ಸದಸ್ಯರ ಚರ್ಚೆಪುಟ:Shilpa shree b s

ವಿಕಿಪೀಡಿಯ ಇಂದ
Jump to navigation Jump to search
ನಮಸ್ಕಾರ Shilpa shree b s


ಕನ್ನಡ ವಿಶ್ವಕೋಶಕ್ಕೆ ನಿಮಗೆ ಸ್ವಾಗತ! ವಿಕಿಪೀಡಿಯ ನಿಮಗೆ ಇಷ್ಟವಾಗುವುದೆಂದೂ, ಇದರಲ್ಲಿ ಸಕ್ರಿಯ ಸದಸ್ಯರಾಗಿರುವಿರೆಂದೂ ಆಶಿಸುತ್ತೇನೆ.
ಕನ್ನಡ ವಿಕಿಪೀಡಿಯಾದ ಸಕ್ರಿಯ ಸದಸ್ಯರಲ್ಲೊಬ್ಬರಾಗಲು, ಇದರಲ್ಲಿ ಸಂಪಾದನೆ ಮಾಡಲು ವಿಕಿಪೀಡಿಯ:ಸಮುದಾಯ ಪುಟ ನೋಡಿ.

ಹೊಸಬರಿಗೆ ಉಪಯುಕ್ತವಾಗುವಂತಹ ಕೆಲವು ಸಂಪರ್ಕಗಳು ಇಲ್ಲಿವೆ (ಕೆಲ ಸಂಪರ್ಕಗಳು ಆಂಗ್ಲ ವಿಕಿಪೀಡಿಯಕ್ಕೆ ಕರೆದೊಯ್ಯುತ್ತವೆ):

ಕನ್ನಡದಲ್ಲೇ ಬರೆಯಿರಿ

ದಯವಿಟ್ಟು ಕನ್ನಡ ವಿಕಿಪೀಡಿಯದಲ್ಲಿ ಕನ್ನಡ ಲಿಪಿಯಲ್ಲೇ ಬರೆಯಿರಿ. ಹಾಗೆಯೇ ಲೇಖನದ ಶೀರ್ಷಿ‍ಕೆಯೂ ಕನ್ನಡ ಲಿಪಿಯಲ್ಲೇ ಇರಲಿ. ಹಾಗೆಯೇ ಯಾವುದೇ ಬ್ಲಾಗ್ ಮಾದರಿಯ ಲೇಖನ ಸೇರಿಸಬೇಡಿ.

ನಿಮಗೆ ಸಹಾಯ ಬೇಕಾದಲ್ಲಿ ಈ ಪುಟದಲ್ಲಿ (ನಿಮ್ಮ ಚರ್ಚೆ ಪುಟದಲ್ಲಿ) {{ಸಹಾಯ}} ಎಂದು ಬರೆದು ಕೆಳಗೆ ಪ್ರಶ್ನೆ ಕೇಳಿ.

ಲೇಖನ ಸೇರಿಸುವ ಮುನ್ನ...

ವಿಕಿಪೀಡಿಯ ಒಂದು ವಿಶ್ವಕೋಶ. ಅದರಲ್ಲಿ ಸೇರಿಸುವ ಲೇಖನಗಳು ವಿಶ್ವಕೋಶಕ್ಕೆ ತಕ್ಕುದಾಗಿರಬೇಕು. ಯಾವುದೇ ಬ್ಲಾಗ್ ಮಾದರಿಯ ಲೇಖನಗಳು, ಕಥೆ, ಕವನ, ಕಾದಂಬರಿ, ನಾಟಕ, ವೈಯಕ್ತಿಕ ಅಭಿಪ್ರಾಯಗಳು, ಪ್ರಬಂಧ ಮಾದರಿಯ ಲೇಖನಗಳು, ವಿಮರ್ಶೆ, ಜಾಹೀರಾತು ಮಾದರಿಯ ಲೇಖನಗಳು, ಇತ್ಯಾದಿಗಳನ್ನು ಸೇರಿಸುವಂತಿಲ್ಲ. ಯಾವುದೇ ಹಕ್ಕುಸ್ವಾಮ್ಯದ ಉಲ್ಲಂಘನೆ ಆಗಿರಬಾರದು. ಲೇಖನಗಳು ಜಗತ್ತಿಗೆಲ್ಲ ಉಪಯುಕ್ತವಾಗುವಂತಹ ಗಮನಾರ್ಹ ವಿಷಯಗಳ ಬಗ್ಗೆ ಮಾತ್ರ ಇರಲಿ. ಲೇಖನದಲ್ಲಿ ಸೂಕ್ತ ಉಲ್ಲೇಖ ಸೇರಿಸಲು ಮರೆಯದಿರಿ.

