ಸದಸ್ಯರ ಚರ್ಚೆಪುಟ:Pisumathu

Page contents not supported in other languages.
ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ

ನಮಸ್ಕಾರ Pisumathu,

ಕನ್ನಡ ವಿಶ್ವಕೋಶಕ್ಕೆ ನಿಮಗೆ ಸ್ವಾಗತ! ವಿಕಿಪೀಡಿಯ ನಿಮಗೆ ಇಷ್ಟವಾಗುವುದೆಂದೂ, ಇದರಲ್ಲಿ ಸಕ್ರಿಯ ಸದಸ್ಯರಾಗಿರುವಿರೆಂದೂ ಆಶಿಸುತ್ತೇನೆ. ಕನ್ನಡ ವಿಕಿಪೀಡಿಯಾದ ಸಕ್ರಿಯ ಸದಸ್ಯರಲ್ಲೊಬ್ಬರಾಗಲು, ಇದರಲ್ಲಿ ಸಂಪಾದನೆ ಮಾಡಲು ವಿಕಿಪೀಡಿಯ:ಸಮುದಾಯ ಪುಟ ನೋಡಿ.

ಹೊಸಬರಿಗೆ ಉಪಯುಕ್ತವಾಗುವಂತಹ ಕೆಲವು ಸಂಪರ್ಕಗಳು ಇಲ್ಲಿವೆ (ಕೆಲ ಸಂಪರ್ಕಗಳು ಆಂಗ್ಲ ವಿಕಿಪೀಡಿಯಕ್ಕೆ ಕರೆದೊಯ್ಯುತ್ತವೆ):

ನೀವು ಕನ್ನಡ ವಿಕಿಪೀಡಿಯದ ಸಹಾಯ ಪುಟಗಳನ್ನು ಬರೆಯಲು ಉತ್ಸುಕರಾಗಿದ್ದಲ್ಲಿ, ಅಥವಾ ಮತ್ತೇನಾದರೂ ತಿಳಿಯಬಯಸಿದಲ್ಲಿ, ದಯಮಾಡಿ ಈ ಅಂಚೆ ಪೆಟ್ಟಿಗೆಗೆ ಸದಸ್ಯರಾಗಿ, ಸಂದೇಶ ಕಳುಹಿಸಿ.

ವಿಕಿಪೀಡಿಯದಲ್ಲಿ ಮಾತುಕತೆ ನಡೆಸುವಾಗ, ಚರ್ಚಾ ಪುಟದಲ್ಲಿ ಬರೆಯುವಾಗ ಸಹಿ ಹಾಕುವುದನ್ನು ಮರೆಯಬೇಡಿ.
ಸಹಿ ಹಾಕಲು ಇದನ್ನು ಬಳಸಿ: ~~~~ 

~ ಹರೀಶ / ಚರ್ಚೆ / ಕಾಣಿಕೆಗಳು ೧೪:೧೨, ೧೯ ಮಾರ್ಚ್ ೨೦೧೨ (UTC)

ವಿಕಿಪೀಡಿಯ ಜಾಹೀರಾತು ತಾಣವಲ್ಲ[ಬದಲಾಯಿಸಿ]

ನೀವು ಪಿಸುಮಾತು ಪುಟದಲ್ಲಿ ಕೆಲವೊಂದು ಕಂಪೆನಿ ಮತ್ತು ವೆಬ್ ಸೈಟ್ ಗಳ ಮಾಹಿತಿ ಸೇರಿಸಿದ್ದಿರಿ. ಇದು ವಿಕಿಪೀಡಿಯ ನಿಯಮಗಳಿಗೆ ವಿರುದ್ದ. ಅವನ್ನು ಈಗ ತೆಗೆದು ಹಾಕಲಾಗಿದೆ. ~ಓಂಶಿವಪ್ರಕಾಶ್/ಚರ್ಚೆ/ಕಾಣಿಕೆಗಳು ೧೫:೦೨, ೨೫ ಸೆಪ್ಟೆಂಬರ್ ೨೦೧೩ (UTC)

ಬೆಂಗಳೂರಿನ ಶಿಲಾ ಶಾಸನಗಳ ಬಗ್ಗೆ ಲೇಖನಗಳನ್ನು ಸೇರಿಸುವ ಯೋಜನೆ[ಬದಲಾಯಿಸಿ]

