ಸದಸ್ಯರ ಚರ್ಚೆಪುಟ:Satyanbr
ಕನ್ನಡ ವಿಶ್ವಕೋಶಕ್ಕೆ ನಿಮಗೆ ಸ್ವಾಗತ! ವಿಕಿಪೀಡಿಯ ನಿಮಗೆ ಇಷ್ಟವಾಗುವುದೆಂದೂ, ಇದರಲ್ಲಿ ಸಕ್ರಿಯ ಸದಸ್ಯರಾಗಿರುವಿರೆಂದೂ ಆಶಿಸುತ್ತೇನೆ.
ಕನ್ನಡ ವಿಕಿಪೀಡಿಯಾದ ಸಕ್ರಿಯ ಸದಸ್ಯರಲ್ಲೊಬ್ಬರಾಗಲು, ಇದರಲ್ಲಿ ಸಂಪಾದನೆ ಮಾಡಲು ವಿಕಿಪೀಡಿಯ:ಸಮುದಾಯ ಪುಟ ನೋಡಿ.
ಹೊಸಬರಿಗೆ ಉಪಯುಕ್ತವಾಗುವಂತಹ ಕೆಲವು ಸಂಪರ್ಕಗಳು ಇಲ್ಲಿವೆ (ಕೆಲ ಸಂಪರ್ಕಗಳು ಆಂಗ್ಲ ವಿಕಿಪೀಡಿಯಕ್ಕೆ ಕರೆದೊಯ್ಯುತ್ತವೆ):
- ಸಹಾಯ ಪುಟ
- ಉತ್ತಮ ಲೇಖನದ ಲಕ್ಷಣಗಳು
- Font help (read this if Kannada is not getting
rendered on your system properly) - ನೇರವಾಗಿ ಕನ್ನಡದಲ್ಲಿ ಬರೆಯುವುದು ಹೇಗೆ?.
- ಆಂಡ್ರಾಯ್ಡ್ ಕನ್ನಡ ಕೀಲಿಮಣೆ ಅಪ್ಲಿಕೇಶನ್,
ಕನ್ನಡ ಇನ್ಪುಟ್ ಪರಿಕರ - ವಿಕಿಪೀಡಿಯ:ದಿಕ್ಸೂಚಿ
- ಸಂಪಾದನೆ ಮಾಡುವುದು ಹೇಗೆ?
- ವಿಕಿಪೀಡಿಯ ಟುಟೋರಿಯಲ್ (ವೀಡಿಯೋ)
- ಚಿತ್ರಗಳನ್ನುಪಯೋಗಿಸಿವುದು ಹೇಗೆ?
- ಹೊಸ ಲೇಖನವನ್ನು ಪ್ರಾರಂಭಿಸುವುದು ಹೇಗೆ?
- ದೊಡ್ಡ ಲೇಖನವೊಂದನ್ನು ಬರೆಯುವುದು ಹೇಗೆ?
- ಹೆಸರಿಡುವುದರ ಬಗ್ಗೆ
- ಶೈಲಿ ಕೈಪಿಡಿ
- ವಿಕಿಪೀಡಿಯ:ಕೋರಿಕೆಯ ಲೇಖನಗಳು
- ವಿಕಿಪೀಡಿಯ ಸದಸ್ಯರೊಂದಿಗೆ ಸೌಜನ್ಯಯುತ ಚರ್ಚೆ
ಕನ್ನಡದಲ್ಲೇ ಬರೆಯಿರಿ
ದಯವಿಟ್ಟು ಕನ್ನಡ ವಿಕಿಪೀಡಿಯದಲ್ಲಿ ಕನ್ನಡ ಲಿಪಿಯಲ್ಲೇ ಬರೆಯಿರಿ. ಹಾಗೆಯೇ ಲೇಖನದ ಶೀರ್ಷಿಕೆಯೂ ಕನ್ನಡ ಲಿಪಿಯಲ್ಲೇ ಇರಲಿ. ಹಾಗೆಯೇ ಯಾವುದೇ ಬ್ಲಾಗ್ ಮಾದರಿಯ ಲೇಖನ ಸೇರಿಸಬೇಡಿ.
ನಿಮಗೆ ಸಹಾಯ ಬೇಕಾದಲ್ಲಿ ಈ ಪುಟದಲ್ಲಿ (ನಿಮ್ಮ ಚರ್ಚೆ ಪುಟದಲ್ಲಿ) {{ಸಹಾಯ}} ಎಂದು ಬರೆದು ಕೆಳಗೆ ಪ್ರಶ್ನೆ ಕೇಳಿ.
ಲೇಖನ ಸೇರಿಸುವ ಮುನ್ನ...