ವಿಕಿಪೀಡಿಯ ನಿಯಮ ಪ್ರಕಾರ ನಿಮ್ಮ ಬಗ್ಗೆ, ನೀವು ಕೆಲಸ ಮಾಡುತ್ತಿರುವ ಸಂಸ್ಥೆ ಬಗ್ಗೆ, ನಿಮ್ಮ ಹತ್ತಿರದ ಸಂಬಂಧಿ ಬಗ್ಗೆ ವಿಕಿಪೀಡಿಯದಲ್ಲಿ ಬರೆಯುವಂತಿಲ್ಲ.

ನೀವು ಕನ್ನಡ ವಿಕಿಪೀಡಿಯದ ಸಹಾಯ ಪುಟಗಳನ್ನು ಬರೆಯಲು ಉತ್ಸುಕರಾಗಿದ್ದಲ್ಲಿ, ಅಥವಾ ಮತ್ತೇನಾದರೂ ತಿಳಿಯಬಯಸಿದಲ್ಲಿ, ದಯಮಾಡಿ ಈ ಅಂಚೆ ಪೆಟ್ಟಿಗೆಗೆ ಸದಸ್ಯರಾಗಿ, ಸಂದೇಶ ಕಳುಹಿಸಿ.

ವಿಕಿಪೀಡಿಯದಲ್ಲಿ ಮಾತುಕತೆ ನಡೆಸುವಾಗ, ಚರ್ಚಾ ಪುಟದಲ್ಲಿ ಬರೆಯುವಾಗ ಸಹಿ ಹಾಕುವುದನ್ನು ಮರೆಯಬೇಡಿ.
ಸಹಿ ಹಾಕಲು ಇದನ್ನು ಬಳಸಿ: ~~~~

-ತಮಿೞ್_ಕುರಿಸಿಲ್ தமிழ்க்குரிசில் (talk) ೧೧:೦೬, ೧೦ ಜನವರಿ ೨೦೧೪ (UTC)

ಅಜಿತ್ ಡೋವಲ್ ಲೇಖನದ ಬಗ್ಗೆ[ಬದಲಾಯಿಸಿ]

ಅಜಿತ್ ಡೋವಲ್ ಪುಟ ಸಂಪಾದಿಸುತ್ತಿರುವುದಕ್ಕೆ ಧನ್ಯವಾದಗಳು. ನೀವು ಉಲ್ಲೇಖನಗಳನ್ನು ಸರಿಯಾಗಿ ನೀಡುತ್ತಿಲ್ಲ. ಮೂಲ ಉಲ್ಲೇಖದ ಕೊಂಡಿಯೇ ಇಲ್ಲದೆ ಅದರ ತಲೆಬರಹ ಮಾತ್ರ ಸೇರಿಸುತ್ತಿದ್ದೀರಿ. ಅವನ್ನು ಸರಿಪಡಿಸಿ. ಎರಡನೆಯದಾಗಿ, copyedit ಟೆಂಪ್ಲೇಟನ್ನು ತೆಗೆಯಬೇಡಿ. ಅದನ್ನು ತೆಗೆಯುವಷ್ಟು ಲೇಖನ ಉತ್ತಮವಾಗಿದೆ ಎನಿಸಿದಲ್ಲಿ, ಲೇಖನದ ಚರ್ಚಾಪುಟದಲ್ಲಿ ಮಾಹಿತಿ ಸೇರಿಸಿ. ಧನ್ಯವಾದಗಳೊಂದಿಗೆ. ~ಓಂಶಿವಪ್ರಕಾಶ್/Omshivaprakash/ಚರ್ಚೆ/ಕಾಣಿಕೆಗಳು ೦೩:೪೪, ೨೪ ಏಪ್ರಿಲ್ ೨೦೧೫ (UTC)

ಗಂಗೈಕೊಂಡಚೋಳಪುರಂ ಲೇಖನದ ಬಗ್ಗೆ[ಬದಲಾಯಿಸಿ]

