ಸದಸ್ಯರ ಚರ್ಚೆಪುಟ:Mahaveer Indra

Page contents not supported in other languages.
ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ
(ಸದಸ್ಯರ ಚರ್ಚೆಪುಟ:Mahaveerindra ಇಂದ ಪುನರ್ನಿರ್ದೇಶಿತ)
ನಮಸ್ಕಾರ Mahaveer Indra


ಕನ್ನಡ ವಿಶ್ವಕೋಶಕ್ಕೆ ನಿಮಗೆ ಸ್ವಾಗತ! ವಿಕಿಪೀಡಿಯ ನಿಮಗೆ ಇಷ್ಟವಾಗುವುದೆಂದೂ, ಇದರಲ್ಲಿ ಸಕ್ರಿಯ ಸದಸ್ಯರಾಗಿರುವಿರೆಂದೂ ಆಶಿಸುತ್ತೇನೆ.
ಕನ್ನಡ ವಿಕಿಪೀಡಿಯಾದ ಸಕ್ರಿಯ ಸದಸ್ಯರಲ್ಲೊಬ್ಬರಾಗಲು, ಇದರಲ್ಲಿ ಸಂಪಾದನೆ ಮಾಡಲು ವಿಕಿಪೀಡಿಯ:ಸಮುದಾಯ ಪುಟ ನೋಡಿ.

ಹೊಸಬರಿಗೆ ಉಪಯುಕ್ತವಾಗುವಂತಹ ಕೆಲವು ಸಂಪರ್ಕಗಳು ಇಲ್ಲಿವೆ (ಕೆಲ ಸಂಪರ್ಕಗಳು ಆಂಗ್ಲ ವಿಕಿಪೀಡಿಯಕ್ಕೆ ಕರೆದೊಯ್ಯುತ್ತವೆ):

ಕನ್ನಡದಲ್ಲೇ ಬರೆಯಿರಿ

ದಯವಿಟ್ಟು ಕನ್ನಡ ವಿಕಿಪೀಡಿಯದಲ್ಲಿ ಕನ್ನಡ ಲಿಪಿಯಲ್ಲೇ ಬರೆಯಿರಿ. ಹಾಗೆಯೇ ಲೇಖನದ ಶೀರ್ಷಿ‍ಕೆಯೂ ಕನ್ನಡ ಲಿಪಿಯಲ್ಲೇ ಇರಲಿ. ಹಾಗೆಯೇ ಯಾವುದೇ ಬ್ಲಾಗ್ ಮಾದರಿಯ ಲೇಖನ ಸೇರಿಸಬೇಡಿ.

ನಿಮಗೆ ಸಹಾಯ ಬೇಕಾದಲ್ಲಿ ಈ ಪುಟದಲ್ಲಿ (ನಿಮ್ಮ ಚರ್ಚೆ ಪುಟದಲ್ಲಿ) {{ಸಹಾಯ}} ಎಂದು ಬರೆದು ಕೆಳಗೆ ಪ್ರಶ್ನೆ ಕೇಳಿ.

ಲೇಖನ ಸೇರಿಸುವ ಮುನ್ನ...

ವಿಕಿಪೀಡಿಯ ಒಂದು ವಿಶ್ವಕೋಶ. ಅದರಲ್ಲಿ ಸೇರಿಸುವ ಲೇಖನಗಳು ವಿಶ್ವಕೋಶಕ್ಕೆ ತಕ್ಕುದಾಗಿರಬೇಕು. ಯಾವುದೇ ಬ್ಲಾಗ್ ಮಾದರಿಯ ಲೇಖನಗಳು, ಕಥೆ, ಕವನ, ಕಾದಂಬರಿ, ನಾಟಕ, ವೈಯಕ್ತಿಕ ಅಭಿಪ್ರಾಯಗಳು, ಪ್ರಬಂಧ ಮಾದರಿಯ ಲೇಖನಗಳು, ವಿಮರ್ಶೆ, ಜಾಹೀರಾತು ಮಾದರಿಯ ಲೇಖನಗಳು, ಇತ್ಯಾದಿಗಳನ್ನು ಸೇರಿಸುವಂತಿಲ್ಲ. ಯಾವುದೇ ಹಕ್ಕುಸ್ವಾಮ್ಯದ ಉಲ್ಲಂಘನೆ ಆಗಿರಬಾರದು. ಲೇಖನಗಳು ಜಗತ್ತಿಗೆಲ್ಲ ಉಪಯುಕ್ತವಾಗುವಂತಹ ಗಮನಾರ್ಹ ವಿಷಯಗಳ ಬಗ್ಗೆ ಮಾತ್ರ ಇರಲಿ. ಲೇಖನದಲ್ಲಿ ಸೂಕ್ತ ಉಲ್ಲೇಖ ಸೇರಿಸಲು ಮರೆಯದಿರಿ.