Pisumathu (talk · contribs) ಅವರೇ ನಿಮ್ಮ ವಿಕಿ ಸಂಪಾದನೆಗೆ ಧನ್ಯವಾದಗಳು.
ನಾನು ಗೋಪಾಲಕೃಷ್ಣ. ನಾನು ಕನ್ನಡ ವಿಕಿಪೀಡಿಯ ಸಮುದಾಯಕ್ಕೆ ಸಮುದಾಯ ಸಹಾಯಕನಾಗಿ CIS-A2K ತಂಡದಲ್ಲಿ ಕನ್ನಡ ವಿಕಿಪೀಡಿಯಕ್ಕಾಗಿ ಕೆಲಸ ಮಾಡುತ್ತಿದ್ದೇನೆ. ಎ೨ಕೆ ತಂಡವು ಕನ್ನಡ ವಿಕಿಪೀಡಿಯದ ಜೊತೆಕೆಲಸ ಮಾಡುತ್ತಿದೆ.
ಇತ್ತೀಚೆಗೆ ನಾವು ಕನ್ನಡ ವಿಕಿಪೀಡಿಯದಲ್ಲಿ ಬೆಂಗಳೂರಿನಲ್ಲಿ ಲಭ್ಯ ಇರುವ ಶಿಲಾಶಾಸನಗಳ ಬಗ್ಗೆ ಲೇಖನ ಸೇರಿಸುವ ಯೋಜನೆಯನ್ನು ಪ್ರಾರಂಭಿಸಿದ್ದೇವೆ. ಈ ಯೋಜನೆಯ ಉದ್ದೇಶ ಬೆಂಗಳೂರಿನಲ್ಲಿ ಉಳಿದಿರುವ ೩೦ ಶಿಲಾ ಶಾಸನಗಳನ್ನು ರಕ್ಷಿಸುವುದು ಮತ್ತು ಅವುಗಳ ಬಗ್ಗೆ ಕನ್ನಡ ಭಾಷೆಯಲ್ಲಿ ಕನ್ನಡ ವಿಕಿಪೀಡಿಯಕ್ಕೆ ಮಾಹಿತಿ ಸೇರಿಸಿ ಜಾಗೃತಿ ಮೂಡಿಸುವುದಾಗಿದೆ. ಈ ಯೋಜನೆಯಲ್ಲಿ ಭಾಗವಹಿಸಲು ತಮ್ಮನ್ನು ಆಹ್ವಾನಿಸುತ್ತಿದ್ದೇವೆ. ಇರುವ ಮೂವತ್ತು ಶಿಲಾ ಶಾಸನಗಳಿಗೆ ಸಂಬಂಧಿಸಿದ ಆಕರಗಳು ನಮ್ಮ ಬಳಿ ಇವೆ. ಇದನ್ನೂ ಒದಗಿಸಿಕೊಡಲು ನಾವು ಸಿದ್ದರಿದ್ದೇವೆ. ಅದಲ್ಲದೇ ಸಂಪಾದನೆಯಲ್ಲಿ ಸಹಕಾರ ಅಥವಾ ಸಹಾಯ ಬೇಕಾದಲ್ಲಿ ನನ್ನನ್ನು ಸಂಪರ್ಕಿಸಲು ಹಿಂಜರಿಯಬೇಡಿ. ನನ್ನ ಮಿಂಚಂಚೆ ವಿಳಾಸ gopala(_AT_)cis-india.org --ಗೋಪಾಲಕೃಷ್ಣ (ಚರ್ಚೆ) ೦೬:೫೦, ೩೧ ಮೇ ೨೦೧೮ (UTC)

2021 Wikimedia Foundation Board elections: Eligibility requirements for voters[ಬದಲಾಯಿಸಿ]

Greetings,

The eligibility requirements for voters to participate in the 2021 Board of Trustees elections have been published. You can check the requirements on this page.

You can also verify your eligibility using the AccountEligiblity tool.

MediaWiki message delivery (ಚರ್ಚೆ) ೧೬:೩೪, ೩೦ ಜೂನ್ ೨೦೨೧ (UTC)

Note: You are receiving this message as part of outreach efforts to create awareness among the voters.

ವಿಕಿ ಸಮ್ಮಿಲನ ೨೦೨೩, ಉಡುಪಿ[ಬದಲಾಯಿಸಿ]

The_gate_to_Udupi_Town] ಕನ್ನಡ ವಿಕಿ ಸಮ್ಮಿಲನ ೨೦೨೩, ಉಡುಪಿ "Wikidata"

