ವಿಷಯಕ್ಕೆ ಹೋಗು

ಸದಸ್ಯರ ಚರ್ಚೆಪುಟ:Manoj m1245

Page contents not supported in other languages.
ವಿಷಯ ಸೇರಿಸಿ
ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ
            == ಹಣದ ಅಪಮೌಲ್ವೀಕರಣ ==

ಭಾರತ ಸರ್ಕಾರ ಬುಧವಾರ 9 ನವೆಂಬರ್ 2016 ರಿಂದ ಎಲ್ಲಾ ರೂ..500 ಮತ್ತು ರೂ. 1000 ಬ್ಯಾಂಕ್-ನೋಟುಗಳ ಅನಾಣ್ಯೀಕರಣವನ್ನು ಘೋಷಣೆ ಮಾಡಿದ್ದು, ಭಾರತದಲ್ಲಿ ಕಾನೂನು ಬದ್ಧವಾಗಿ ಮಹಾತ್ಮ ಗಾಂಧಿ ಸರಣಿಯ ರೂ.1000 ಬ್ಯಾಂಕ್ ನೋಟುಗಳ ಮೌಲ್ಯವನ್ನು (ನವೆಂಬರ್ 08,2016 ಮದ್ಯರಾತ್ರಿಯಿಂದ) ರದ್ದುಗಳಿಸುತ್ತಿರುವುದಾಗಿ 8 ನವೆಂಬರ್ 2016 ರಲ್ಲಿ ಘೋಶಿಸಲಾಯಿತು. Manoj m1245 (ಚರ್ಚೆ) ೧೧:೦೬, ೨೪ ಜನವರಿ ೨೦೧೭ (UTC)

Start a discussion with Manoj m1245

Start a discussion