ವಿಕಿಪೀಡಿಯ ನಿಯಮ ಪ್ರಕಾರ ನಿಮ್ಮ ಬಗ್ಗೆ, ನೀವು ಕೆಲಸ ಮಾಡುತ್ತಿರುವ ಸಂಸ್ಥೆ ಬಗ್ಗೆ, ನಿಮ್ಮ ಹತ್ತಿರದ ಸಂಬಂಧಿ ಬಗ್ಗೆ ವಿಕಿಪೀಡಿಯದಲ್ಲಿ ಬರೆಯುವಂತಿಲ್ಲ.

ನೀವು ಕನ್ನಡ ವಿಕಿಪೀಡಿಯದ ಸಹಾಯ ಪುಟಗಳನ್ನು ಬರೆಯಲು ಉತ್ಸುಕರಾಗಿದ್ದಲ್ಲಿ, ಅಥವಾ ಮತ್ತೇನಾದರೂ ತಿಳಿಯಬಯಸಿದಲ್ಲಿ, ದಯಮಾಡಿ ಈ ಅಂಚೆ ಪೆಟ್ಟಿಗೆಗೆ ಸದಸ್ಯರಾಗಿ, ಸಂದೇಶ ಕಳುಹಿಸಿ.

ವಿಕಿಪೀಡಿಯದಲ್ಲಿ ಮಾತುಕತೆ ನಡೆಸುವಾಗ, ಚರ್ಚಾ ಪುಟದಲ್ಲಿ ಬರೆಯುವಾಗ ಸಹಿ ಹಾಕುವುದನ್ನು ಮರೆಯಬೇಡಿ.
ಸಹಿ ಹಾಕಲು ಇದನ್ನು ಬಳಸಿ: ~~~~

--ಪವನಜ (ಚರ್ಚೆ) ೦೨:೩೨, ೧೮ ಸೆಪ್ಟೆಂಬರ್ ೨೦೧೬ (UTC)


ದಯೆಯಿಂದ ನನಗೆ ಸಹಾಯ ಮಾಡಿ[ಬದಲಾಯಿಸಿ]

ಹಾಯ್ ದಯೆಯಿಂದ ನನಗೆ ಕನ್ನಡದಲ್ಲಿ ಅಂದವಾಗಿ ಲೇಖನ ಬರೆಯಲು ಸಹಾಯ ಮಾಡಿ ಯೋಗೇಶ್ ದತ್ತಾತ್ರಯ ಗೋಸವಿ

ಯೋಗೇಶ್ ಅವ್ರೆ, ವಿಕಿಪೀಡಿಯದಲ್ಲಿ ಅಂದವಾಗಿ ಲೇಖನ ಬರೆಯುವ ಪದ್ಧತಿ ಇಲ್ಲ. ಇಲ್ಲಿ ಮಾಹಿತಿಗೆ ಮೊದಲ ಆದ್ಯತೆ. ಯಾವ ವಿಷಯದ ಬಗ್ಗೆ ನೀವು ಬರೆಯುವ ಲೇಖನ ಬರೆಯುವಿರೋ ಅದರ ಬಗ್ಗೆ ನೇರವಾಗಿ ಬರೆಯಬೇಕು. ವಿಕಿಪೀಡಿಯದ ಹೋಮ್‌ಪೇಜಿನಲ್ಲಿ ಲೇಖನ ಬರೆಯುವ ಬಗ್ಗೆ ಎಲ್ಲಾ ಮಾಹಿತಿ ಇದೆ. ಈ ಕೊಂಡಿಯಲ್ಲಿ ಕ್ಲಿಕ್ ಮಾಡಿ ಮಾಹಿತಿಯನ್ನು ಪಡೆಯಬಹುದು.

https://kn.wikipedia.org/wiki/%E0%B2%AE%E0%B3%81%E0%B2%96%E0%B3%8D%E0%B2%AF_%E0%B2%AA%E0%B3%81%E0%B2%9F ಮಹಾವೀರ ಇಂದ್ರ ೦೨:೫೨, ೭ ಜೂನ್ ೨೦೨೦ (UTC)

ಮುಂಬರುವ ಸಂಶೋಧನಾ ಚಟುವಟಿಕೆಗಳಲ್ಲಿ ಭಾಗವಹಿಸಿ ವಿಕಿಪೀಡಿಯವನ್ನು ಎಲ್ಲರಿಗೂ ಉತ್ತಮಗೊಳಿಸಲು ನಮಗೆ ಸಹಾಯ ಮಾಡಿ[ಬದಲಾಯಿಸಿ]

ಆತ್ಮೀಯ @Mahaveer Indra:,

ವಿಕಿಪೀಡಿಯಾಕ್ಕೆ ನಿಮ್ಮ ಪ್ರಮುಖ ಕೊಡುಗೆಗಳಿಗಾಗಿ ಧನ್ಯವಾದಗಳು!