ವಿಕಿಪೀಡಿಯ ಒಂದು ವಿಶ್ವಕೋಶ. ಅದರಲ್ಲಿ ಸೇರಿಸುವ ಲೇಖನಗಳು ವಿಶ್ವಕೋಶಕ್ಕೆ ತಕ್ಕುದಾಗಿರಬೇಕು. ಯಾವುದೇ ಬ್ಲಾಗ್ ಮಾದರಿಯ ಲೇಖನಗಳು, ಕಥೆ, ಕವನ, ಕಾದಂಬರಿ, ನಾಟಕ, ವೈಯಕ್ತಿಕ ಅಭಿಪ್ರಾಯಗಳು, ಪ್ರಬಂಧ ಮಾದರಿಯ ಲೇಖನಗಳು, ವಿಮರ್ಶೆ, ಜಾಹೀರಾತು ಮಾದರಿಯ ಲೇಖನಗಳು, ಇತ್ಯಾದಿಗಳನ್ನು ಸೇರಿಸುವಂತಿಲ್ಲ. ಯಾವುದೇ ಹಕ್ಕುಸ್ವಾಮ್ಯದ ಉಲ್ಲಂಘನೆ ಆಗಿರಬಾರದು. ಲೇಖನಗಳು ಜಗತ್ತಿಗೆಲ್ಲ ಉಪಯುಕ್ತವಾಗುವಂತಹ ಗಮನಾರ್ಹ ವಿಷಯಗಳ ಬಗ್ಗೆ ಮಾತ್ರ ಇರಲಿ. ಲೇಖನದಲ್ಲಿ ಸೂಕ್ತ ಉಲ್ಲೇಖ ಸೇರಿಸಲು ಮರೆಯದಿರಿ.
ವಿಕಿಪೀಡಿಯ ನಿಯಮ ಪ್ರಕಾರ ನಿಮ್ಮ ಬಗ್ಗೆ, ನೀವು ಕೆಲಸ ಮಾಡುತ್ತಿರುವ ಸಂಸ್ಥೆ ಬಗ್ಗೆ, ನಿಮ್ಮ ಹತ್ತಿರದ ಸಂಬಂಧಿ ಬಗ್ಗೆ ವಿಕಿಪೀಡಿಯದಲ್ಲಿ ಬರೆಯುವಂತಿಲ್ಲ.
ನೀವು ಕನ್ನಡ ವಿಕಿಪೀಡಿಯದ ಸಹಾಯ ಪುಟಗಳನ್ನು ಬರೆಯಲು ಉತ್ಸುಕರಾಗಿದ್ದಲ್ಲಿ, ಅಥವಾ ಮತ್ತೇನಾದರೂ ತಿಳಿಯಬಯಸಿದಲ್ಲಿ, ದಯಮಾಡಿ ಈ ಅಂಚೆ ಪೆಟ್ಟಿಗೆಗೆ ಸದಸ್ಯರಾಗಿ, ಸಂದೇಶ ಕಳುಹಿಸಿ.
ವಿಕಿಪೀಡಿಯದಲ್ಲಿ ಮಾತುಕತೆ ನಡೆಸುವಾಗ, ಚರ್ಚಾ ಪುಟದಲ್ಲಿ ಬರೆಯುವಾಗ ಸಹಿ ಹಾಕುವುದನ್ನು ಮರೆಯಬೇಡಿ.
ಸಹಿ ಹಾಕಲು ಇದನ್ನು ಬಳಸಿ: ~~~~
--Pavanaja (talk) ೦೯:೪೭, ೨೧ ಸೆಪ್ಟೆಂಬರ್ ೨೦೧೩ (UTC)
ಬ್ಗಾಗ್ ಮಾದರಿಯ ಲೇಖನಗಳು ಬೇಡ
[ಬದಲಾಯಿಸಿ]ಕನ್ನಡ ವಿಕಿಪೀಡಿಯಕ್ಕೆ ಲೇಖನ ಸೇರಿಸುತ್ತಿರುವುದಕ್ಕೆ ಧನ್ಯವಾದಗಳು. ಲೇಖನ ಸೇರಿಸುವಾಗ ದಯವಿಟ್ಟು ಈ ವಿಷಯಗಳನ್ನು ಗಮನಿಸಿ -
- ಬ್ಲಾಗ್ ಮಾದರಿಯ ಲೇಖನ ಬೇಡ
- ಯಾವುದೇ ವೈಯಕ್ತಿಕ ಅಭಿಪ್ರಾಯಗಳು ಬೇಡ
- ಸಂಪೂರ್ಣ ಪಕ್ಷಾತೀತ ವಿಶ್ವಕೋಶ ಮಾದರಿಯ ಲೇಖನ ಮಾತ್ರ ಇರಲಿ
- ಲೇಖನದಲ್ಲಿ ಬರೆದವರ ಹೆಸರು ಸೇರಿಸುವಂತಿಲ್ಲ