ಹಲವು ವರ್ಷಗಳ ನಂತರ ಕನ್ನಡ ವಿಕಿಮೀಡಿಯನ್ನರ ಭೌತಿಕ ಸಮ್ಮಿಲನವನ್ನು ಜನವರಿ ೨೨,೨೦೨೩ರಂದು ಉಡುಪಿಯಲ್ಲಿ ಆಯೋಜಿಸಲಾಗುತ್ತಿದೆ. ಈ ಸಮ್ಮಿಲನದಲ್ಲಿ ಕನ್ನಡದ ಯಾವುದೇ ವಿಕಿ ಯೋಜನೆಗಳಲ್ಲಿ ಕೊಡುಗೆ ನೀಡುತ್ತಿರುವ ಎಲ್ಲ ಸಂಪಾದಕರಿಗೆ ಭಾಗವಹಿಸಲು ಮುಕ್ತ ಅವಕಾಶವಿದ್ದು ಬಹಳ ಸಮಯದ ನಂತರ ಎಲ್ಲರ ಭೇಟಿಯು ಒಂದು ಉಲ್ಲಾಸದಾಯಕ ಕಾರ್ಯಕ್ರಮವಾಗುವುದರ ಜೊತೆಗೆ ಕನ್ನಡ ವಿಕಿಸಮುದಾಯಕ್ಕೆ ಮರುಚೈತನ್ಯ ತಂದುಕೊಡಬಹುದೆಂಬ ಆಶಾಭಾವನೆ ಇದರಲ್ಲಿ ಮುಖ್ಯವಾಗಿದೆ. ಹಳೆ ಹೊಸ ವಿಕಿಮೀಡಿಯನ್ನರ ಸಮಾಗಮವು ಜ್ಞಾನದ ಹಂಚಿಕೆಗೆ, ಮಾಹಿತಿ ವಿನಿಮಯಕ್ಕೆ ಒಳ್ಳೆಯ ವೇದಿಕೆಯಾಗುವ ವಿಶ್ವಾಸವಿದೆ. ಕನ್ನಡ ವಿಕಿಸಮುದಾಯದ ಎಲ್ಲಾ ಸಂಪಾದಕರು ಸ್ವಯಂಪ್ರೇರಣೆಯಿಂದ ಇದರಲ್ಲಿ ಭಾಗವಹಿಸಿ ಯಶಸ್ವಿಗೊಳಿಸೋಣ. ಎಲ್ಲಾ ಕನ್ನಡ ವಿಕಿಮೀಡಿಯನ್ನರಿಗೆ ಪ್ರೀತಿಯ ಸ್ವಾಗತ.

ಕಾರ್ಯಕ್ರಮದ ವಿವರಗಳಿಗಾಗಿ ಮತ್ತು ನೊಂದಾಯಿಸಿಕೊಳ್ಳಲು ವಿಕಿಪೀಡಿಯ:ಸಮ್ಮಿಲನ/ವಿಕಿ ಸಮ್ಮಿಲನ ೨೦೨೩, ಉಡುಪಿ ಪುಟಕ್ಕೆ ಭೇಟಿ ಕೊಡಿ.


ಈ ಸಂದೇಶ ವಿಕಾಸ್ ಹೆಗಡೆ ಅವರ ಪರವಾಗಿ ಕಳಿಸಲಾಗಿದೆ.


ಹೊಸ ವರ್ಷದ ಶುಭಾಶಯಗಳು. ~aanzx ©೧೪:೩೭, ೩೧ ಡಿಸೆಂಬರ್ ೨೦೨೨ (IST)[reply]


ಸ್ತ್ರೀವಾದ ಮತ್ತು ಜಾನಪದದ ಬಗ್ಗೆ ವಾರ್ಷಿಕ ಸ್ಪರ್ದೆ ಆಹ್ವಾನ[ಬದಲಾಯಿಸಿ]

ಸ್ತ್ರೀವಾದ ಮತ್ತು ಜಾನಪದದ ಬಗ್ಗೆ ವಾರ್ಷಿಕವಾಗಿ ಫೆಬ್ರವರಿ ಮತ್ತು ಮಾರ್ಚ್‌ನಲ್ಲಿ ವಿಕಿಪೀಡಿಯಾದಲ್ಲಿ ಆಯೋಜಿಸಲಾದ ಅಂತಾರಾಷ್ಟ್ರೀಯ ಬರವಣಿಗೆ ಸ್ಪರ್ಧೆ ನಡೆಯುತ್ತದೆ, ಇದು ಪ್ರಪಂಚದಾದ್ಯಂತದ ಜಾನಪದ ಸಂಪ್ರದಾಯಗಳನ್ನು ದಾಖಲಿಸಲುವ ವಿಕಿಮೀಡಿಯಾ ಕಾಮನ್ಸ್‌ನ ವಿಕಿ ಲವ್ಸ್ ಫೋಕ್ಲೋರ್ (WLF) ಛಾಯಾಗ್ರಹಣ ಅಭಿಯಾನದ ವಿಕಿಪೀಡಿಯ ಆವೃತ್ತಿಯಾಗಿದೆ. ಸ್ಪರ್ದೆ 1 ಫೆಬ್ರವರಿ 2023ರಿಂದ 31 ಮಾರ್ಚ್ 2023 ವರೆಗೆ ನಡೆಯುತ್ತದೆ.

ಬಾಗವಹಿಸಲು ಈ ಪುಟಕ್ಕೆ ಭೇಟಿ ಕೊಡಿ..

~aanzx ©