ಮುಂಬರುವ ಸಂಶೋಧನಾ ಚಟುವಟಿಕೆಗಳಲ್ಲಿ ಭಾಗವಹಿಸಿ ವಿಕಿಪೀಡಿಯವನ್ನು ಎಲ್ಲರಿಗೂ ಉತ್ತಮಗೊಳಿಸಲು ನಮಗೆ ಸಹಾಯ ಮಾಡಿ. ಈ ಅವಕಾಶದ ಕುರಿತು ಇನ್ನಷ್ಟು ತಿಳಿದುಕೊಳ್ಳಲು, ಕೆಲವು ಸರಳವಾದ ಪ್ರಶ್ನೆಗಳನ್ನು ಉತ್ತರಿಸಿ. ಚರ್ಚೆಯ ಸಮಯ ನಿಗದಿಪಡಿಸಲು ನಾವು ಅರ್ಹ ಭಾಗವಹಿಸುವವರನ್ನು ಸಂಪರ್ಕಿಸುತ್ತೇವೆ.

ಧನ್ಯವಾದಗಳು, BGerdemann (WMF) (ಚರ್ಚೆ) ೧೯:೩೩, ೩ ಜೂನ್ ೨೦೨೦ (UTC)

ಈ ಸಮೀಕ್ಷೆಯನ್ನು ಮಧ್ಯಸ್ಥ ಸೇವೆಯ ಮೂಲಕ ನಡೆಸಲಾಗುವುದು, ಅದು ಹೆಚ್ಚುವರಿ ನಿಯಮಗಳಿಗೆ ಒಳಪಟ್ಟಿರುತ್ತದೆ. ಗೌಪ್ಯತೆ ಮತ್ತು ಡೇಟಾ ನಿರ್ವಹಣೆಯ ಕುರಿತು ಹೆಚ್ಚಿನ ಮಾಹಿತಿಗಾಗಿ, ಸಮೀಕ್ಷೆ ಗೌಪ್ಯತೆ ಹೇಳಿಕೆ ನೋಡಿ.

We sent you an e-mail[ಬದಲಾಯಿಸಿ]

Hello Mahaveer Indra,

Really sorry for the inconvenience. This is a gentle note to request that you check your email. We sent you a message titled "The Community Insights survey is coming!". If you have questions, email surveys@wikimedia.org.

You can see my explanation here.

MediaWiki message delivery (ಚರ್ಚೆ) ೧೮:೫೨, ೨೫ ಸೆಪ್ಟೆಂಬರ್ ೨೦೨೦ (UTC)

ವಿಕಿಮೀಡಿಯ ಫೌಂಡೇಶನ್‌ನ ಆಡಳಿತ ಮಂಡಳಿಯ ಚುನಾವಣೆಯ ಬಗ್ಗೆ ಪ್ರತಿಕ್ರಿಯೆಯಾಗಿ ಕನ್ನಡ ಮತ್ತು ತುಳು ಸಮುದ[ಬದಲಾಯಿಸಿ]

ಫೆಬ್ರವರಿ 1 ಮತ್ತು ಮಾರ್ಚ್ 14 ರ ನಡುವೆ ವಿಕಿಮೀಡಿಯಾ ಫೌಂಡೇಶನ್‌ನ ಆಡಳಿತ ಮಂಡಳಿಗೆ (ಬೋರ್ಡ್ ಆಫ್ ಟ್ರಸ್ಟೀಸ್) ಸಮುದಾಯದ ಸದಸ್ಯರ ಆಯ್ಕೆ ಪ್ರಕ್ರಿಯೆಗಳ ಬಗ್ಗೆ ಪ್ರತಿಕ್ರಿಯೆ ನೀಡುವಂತೆ ಸಮುದಾಯದಲ್ಲಿ ವಿನಂತಿಸುತ್ತಿದೆ. ಕನ್ನಡ ಮತ್ತು ತುಳು ಸಮುದಾಯದ ಸದಸ್ಯರೊಂದಿಗೆ 22 ಫೆಬ್ರವರಿ (ಸೋಮವಾರ) ಸಂಜೆ 3 ರಿಂದ 4:30 ರ ವರೆಗೆ ಸಭೆ ನಡೆಯಲಿದೆ. ನೀವೆಲ್ಲರೂ ಇದರಲ್ಲಿ ಪಾಲ್ಗೊಂಡಲ್ಲಿ ತುಂಬಾ ಒಳ್ಳೆಯದು. ಈ ಕೊಂಡಿಗೆ ಭೇಟಿ ನೀಡುವ ಮೂಲಕ ಸಭೆಗೆ ಹಾಜರಾಗಬಹುದು https://meet.google.com/pnd-sqdv-odw ಹಾಗೂ ನಿಮ್ಮ ಗೂಗಲ್ ಕ್ಯಾಲೆಂಡರ್‌ಗೆ ಕಾರ್ಯಕ್ರಮವನ್ನು ಸೇರಿಸಿಕೊಳ್ಳಬಹುದು. KCVelaga (WMF), ೧೫:೧೬, ೨೦ ಫೆಬ್ರುವರಿ ೨೦೨೧ (UTC)