ದಯವಿಟ್ಟು ಈ ನಿಯಮಗಳನ್ನು ಗಮನದಲ್ಲಿಟ್ಟುಕೊಂಡು ಲೇಖನ ಬರೆಯಿರಿ.--Pavanaja (talk) ೦೯:೫೨, ೨೧ ಸೆಪ್ಟೆಂಬರ್ ೨೦೧೩ (UTC)
ವೈಯಕ್ತಿಕ ಅಭಿಪ್ರಾಯಗಳು ಮತ್ತು ವಿಮರ್ಶೆಗಳು ಬೇಡ
[ಬದಲಾಯಿಸಿ]ನೀವು ತೇಜಸ್ವಿಯವರ ವೈಚಾರಿಕತೆ ಎಂಬ ಹೆಸರಿನ ಲೇಖನ ಸೇರಿಸಿದ್ದೀರಿ. ಅದು ನಿಮ್ಮ ವೈಯಕ್ತಿಕ ಅಭಿಪ್ರಾಯ ಆಗಿದೆ. ವೈಯಕ್ತಿಕ ಅಭಿಪ್ರಾಯಗಳಿಗೆ, ವಿಮರ್ಶೆಗಳಿಗೆ, ಕಥೆ, ಕವನ, ಕಾದಂಬರಿಗಳಿಗೆ ವಿಕಿಪೀಡಿಯದಲ್ಲಿ ಸ್ಥಾನವಿಲ್ಲ. ನಿಮ್ಮ ಲೇಖನವನ್ನು ಅಳಿಸಲು ಹಾಕಲಾಗಿದೆ.
ನೀವು ಲೇಖನ ಬರೆಯುವುದನ್ನು ಮುಂದುವರೆಸಿ. ಕನ್ನಡ ವಿಕಿಪೀಡಿಯಕ್ಕೆ ನಿಜಕ್ಕೂ ಅತ್ಯುತ್ತಮ ಮಾಹಿತಿಭರಿತ ಲೇಖನಗಳು ಬೇಕಾಗಿವೆ. ವಿಕಿಪೀಡಿಯಕ್ಕೆ ಸಾಕಷ್ಟು ವಿಶ್ವಕೋಶ ಮಾದರಿಯ ಲೇಖನಗಳು ನಿಮ್ಮಿಂದ ಬರಲಿ.--Pavanaja (talk) ೦೭:೩೯, ೧೮ ನವೆಂಬರ್ ೨೦೧೩ (UTC)
ಮತ್ತೊಮ್ಮೆ ಕೇಳಿಕೊಳ್ಳುತ್ತಿದ್ದೇನೆ - ದಯವಿಟ್ಟು ವಿಶ್ವಕೋಶದ ಶೈಲಿಯ ಲೇಖನ ಮಾತ್ರ ಸೇರಿಸಿ. ಯಾವುದೇ ವಿಮರ್ಶಾತ್ಮಕ ಲೇಖನ ಬೇಡ--Pavanaja (talk) ೧೪:೩೦, ೧೯ ನವೆಂಬರ್ ೨೦೧೩ (UTC)
ನಿಮ್ಮ ಬಗೆಗೆ ನೀವೇ ಲೇಖನ ಬರೆಯಬೇಡಿ
[ಬದಲಾಯಿಸಿ]ದಯವಿಟ್ಟು ನಿಮ್ಮ ಬಗೆಗೆ ನೀವೇ ಲೇಖನ ತಯಾರಿಸಬೇಡಿ. ಇದು ವಿಕಿಪೀಡಿಯದ ನಿಯಮಗಳಿಗೆ ವಿರುದ್ಧ--Pavanaja (talk) ೧೧:೦೫, ೩೧ ಅಕ್ಟೋಬರ್ ೨೦೧೪ (UTC)
--ಕೆ.ಸೌಭಾಗ್ಯವತಿ (talk) ೦೫:೧೦, ೩ ನವೆಂಬರ್ ೨೦೧೪ (UTC)ನಮಸ್ತೆ ಸರ್, ನೀವು ಡಾ.ಬಿ.ಆರ್.ಸತ್ಯನಾರಾಯಣ ಅವರ ಲೇಖನವನ್ನು ಅಳಿಸುವಿಕೆಗೆ ಹಾಕುವುದಕ್ಕಿಂತ, ಕೊಂಚ ಪರಿಷ್ಕರಿಸಿ ಲೇಖನವನ್ನು ಉತ್ತಮಗೊಳಿಸ ಬಹುದಿತ್ತು ಎನಿಸುತ್ತದೆ. ಈ ಬಗ್ಗೆ ಮತ್ತೊಮ್ಮೆ ವಿಚಾರ ಮಾಡಿ.
