ವಿಷಯಕ್ಕೆ ಹೋಗು

ಸದಸ್ಯರ ಚರ್ಚೆಪುಟ:K.Venkataramana

Page contents not supported in other languages.
ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ

రమణగారు,మీరుచేసిన మూసలో జ్యోతిర్లింగాలపేర్లను బదలాయించాను.ಪಾಲಗಿರಿ (talk) ೧೧:೦೦, ೧೦ ಅಕ್ಟೋಬರ್ ೨೦೧೩ (UTC)

ధన్యవాదములు--Kvr.lohith (talk) ೧೧:೦೨, ೧೦ ಅಕ್ಟೋಬರ್ ೨೦೧೩ (UTC)

ಪ್ರಾಜೆಕ್ಟ್ ಟೈಗರ್ ಸಂಪಾದನಾ ಸ್ಪರ್ಧೆ

[ಬದಲಾಯಿಸಿ]

TheUnbeatable (talk · contribs) ಅವರೇ ನಿಮ್ಮ ಸಂಪಾದನೆಗಳಿಗೆ ಧನ್ಯವಾದಗಳು.
ನಾನು ಗೋಪಾಲಕೃಷ್ಣ. ನಾನು ಕನ್ನಡ ವಿಕಿಪೀಡಿಯ ಸಮುದಾಯಕ್ಕೆ ಸಮುದಾಯ ಸಹಾಯಕನಾಗಿ CIS-A2K ತಂಡದಲ್ಲಿ ಕನ್ನಡ ವಿಕಿಪೀಡಿಯಕ್ಕಾಗಿ ಕೆಲಸ ಮಾಡುತ್ತಿದ್ದೇನೆ. ಎ೨ಕೆ ತಂಡವು ಕನ್ನಡ ವಿಕಿಪೀಡಿಯದ ಜೊತೆ ಕೆಲಸ ಮಾಡುತ್ತಿದೆ.
ನೀವು ಪ್ರಾಜೆಕ್ಟ್ ಟೈಗರ್ ಸಂಪಾದನಾ ಸ್ಪರ್ಧೆಯ ಬಗ್ಗೆ ನೀವು ಸಂದೇಶವನ್ನು ಗಮನಿಸಿದ್ದೀರಿ ಎಂದು ಭಾವಿಸುತ್ತೇನೆ. ಈ ಸ್ಪರ್ಧೆಯಲ್ಲಿ ನೀವು ಭಾಗವಹಿಸಬೇಕಾಗಿ ವಿನಂತಿಸಿಕೊಳ್ಳುತ್ತೇನೆ. ಪಟ್ಟಿಯಲ್ಲಿ ಸೂಚಿಸಿದ ಲೇಖನಗಳಲ್ಲಿ ಯಾವುದಾದರೂ ಒಂದು ವಿಷಯವನ್ನು ತೆಗೆದುಕೊಂಡು ಲೇಖನವನ್ನು ಪ್ರಾರಂಭಿಸಬೇಕಾಗಿ ವಿನಂತಿ. ಅದಲ್ಲದೇ ಈಗ ಕನ್ನಡ ವಿಕಿಪೀಡಿಯದಲ್ಲಿ ನಿಮ್ಮ ದೃಷ್ಠಿಯಿಂದ ಇರಲೇಬೇಕಾದ ಲೇಖನಗಳು ಅಂದರೆ ಸ್ಥಳೀಯ ವಿಷಯಗಳನ್ನು ನಮಗೇ ನಮ್ಮಲ್ಲಿಯೇ ಚರ್ಚಿಸಿ ಪಟ್ಟಿಗೆ ಸೇರಿಸಬಹುದು. ಇದಕ್ಕಾಗಿ ನಮ್ಮೊಂದಿಗೆ ಕೈಜೋಡಿಸಬೇಕಾಗಿ ಕೇಳಿಕೊಳ್ಳುತ್ತೇನೆ. ಅದಲ್ಲದೇ ಸಂಪಾದನೆಯಲ್ಲಿ ಇತರ ಸಹಕಾರ ಅಥವಾ ಸಹಾಯ ಬೇಕಾದಲ್ಲಿ ನನ್ನನ್ನು ಸಂಪರ್ಕಿಸಲು ಹಿಂಜರಿಯಬೇಡಿ. ನನ್ನ ಮಿಂಚಂಚೆ ವಿಳಾಸ gopala(_AT_)cis-india.org. --Gopala Krishna A (CIS-A2K) (ಚರ್ಚೆ) ೦೬:೫೬, ೧೧ ಮೇ ೨೦೧೮ (UTC)