ಸರ್, ಇತ್ತೀಚಿನ ನಿಮ್ಮ ಹೊಸ ಟೆಂಪ್ಲೆಟ್ Holy Temples of coastal Karnataka ನೋಡಿದೆ. Holy ಪದ ಅನಗತ್ಯ ಎನಿಸುತ್ತದೆ. Temples of coastal Karnataka would be better ಅನ್ಸುತ್ತೆ. ಪುನಃ ಪರಿಶೀಲಿಸಬಹುದೇ ನೋಡಿ. NinadMysuru (ಚರ್ಚೆ) ೦೯:೦೭, ೧ ಮೇ ೨೦೨೧ (UTC)

ಸದಸ್ಯ:NinadMysuru ಆ ಟೆಂಪ್ಲೇಟ್ ಈ ಮೊದಲೇ ಇಂಗ್ಲೀಷಲ್ಲಿ ಇತ್ತು. ಅದರಲ್ಲಿ ಇದ್ದದ್ದನ್ನು ಹಾಗೇ ಉಳಿಸಿಕೊಂಡು, ಕನ್ನಡೀಕರಿಸಿದೆ ಅಷ್ಟೆ.
ಮಹಾವೀರ ಇಂದ್ರ (ಚರ್ಚೆ) ೧೦:೦೯, ೧ ಮೇ ೨೦೨೧ (UTC)

ನೀನಾದರವರು ನಿಮ್ಮ ಹೆಸರು ಬದಲಿಸಿದ್ರಾ? ಇದ್ಯಾರು ಹೊಸ ಸದಸ್ಯ ಅಂತ ಕನ್‌ಫ್ಯೂಸ್ ಆಯ್ತು ಮಹಾವೀರ ಇಂದ್ರ (ಚರ್ಚೆ) ೧೦:೩೧, ೨೧ ಮೇ ೨೦೨೧ (UTC)

2021 Wikimedia Foundation Board elections: Eligibility requirements for voters[ಬದಲಾಯಿಸಿ]

Greetings,

The eligibility requirements for voters to participate in the 2021 Board of Trustees elections have been published. You can check the requirements on this page.

You can also verify your eligibility using the AccountEligiblity tool.

MediaWiki message delivery (ಚರ್ಚೆ) ೧೬:೩೩, ೩೦ ಜೂನ್ ೨೦೨೧ (UTC)

Note: You are receiving this message as part of outreach efforts to create awareness among the voters.

[Wikimedia Foundation elections 2021] Candidates meet with South Asia + ESEAP communities[ಬದಲಾಯಿಸಿ]

Hello,

As you may already know, the 2021 Wikimedia Foundation Board of Trustees elections are from 4 August 2021 to 17 August 2021. Members of the Wikimedia community have the opportunity to elect four candidates to a three-year term. After a three-week-long Call for Candidates, there are 20 candidates for the 2021 election.

An event for community members to know and interact with the candidates is being organized. During the event, the candidates will briefly introduce themselves and then answer questions from community members. The event details are as follows:

  • Bangladesh: 4:30 pm to 7:00 pm
  • India & Sri Lanka: 4:00 pm to 6:30 pm
  • Nepal: 4:15 pm to 6:45 pm
  • Pakistan & Maldives: 3:30 pm to 6:00 pm
  • Live interpretation is being provided in Hindi.
  • Please register using this form

For more details, please visit the event page at Wikimedia Foundation elections/2021/Meetings/South Asia + ESEAP.

