ಸದಸ್ಯರ ಚರ್ಚೆಪುಟ:Sbblr0803

ವಿಕಿಪೀಡಿಯ ಇಂದ
ಇಲ್ಲಿಗೆ ಹೋಗು: ಸಂಚರಣೆ, ಹುಡುಕು

Welcome[ಬದಲಾಯಿಸಿ]

ನಮಸ್ಕಾರ Sbblr0803,

ಕನ್ನಡ ವಿಶ್ವಕೋಶಕ್ಕೆ ನಿಮಗೆ ಸ್ವಾಗತ! ವಿಕಿಪೀಡಿಯ ನಿಮಗೆ ಇಷ್ಟವಾಗುವುದೆಂದೂ, ಇದರಲ್ಲಿ ಸಕ್ರಿಯ ಸದಸ್ಯರಾಗಿರುವಿರೆಂದೂ ಆಶಿಸುತ್ತೇನೆ. ಕನ್ನಡ ವಿಕಿಪೀಡಿಯಾದ ಸಕ್ರಿಯ ಸದಸ್ಯರಲ್ಲೊಬ್ಬರಾಗಲು, ಇದರಲ್ಲಿ ಸಂಪಾದನೆ ಮಾಡಲು ವಿಕಿಪೀಡಿಯ:ಸಮುದಾಯ ಪುಟ ನೋಡಿ.

ಹೊಸಬರಿಗೆ ಉಪಯುಕ್ತವಾಗುವಂತಹ ಕೆಲವು ಸಂಪರ್ಕಗಳು ಇಲ್ಲಿವೆ (ಕೆಲ ಸಂಪರ್ಕಗಳು ಆಂಗ್ಲ ವಿಕಿಪೀಡಿಯಕ್ಕೆ ಕರೆದೊಯ್ಯುತ್ತವೆ):

ನೀವು ಕನ್ನಡ ವಿಕಿಪೀಡಿಯದ ಸಹಾಯ ಪುಟಗಳನ್ನು ಬರೆಯಲು ಉತ್ಸುಕರಾಗಿದ್ದಲ್ಲಿ, ಅಥವಾ ಮತ್ತೇನಾದರೂ ತಿಳಿಯಬಯಸಿದಲ್ಲಿ, ದಯಮಾಡಿ ಈ ಅಂಚೆ ಪೆಟ್ಟಿಗೆಗೆ ಸದಸ್ಯರಾಗಿ, ಸಂದೇಶ ಕಳುಹಿಸಿ.

ವಿಕಿಪೀಡಿಯದಲ್ಲಿ ಮಾತುಕತೆ ನಡೆಸುವಾಗ, ಚರ್ಚಾ ಪುಟದಲ್ಲಿ ಬರೆಯುವಾಗ ಸಹಿ ಹಾಕುವುದನ್ನು ಮರೆಯಬೇಡಿ.
ಸಹಿ ಹಾಕಲು ಇದನ್ನು ಬಳಸಿ: ~~~~ 

~ ಹರೀಶ / ಚರ್ಚೆ / ಕಾಣಿಕೆಗಳು ೧೦:೦೧, ೨೪ ಫೆಬ್ರುವರಿ ೨೦೧೨ (UTC)


Mallikarjunasj (talk) ೧೪:೦೩, ೮ ಆಗಸ್ಟ್ ೨೦೧೪ (UTC) ಆಭಿರಾಂ, https://kn.wikiquote.org/wiki/%E0%B2%B5%E0%B2%B0%E0%B3%8D%E0%B2%97:%E0%B2%97%E0%B2%BE%E0%B2%A6%E0%B3%86

ಇಲ್ಲಿ ಹೊಸ ಪರಿವರ್ಗ ಸೇರಿಸುವುದು ಹೇಗೆ?