ವಿಷಯಕ್ಕೆ ಹೋಗು

ಸದಸ್ಯರ ಚರ್ಚೆಪುಟ:Pooja Poojary

Page contents not supported in other languages.
ವಿಷಯ ಸೇರಿಸಿ
ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ

ವಿಶ್ವಸಂಸ್ಥೆಯ ಅಂಗಸಂಸ್ಥೆಯಾದ ಅಂತರರಾಷ್ಟ್ರೀಯ ಹಣಕಾಸು ಸಂಸ್ಥೆ ಯು (IMF ) ಅಂತರರಾಷ್ಟ್ರೀಯ ಸಂಸ್ಥೆಯಾಗಿದ್ದು, ತನ್ನ ಸದಸ್ಯ ರಾಷ್ಟ್ರಗಳ ಬೃಹದಾರ್ಥಿಕ ಕಾರ್ಯನೀತಿಗಳು, ಅದರಲ್ಲಿಯೂ ಮುಖ್ಯವಾಗಿ ವಿನಿಮಯ ದರಗಳು ಹಾಗೂ ಬಾಕಿಇರುವ ಹಣಸಂದಾಯಗಳ ಮೇಲೆ ಪರಿಣಾಮ ಬೀರುವಂತಹ ಜಾಗತಿಕ ವಿತ್ತೀಯ ವ್ಯವಸ್ಥೆಯನ್ನು ನೋಡಿಕೊಳ್ಳುತ್ತದೆ. ಅಂತರರಾಷ್ಟ್ರೀಯ ವಿನಿಮಯ ದರಗಳನ್ನು ಸಬಲಗೊಳಿಸಿ ಅಭಿವೃದ್ಧಿಯನ್ನು ಮತ್ತಷ್ಟು ಸುಲಭ ಮಾಡುವ ಗುರಿಯನ್ನು ಗಮನದಲ್ಲಿ ಇಟ್ಟುಕೊಂಡು ಸ್ಥಾಪಿಸಲಾಗಿರುವ ಸಂಸ್ಥೆಯಾಗಿದೆ.[೧] ಹಲವು ಬಡ ರಾಷ್ಟಗಳಿಗೆ ಹೆಚ್ಚಿನ ಮಟ್ಟದ ಹತೋಟಿಯೊಂದಿಗೆ ಅಗತ್ಯ ಇರುವಷ್ಟು ಸಾಲವನ್ನು ನೀಡುತ್ತಿದೆ. ಇದರ ಕೇಂದ್ರ ಕಾರ್ಯಾಲಯವು ಅಮೇರಿಕ ಸಂಯುಕ್ತ ಸಂಸ್ಥಾನದ ವಾಷಿಂಗ್ಟನ್, ಡಿ.ಸಿ.ಯಲ್ಲಿದೆ.

Start a discussion with Pooja Poojary

Start a discussion