Hope that you are able to join us, KCVelaga (WMF), ೦೬:೩೪, ೨೩ ಜುಲೈ ೨೦೨೧ (UTC)

ವಿಕಿಮೀಡಿಯಾ ಫೌಂಡೇಶನ್ 2021ರ ಬೋರ್ಡ್ ಆಫ್ ಟ್ರಸ್ಟೀಸ್ ಚುನಾವಣೆಯಲ್ಲಿ ಮತ ಚಲಾಯಿಸಲು ಮರೆಯಬೇಡಿ[ಬದಲಾಯಿಸಿ]

ಆತ್ಮೀಯ Mahaveer Indra,

ನೀವು ಈ ಇಮೇಲ್ ಸ್ವೀಕರಿಸುತ್ತಿರುವುದು ಯಾಕೆಂದರೆ, ನೀವು ವಿಕಿಮೀಡಿಯಾ ಫೌಂಡೇಶನ್‌ನ 2021ರ ಬೋರ್ಡ್ ಆಫ್ ಟ್ರಸ್ಟೀಸ್ ಚುನಾವಣೆಯಲ್ಲಿ ಮತ ಚಲಾಯಿಸಲು ಅರ್ಹರಾಗಿದ್ದೀರಿ. ಈ ಚುನಾವಣೆಯು ಆಗಸ್ಟ್ 18, 2021ರಂದು ಶುರುವಾಗಿದ್ದು, ಆಗಸ್ಟ್ 31, 2021ಕ್ಕೆ ಕೊನೆಗೊಳ್ಳಲಿದೆ. ಕನ್ನಡ ವಿಕಿಪೀಡಿಯ ತರಹದ ಹಲವಾರು ಪ್ರಾಜೆಕ್ಟುಗಳನ್ನು ನಿರ್ವಹಿಸುವ ವಿಕಿಮೀಡಿಯಾ ಫೌಂಡೇಶನ್ ಅನ್ನು ಬೋರ್ಡ್ ಆಫ್ ಟ್ರಸ್ಟೀಸ್ ಮುನ್ನಡೆಸುತ್ತದೆ. ಈ ಬೋರ್ಡ್, ವಿಕಿಮೀಡಿಯಾ ಫೌಂಡೇಶನ್‌ನ ನಿರ್ಣಯ ತೆಗೆದುಕೊಳ್ಳುವ ಘಟಕವಾಗಿದೆ. ಬೋರ್ಡ್ ಆಫ್ ಟ್ರಸ್ಟೀಸ್ ಬಗ್ಗೆ ಇನ್ನಷ್ಟು ತಿಳಿಯಿರಿ.

ಈ ವರ್ಷ, ಸಮುದಾಯ ಮತದಾನದ ಮೂಲಕ ನಾಲ್ಕು ಸ್ಥಾನಗಳ ಸದಸ್ಯರನ್ನು ಆರಿಸಬೇಕಿದೆ. ಜಗತ್ತಿನಾದ್ಯಂತ 19 ಅಭ್ಯರ್ಥಿಗಳು ಈ ಸ್ಥಾನಗಳಿಗಾಗಿ ಸ್ಪರ್ಧಿಸುತ್ತಿದ್ದಾರೆ. 2021ರ ಬೋರ್ಡ್ ಆಫ್ ಟ್ರಸ್ಟೀಸ್ ಅಭ್ಯರ್ಥಿಗಳ ಬಗ್ಗೆ ಇನ್ನಷ್ಟು ತಿಳಿಯಿರಿ.

ನಮ್ಮ ವಿವಿಧ ಸಮುದಾಯಗಳ 70,000 ಸದಸ್ಯರನ್ನು ಮತದಾನ ಮಾಡುವಂತೆ ಕೋರಲಾಗಿದೆ. ಅದರಲ್ಲಿ ನೀವೂ ಒಬ್ಬರು! ಆಗಸ್ಟ್ 31ರ 23:59 UTC ತನಕ ಮಾತ್ರವೇ ಮತ ಚಲಾಯಿಸಲು ಅವಕಾಶವಿದೆ.

ನೀವು ಈಗಾಗಲೇ ಮತ ಚಲಾಯಿಸಿದ್ದರೆ, ಧನ್ಯವಾದಗಳು. ದಯವಿಟ್ಟು ಈ ಇಮೇಲನ್ನು ಕಡೆಗಣಿಸಿ. ಒಬ್ಬ ವ್ಯಕ್ತಿಯ ಬಳಿ ಎಷ್ಟೇ ಖಾತೆಗಳಿದ್ದರೂ, ಒಂದು ಸಲ ಮಾತ್ರವೇ ಮತ ಚಲಾಯಿಸಬಹುದು.

