ಸದಸ್ಯರ ಚರ್ಚೆಪುಟ:Rohithu1234
ನಮಸ್ಕಾರ Rohithu1234,
ಕನ್ನಡ ವಿಶ್ವಕೋಶಕ್ಕೆ ನಿಮಗೆ ಸ್ವಾಗತ! ವಿಕಿಪೀಡಿಯ ನಿಮಗೆ ಇಷ್ಟವಾಗುವುದೆಂದೂ, ಇದರಲ್ಲಿ ಸಕ್ರಿಯ ಸದಸ್ಯರಾಗಿರುವಿರೆಂದೂ ಆಶಿಸುತ್ತೇನೆ. ಕನ್ನಡ ವಿಕಿಪೀಡಿಯಾದ ಸಕ್ರಿಯ ಸದಸ್ಯರಲ್ಲೊಬ್ಬರಾಗಲು, ಇದರಲ್ಲಿ ಸಂಪಾದನೆ ಮಾಡಲು ವಿಕಿಪೀಡಿಯ:ಸಮುದಾಯ ಪುಟ ನೋಡಿ.
ಹೊಸಬರಿಗೆ ಉಪಯುಕ್ತವಾಗುವಂತಹ ಕೆಲವು ಸಂಪರ್ಕಗಳು ಇಲ್ಲಿವೆ (ಕೆಲ ಸಂಪರ್ಕಗಳು ಆಂಗ್ಲ ವಿಕಿಪೀಡಿಯಕ್ಕೆ ಕರೆದೊಯ್ಯುತ್ತವೆ):
- Font help (read this if Kannada is not getting rendered on your system properly)
- ನೇರವಾಗಿ ಕನ್ನಡದಲ್ಲಿ ಬರೆಯುವುದು ಹೇಗೆ?.
- ವಿಕಿಪೀಡಿಯ:ದಿಕ್ಸೂಚಿ
- ಸಂಪಾದನೆ ಮಾಡುವುದು ಹೇಗೆ?
- ಆಂಗ್ಲ ವಿಕಿಪೀಡಿಯ ಟುಟೋರಿಯಲ್
- ಚಿತ್ರಗಳನ್ನುಪಯೋಗಿಸಿವುದು ಹೇಗೆ?
- ಹೊಸ ಲೇಖನವನ್ನು ಪ್ರಾರಂಭಿಸುವುದು ಹೇಗೆ?
- ದೊಡ್ಡ ಲೇಖನವೊಂದನ್ನು ಬರೆಯುವುದು ಹೇಗೆ?
- ಹೆಸರಿಡುವುದರ ಬಗ್ಗೆ
- ಶೈಲಿ ಕೈಪಿಡಿ
- ವಿಕಿಪೀಡಿಯ:ಕೋರಿಕೆಯ ಲೇಖನಗಳು
ನೀವು ಕನ್ನಡ ವಿಕಿಪೀಡಿಯದ ಸಹಾಯ ಪುಟಗಳನ್ನು ಬರೆಯಲು ಉತ್ಸುಕರಾಗಿದ್ದಲ್ಲಿ, ಅಥವಾ ಮತ್ತೇನಾದರೂ ತಿಳಿಯಬಯಸಿದಲ್ಲಿ, ದಯಮಾಡಿ ಈ ಅಂಚೆ ಪೆಟ್ಟಿಗೆಗೆ ಸದಸ್ಯರಾಗಿ, ಸಂದೇಶ ಕಳುಹಿಸಿ.
ವಿಕಿಪೀಡಿಯದಲ್ಲಿ ಮಾತುಕತೆ ನಡೆಸುವಾಗ, ಚರ್ಚಾ ಪುಟದಲ್ಲಿ ಬರೆಯುವಾಗ ಸಹಿ ಹಾಕುವುದನ್ನು ಮರೆಯಬೇಡಿ.
