾಖಲಿಸಲುವ ವಿಕಿಮೀಡಿಯಾ ಕಾಮನ್ಸ್‌ನ ವಿಕಿ ಲವ್ಸ್ ಫೋಕ್ಲೋರ್ (WLF) ಛಾಯಾಗ್ರಹಣ ಅಭಿಯಾನದ ವಿಕಿಪೀಡಿಯ ಆವೃತ್ತಿಯಾಗಿದೆ. ಸ್ಪರ್ದೆ 1 ಫೆಬ್ರವರಿ 2023ರಿಂದ 31 ಮಾರ್ಚ್ 2023 ವರೆಗೆ ನಡೆಯುತ್ತದೆ.

ಬಾಗವಹಿಸಲು ಈ ಪುಟಕ್ಕೆ ಭೇಟಿ ಕೊಡಿ..

~aanzx ©

Translation request

[ಬದಲಾಯಿಸಿ]

Hello, ChiK.

Can you translate and upload the articles en:Azerbaijani manat, en:Azerbaijani manat sign and en:Campi Flegrei in Kannada Wikipedia?

Yours sincerely, Oirattas (ಚರ್ಚೆ) ೨೧:೫೭, ೧೫ ಸೆಪ್ಟೆಂಬರ್ ೨೦೨೪ (IST)[reply]