ಈ ಚುನಾವಣೆ ಬಗ್ಗೆ ಇನ್ನಷ್ಟು ಮಾಹಿತಿ ಪಡೆಯಿರಿ. MediaWiki message delivery (ಚರ್ಚೆ) ೦೬:೪೭, ೨೮ ಆಗಸ್ಟ್ ೨೦೨೧ (UTC)

ಮುಖಪುಟದ 'ಸುದ್ದಿಯಲ್ಲಿ' ವಿಭಾಗಕ್ಕೆ ವಿಷಯ ಸೇರಿಸುವ ಮುನ್ನ[ಬದಲಾಯಿಸಿ]

ಈ ವಿಭಾಗದಲ್ಲಿ

  • ಒಮ್ಮೆಗೆ ೫ ಸುದ್ದಿಗಳು (ಮಾತ್ರ) ಇರಲಿ.
  • ಪ್ರತಿಯೊಂದೂ ಸುದ್ದಿಯಲ್ಲಿ ಒಂದಾದರೂ ಪದವು ವಿಕಿಯ ಮತ್ತೊಂದು ಪುಟಕ್ಕೆ ಕೊಂಡಿಯಾಗಿರಬೇಕು
  • ಕೊಂಡಿಯು ವ್ಯಕ್ತಿ ಅಥವಾ ಸುದ್ದಿಯ ವಿಷಯ ವಸ್ತು ಆಗಿರಲೇಬೇಕು.
  • ವಿಭಾಗದ ಒಂದು ಸುದ್ದಿಯು ಚಿತ್ರ ಒಂದನ್ನು ಒಳಗೊಂಡಿರಲೇಬೇಕು.
  • ನೀವು ಸೇರಿಸಲಿಚ್ಚಿಸುವ ಸುದ್ದಿಯ ಬಗ್ಗೆ ಯಾವುದೇ ವಿಕಿ ಪುಟ ಇಲ್ಲದಿದ್ದಲ್ಲಿ, ಮೊದಲು ಅದನ್ನ್ನು ಸೃಷ್ಟಿಸಿ.

ಈ ಎಲ್ಲ ನಿಯಮಗಳು ಸುದ್ದಿಯಲ್ಲಿ ವಿಭಾಗ ಮತ್ತು ಕನ್ನಡ ವಿಕಿಪೀಡಿಯದ ಮುಖ ಪುಟವನ್ನು ಚೆಂದವಾಗಿಡಲು. ಇದನ್ನು ಇನ್ಮುಂದೆ ಪಾಲಿಸುತ್ತೀರೆಂದು ನಂಬಿದ್ದೇವೆ.

--ವಿಕಾಸ್ ಹೆಗಡೆ/ Vikas Hegde (ಚರ್ಚೆ) ೧೦:೨೧, ೧೫ ಸೆಪ್ಟೆಂಬರ್ ೨೦೨೧ (UTC)

WikiConference India 2023: Program submissions and Scholarships form are now open[ಬದಲಾಯಿಸಿ]

Dear Wikimedian,

We are really glad to inform you that WikiConference India 2023 has been successfully funded and it will take place from 3 to 5 March 2023. The theme of the conference will be Strengthening the Bonds.

We also have exciting updates about the Program and Scholarships.

The applications for scholarships and program submissions are already open! You can find the form for scholarship here and for program you can go here.

For more information and regular updates please visit the Conference Meta page. If you have something in mind you can write on talk page.

‘‘‘Note’’’: Scholarship form and the Program submissions will be open from 11 November 2022, 00:00 IST and the last date to submit is 27 November 2022, 23:59 IST.

Regards

MediaWiki message delivery (ಚರ್ಚೆ) ೧೬:೫೫, ೧೬ ನವೆಂಬರ್ ೨೦೨೨ (IST)[reply]

(on behalf of the WCI Organizing Committee)

WikiConference India 2023: Open Community Call and Extension of program and scholarship submissions deadline[ಬದಲಾಯಿಸಿ]

Dear Wikimedian,

Thank you for supporting Wiki Conference India 2023. We are humbled by the number of applications we have received and hope to learn more about the work that you all have been doing to take the movement forward. In order to offer flexibility, we have recently extended our deadline for the Program and Scholarships submission- you can find all the details on our Meta Page.

COT is working hard to ensure we bring together a conference that is truly meaningful and impactful for our movement and one that brings us all together. With an intent to be inclusive and transparent in our process, we are committed to organizing community sessions at regular intervals for sharing updates and to offer an opportunity to the community for engagement and review. Following the same, we are hosting the first Open Community Call on the 3rd of December, 2022. We wish to use this space to discuss the progress and answer any questions, concerns or clarifications, about the conference and the Program/Scholarships.