ವಿಕಿಮೀಡಿಯಾ ಫೌಂಡೇಶನ್ 2021ರ ಬೋರ್ಡ್ ಆಫ್ ಟ್ರಸ್ಟೀಸ್ ಚುನಾವಣೆಯಲ್ಲಿ ಮತ ಚಲಾಯಿಸಲು ಮರೆಯಬೇಡಿ
[ಬದಲಾಯಿಸಿ]ಆತ್ಮೀಯ Satyanbr,
ನೀವು ಈ ಇಮೇಲ್ ಸ್ವೀಕರಿಸುತ್ತಿರುವುದು ಯಾಕೆಂದರೆ, ನೀವು ವಿಕಿಮೀಡಿಯಾ ಫೌಂಡೇಶನ್‌ನ 2021ರ ಬೋರ್ಡ್ ಆಫ್ ಟ್ರಸ್ಟೀಸ್ ಚುನಾವಣೆಯಲ್ಲಿ ಮತ ಚಲಾಯಿಸಲು ಅರ್ಹರಾಗಿದ್ದೀರಿ. ಈ ಚುನಾವಣೆಯು ಆಗಸ್ಟ್ 18, 2021ರಂದು ಶುರುವಾಗಿದ್ದು, ಆಗಸ್ಟ್ 31, 2021ಕ್ಕೆ ಕೊನೆಗೊಳ್ಳಲಿದೆ. ಕನ್ನಡ ವಿಕಿಪೀಡಿಯ ತರಹದ ಹಲವಾರು ಪ್ರಾಜೆಕ್ಟುಗಳನ್ನು ನಿರ್ವಹಿಸುವ ವಿಕಿಮೀಡಿಯಾ ಫೌಂಡೇಶನ್ ಅನ್ನು ಬೋರ್ಡ್ ಆಫ್ ಟ್ರಸ್ಟೀಸ್ ಮುನ್ನಡೆಸುತ್ತದೆ. ಈ ಬೋರ್ಡ್, ವಿಕಿಮೀಡಿಯಾ ಫೌಂಡೇಶನ್‌ನ ನಿರ್ಣಯ ತೆಗೆದುಕೊಳ್ಳುವ ಘಟಕವಾಗಿದೆ. ಬೋರ್ಡ್ ಆಫ್ ಟ್ರಸ್ಟೀಸ್ ಬಗ್ಗೆ ಇನ್ನಷ್ಟು ತಿಳಿಯಿರಿ.
ಈ ವರ್ಷ, ಸಮುದಾಯ ಮತದಾನದ ಮೂಲಕ ನಾಲ್ಕು ಸ್ಥಾನಗಳ ಸದಸ್ಯರನ್ನು ಆರಿಸಬೇಕಿದೆ. ಜಗತ್ತಿನಾದ್ಯಂತ 19 ಅಭ್ಯರ್ಥಿಗಳು ಈ ಸ್ಥಾನಗಳಿಗಾಗಿ ಸ್ಪರ್ಧಿಸುತ್ತಿದ್ದಾರೆ. 2021ರ ಬೋರ್ಡ್ ಆಫ್ ಟ್ರಸ್ಟೀಸ್ ಅಭ್ಯರ್ಥಿಗಳ ಬಗ್ಗೆ ಇನ್ನಷ್ಟು ತಿಳಿಯಿರಿ.
ನಮ್ಮ ವಿವಿಧ ಸಮುದಾಯಗಳ 70,000 ಸದಸ್ಯರನ್ನು ಮತದಾನ ಮಾಡುವಂತೆ ಕೋರಲಾಗಿದೆ. ಅದರಲ್ಲಿ ನೀವೂ ಒಬ್ಬರು! ಆಗಸ್ಟ್ 31ರ 23:59 UTC ತನಕ ಮಾತ್ರವೇ ಮತ ಚಲಾಯಿಸಲು ಅವಕಾಶವಿದೆ.
ನೀವು ಈಗಾಗಲೇ ಮತ ಚಲಾಯಿಸಿದ್ದರೆ, ಧನ್ಯವಾದಗಳು. ದಯವಿಟ್ಟು ಈ ಇಮೇಲನ್ನು ಕಡೆಗಣಿಸಿ. ಒಬ್ಬ ವ್ಯಕ್ತಿಯ ಬಳಿ ಎಷ್ಟೇ ಖಾತೆಗಳಿದ್ದರೂ, ಒಂದು ಸಲ ಮಾತ್ರವೇ ಮತ ಚಲಾಯಿಸಬಹುದು.
ಈ ಚುನಾವಣೆ ಬಗ್ಗೆ ಇನ್ನಷ್ಟು ಮಾಹಿತಿ ಪಡೆಯಿರಿ. MediaWiki message delivery (ಚರ್ಚೆ) ೦೬:೪೭, ೨೮ ಆಗಸ್ಟ್ ೨೦೨೧ (UTC)