ಸಹಿ ಹಾಕಲು ಇದನ್ನು ಬಳಸಿ:
~~~~
ಕನ್ನಡದಲ್ಲೇ ಬರೆಯಿರಿ
ದಯವಿಟ್ಟು ಕನ್ನಡ ವಿಕಿಪೀಡಿಯದಲ್ಲಿ ಕನ್ನಡ ಲಿಪಿಯಲ್ಲೇ ಬರೆಯಿರಿ. ಹಾಗೆಯೇ ಲೇಖನದ ಶೀರ್ಷಿಕೆಯೂ ಕನ್ನಡ ಲಿಪಿಯಲ್ಲೇ ಇರಲಿ. ಹಾಗೆಯೇ ಯಾವುದೇ ಬ್ಲಾಗ್ ಮಾದರಿಯ ಲೇಖನ ಸೇರಿಸಬೇಡಿ.
ಲೇಖನ ಸೇರಿಸುವಾಗ
ವಿಕಿಪೀಡಿಯ ಒಂದು ವಿಶ್ವಕೋಶ. ಅದರಲ್ಲಿ ಸೇರಿಸುವ ಲೇಖನಗಳು ವಿಶ್ವಕೋಶಕ್ಕೆ ತಕ್ಕುದಾಗಿರಬೇಕು. ಯಾವುದೇ ಬ್ಲಾಗ್ ಮಾದರಿಯ ಲೇಖನಗಳು, ಕಥೆ, ಕವನ, ಕಾದಂಬರಿ, ನಾಟಕ, ವೈಯಕ್ತಿಕ ಅಭಿಪ್ರಾಯಗಳು, ಪ್ರಬಂಧ ಮಾದರಿಯ ಲೇಖನಗಳು, ವಿಮರ್ಶೆ, ಜಾಹೀರಾತು ಮಾದರಿಯ ಲೇಖನಗಳು -ಇತ್ಯಾದಿಗಳನ್ನು ಸೇರಿಸುವಂತಿಲ್ಲ. ಲೇಖನಗಳು ಜಗತ್ತಿಗೆಲ್ಲ ಉಪಯುಕ್ತವಾಗುವಂತಹ ಗಮನಾರ್ಹ ವಿಷಯಗಳ ಬಗ್ಗೆ ಮಾತ್ರ ಇರಲಿ
Palagiri (ಚರ್ಚೆ) ೦೩:೩೭, ೨೫ ಆಗಸ್ಟ್ ೨೦೧೫ (UTC)
ಸಲಹೆ
[ಬದಲಾಯಿಸಿ]ನಮಸ್ಕಾರಗಳು. ನೀವು ಟೆಲೆಟ್ರಾಂಪ್ಟರ್ ಎಂಬ ಲೇಖನವನ್ನು ಬರೆದಿದ್ದೀರಿ. ಆದರೆ ಇದರ ಶಿರ್ಷಿಕೆ ಮಾತ್ರ ಕನ್ನಡದಲ್ಲಿದ್ದು, ಮಾಹಿತಿಯು ಆಂಗ್ಲಭಾಷೆಯಲ್ಲಿದೆ. ಇದು ಕನ್ನಡ ವಿಕಿಪೀಡಿಯಾದ ಆಶಯಗಳಿಗೆ ವಿರುದ್ಥವಾಗಿದೆ. ನೀವು ಇದನ್ನು ಕನ್ನಡಕ್ಕೆ ಅನುವಾದಿಸಿ ಬರೆಯಿರಿ. ಅಥವಾ ಆಂಗ್ಲ ವಿಕಿಯಲ್ಲಿ ಈ ಲೇಖನಗಳನ್ನು ಬರೆಯಿರಿ. ಸದಸ್ಯ:ಸುಮಂತ,(ಸದಸ್ಯರ ಚರ್ಚೆಪುಟ:ಸುಮಂತ।ಚರ್ಚೆ)