Please add the following to your respective calendars and we look forward to seeing you on the call

Furthermore, we are pleased to share the email id of the conference contact@wikiconferenceindia.org which is where you could share any thoughts, inputs, suggestions, or questions and someone from the COT will reach out to you. Alternatively, leave us a message on the Conference talk page. Regards MediaWiki message delivery (ಚರ್ಚೆ) ೨೧:೫೧, ೨ ಡಿಸೆಂಬರ್ ೨೦೨೨ (IST)[reply]

On Behalf of, WCI 2023 Core organizing team.

ವಿಕಿ ಸಮ್ಮಿಲನ ೨೦೨೩, ಉಡುಪಿ[ಬದಲಾಯಿಸಿ]

The_gate_to_Udupi_Town] ಕನ್ನಡ ವಿಕಿ ಸಮ್ಮಿಲನ ೨೦೨೩, ಉಡುಪಿ "Wikidata"

ಹಲವು ವರ್ಷಗಳ ನಂತರ ಕನ್ನಡ ವಿಕಿಮೀಡಿಯನ್ನರ ಭೌತಿಕ ಸಮ್ಮಿಲನವನ್ನು ಜನವರಿ ೨೨,೨೦೨೩ರಂದು ಉಡುಪಿಯಲ್ಲಿ ಆಯೋಜಿಸಲಾಗುತ್ತಿದೆ. ಈ ಸಮ್ಮಿಲನದಲ್ಲಿ ಕನ್ನಡದ ಯಾವುದೇ ವಿಕಿ ಯೋಜನೆಗಳಲ್ಲಿ ಕೊಡುಗೆ ನೀಡುತ್ತಿರುವ ಎಲ್ಲ ಸಂಪಾದಕರಿಗೆ ಭಾಗವಹಿಸಲು ಮುಕ್ತ ಅವಕಾಶವಿದ್ದು ಬಹಳ ಸಮಯದ ನಂತರ ಎಲ್ಲರ ಭೇಟಿಯು ಒಂದು ಉಲ್ಲಾಸದಾಯಕ ಕಾರ್ಯಕ್ರಮವಾಗುವುದರ ಜೊತೆಗೆ ಕನ್ನಡ ವಿಕಿಸಮುದಾಯಕ್ಕೆ ಮರುಚೈತನ್ಯ ತಂದುಕೊಡಬಹುದೆಂಬ ಆಶಾಭಾವನೆ ಇದರಲ್ಲಿ ಮುಖ್ಯವಾಗಿದೆ. ಹಳೆ ಹೊಸ ವಿಕಿಮೀಡಿಯನ್ನರ ಸಮಾಗಮವು ಜ್ಞಾನದ ಹಂಚಿಕೆಗೆ, ಮಾಹಿತಿ ವಿನಿಮಯಕ್ಕೆ ಒಳ್ಳೆಯ ವೇದಿಕೆಯಾಗುವ ವಿಶ್ವಾಸವಿದೆ. ಕನ್ನಡ ವಿಕಿಸಮುದಾಯದ ಎಲ್ಲಾ ಸಂಪಾದಕರು ಸ್ವಯಂಪ್ರೇರಣೆಯಿಂದ ಇದರಲ್ಲಿ ಭಾಗವಹಿಸಿ ಯಶಸ್ವಿಗೊಳಿಸೋಣ. ಎಲ್ಲಾ ಕನ್ನಡ ವಿಕಿಮೀಡಿಯನ್ನರಿಗೆ ಪ್ರೀತಿಯ ಸ್ವಾಗತ.

ಕಾರ್ಯಕ್ರಮದ ವಿವರಗಳಿಗಾಗಿ ಮತ್ತು ನೊಂದಾಯಿಸಿಕೊಳ್ಳಲು ವಿಕಿಪೀಡಿಯ:ಸಮ್ಮಿಲನ/ವಿಕಿ ಸಮ್ಮಿಲನ ೨೦೨೩, ಉಡುಪಿ ಪುಟಕ್ಕೆ ಭೇಟಿ ಕೊಡಿ.


ಈ ಸಂದೇಶ ವಿಕಾಸ್ ಹೆಗಡೆ ಅವರ ಪರವಾಗಿ ಕಳಿಸಲಾಗಿದೆ.


ಹೊಸ ವರ್ಷದ ಶುಭಾಶಯಗಳು. ~aanzx ©೧೪:೩೭, ೩೧ ಡಿಸೆಂಬರ್ ೨೦೨೨ (IST)[reply]


A tag has been placed on ಚಿತ್ರ:Mayankag.jpg requesting that it be speedily deleted from Wikipedia. This has been done under section F3 of the criteria for speedy deletion, because it is an image licensed as "for non-commercial use only," "non-derivative use" or "used with permission," it has not been shown to comply with the limited standards for the use of non-free content. [೧], and it was either uploaded on or after 2005-05-19, or is not used in any articles. If you agree with the deletion, there is no need to do anything. If, however, you believe that this image may be retained on Wikipedia under one of the permitted conditions then:

  • state clearly the source of the image. If it has been copied from elsewhere on the web you should provide links to: the image itself, the page which uses it and the page which contains the license conditions.
  • add the relevant copyright tag.

If you think this page should not be deleted for this reason, you may contest the nomination by visiting the page and clicking the button labelled "Contest this speedy deletion". This will give you the opportunity to explain why you believe the page should not be deleted. However, be aware that once a page is tagged for speedy deletion, it may be deleted without delay. Please do not remove the speedy deletion tag from the page yourself, but do not hesitate to add information in line with Wikipedia's policies and guidelines. If the page is deleted, and you wish to retrieve the deleted material for future reference or improvement, then please contact the deleting administrator, or if you have already done so, you can place a request here. ~aanzx © ೧೧:೨೪, ೨೮ ಜನವರಿ ೨೦೨೩ (IST)[reply]

ನಮಸ್ಕಾರ,
ಇದರ ಪರವಾನಗಿ ಮಾಹಿತಿ ಬದಲಿಸುವುದು ಹೇಗೆ? ಮಹಾವೀರ ಇಂದ್ರ (ಚರ್ಚೆ) ೧೧:೩೨, ೨೮ ಜನವರಿ ೨೦೨೩ (IST)[reply]

ಸ್ತ್ರೀವಾದ ಮತ್ತು ಜಾನಪದದ ಬಗ್ಗೆ ವಾರ್ಷಿಕ ಸ್ಪರ್ದೆ ಆಹ್ವಾನ[ಬದಲಾಯಿಸಿ]

ಸ್ತ್ರೀವಾದ ಮತ್ತು ಜಾನಪದದ ಬಗ್ಗೆ ವಾರ್ಷಿಕವಾಗಿ ಫೆಬ್ರವರಿ ಮತ್ತು ಮಾರ್ಚ್‌ನಲ್ಲಿ ವಿಕಿಪೀಡಿಯಾದಲ್ಲಿ ಆಯೋಜಿಸಲಾದ ಅಂತಾರಾಷ್ಟ್ರೀಯ ಬರವಣಿಗೆ ಸ್ಪರ್ಧೆ ನಡೆಯುತ್ತದೆ, ಇದು ಪ್ರಪಂಚದಾದ್ಯಂತದ ಜಾನಪದ ಸಂಪ್ರದಾಯಗಳನ್ನು ದಾಖಲಿಸಲುವ ವಿಕಿಮೀಡಿಯಾ ಕಾಮನ್ಸ್‌ನ ವಿಕಿ ಲವ್ಸ್ ಫೋಕ್ಲೋರ್ (WLF) ಛಾಯಾಗ್ರಹಣ ಅಭಿಯಾನದ ವಿಕಿಪೀಡಿಯ ಆವೃತ್ತಿಯಾಗಿದೆ. ಸ್ಪರ್ದೆ 1 ಫೆಬ್ರವರಿ 2023ರಿಂದ 31 ಮಾರ್ಚ್ 2023 ವರೆಗೆ ನಡೆಯುತ್ತದೆ.

ಬಾಗವಹಿಸಲು ಈ ಪುಟಕ್ಕೆ ಭೇಟಿ ಕೊಡಿ..

~aanzx ©

Non-free rationale for ಚಿತ್ರ:Chandra-Shekhar.jpeg[ಬದಲಾಯಿಸಿ]

Thanks for uploading or contributing to ಚಿತ್ರ:Chandra-Shekhar.jpeg. I notice the file page specifies that the file is being used under non-free content criteria, but there is not a suitable explanation or rationale as to why each specific use in Wikipedia is acceptable. Please go to the file description page, and edit it to include a non-free rationale.

If you have uploaded other non-free media, consider checking that you have specified the non-free rationale on those pages too. You can find a list of 'file' pages you have edited by clicking on the "my contributions" link (it is located at the very top of any Wikipedia page when you are logged in), and then selecting "File" from the dropdown box. Note that any non-free media lacking such an explanation will be deleted one week after they have been tagged, as described on criteria for speedy deletion. If the file is already gone, you can still make a request for undeletion and ask for a chance to fix the problem. If you have any questions, please ask them at the Media copyright questions page. Thank you. ~aanzx © ೦೨:೫೦, ೧೧ ಡಿಸೆಂಬರ್ ೨೦೨೩ (IST)[reply]