ಸದಸ್ಯ:Shilpa shree b s ನೀವು ಲೇಖನದಲ್ಲಿ ಸೇರಿಸಿರುವ ಉಲ್ಲೇಖಗಳು ಬಾಹ್ಯಕೊಂಡಿಗಳಾಗುತ್ತವೆ. ಉಲ್ಲೇಖಗಳ ಬಗ್ಗೆ ಹೆಚ್ಚಿನ ಮಾಹಿತಿಗೆ Help:Referencing_for_beginners ಓದಿ. Gangaikonda_Cholapuram ಲೇಖನದಲ್ಲಿ ಈ ವಿಷಯದ ಬಗ್ಗೆ ಬರೆಯಬಹುದಾದ ಮಾಹಿತಿ ಮತ್ತು ನಂಬಲರ್ಹ ಉಲ್ಲೇಖಗಳೂ ಲಭ್ಯವಿವೆ. ನಿಮ್ಮ ಸಂಪಾದನೆಗೆ ಇವುಗಳನ್ನು ಬಳಸಿಕೊಳ್ಳಿ. ಧನ್ಯವಾದಗಳೊಂದಿಗೆ. ~ಓಂಶಿವಪ್ರಕಾಶ್/Omshivaprakash/ಚರ್ಚೆ/ಕಾಣಿಕೆಗಳು ೧೪:೧೭, ೮ ಮೇ ೨೦೧೫ (UTC)

ಹದಿಮೂರನೆಯ ವರ್ಷಾಚರಣೆಗೆ ಸ್ವಾಗತ[ಬದಲಾಯಿಸಿ]

St. Aloysius College.jpg ವಿಕಿಪೀಡಿಯ ಹದಿಮೂರನೆಯ ವರ್ಷಾಚರಣೆ @ ಮಂಗಳೂರು "Wikidata"
ಕನ್ನಡ ವಿಕಿಪೀಡಿಯವು ಹದಿಮೂರನೆಯ ಫಲಪ್ರದ ವರ್ಷಗಳ ಸಂಭ್ರಮದಲ್ಲಿದೆ. ಈ ಸಂಭ್ರಮಾಚರಣೆಯ ಸಂತಸವನ್ನು ಹಂಚಿಕೊಳ್ಳಲು ಎಲ್ಲ ವಿಕಿಪೀಡಿಯನ್ನರನ್ನು ಈ ಮೂಲಕ ಆಹ್ವಾನಿಸುತ್ತಿದ್ದೇವೆ. ಫೆಬ್ರವರಿ ೧೩, ೨೦೧೬ರಂದು ಶನಿವಾರ ವಿಕಿಪೀಡಿಯ ಫೋಟೋ ನಡಿಗೆ ಕಾರ್ಯಕ್ರಮವನ್ನು ಡಾ. ಶಿವರಾಮ ಕಾರಂತ ಪಿಲಿಕುಳ ನಿಸರ್ಗಧಾಮದಲ್ಲಿ ಮತ್ತು ಫೆಬ್ರವರಿ ೧೪, ೨೦೧೬ರಂದು ಭಾನುವಾರ ಹದಿಮೂರನೆ ವಾರ್ಷಿಕ ಆಚರಣೆಯನ್ನು, ಮಂಗಳೂರಿನ ಸಂತ ಅಲೋಶಿಯಸ್ ಸ್ವಾಯತ್ತ ಕಾಲೇಜಿನ, ಎರಿಕ್ ಮಥಾಯಿಸ್ ಸಭಾಂಗಣದಲ್ಲಿ ಆಚರಿಸುವುದೆಂದು ದಿನ ನಿರ್ಧಾರ ಆಗಿದೆ. ಇಲ್ಲಿ ನಡೆಯಲಿರುವ ಕನ್ನಡ ವಿಕಿಪೀಡಿಯದ ೧೩ನೆಯ ವರ್ಷಾಚರಣೆ ಸಮಾರಂಭದಲ್ಲಿ ಕನ್ನಡ ವಿಕಿಪೀಡಿಯ ಸಮುದಾಯದ ಸರ್ವರೂ ಪಾಲ್ಗೊಂಡು, ತಮ್ಮೆಲ್ಲರ ಇರುವಿಕೆಯಿಂದ ಕನ್ನಡ ವಿಕಿಪೀಡಿಯ ಸಮುದಾಯದ ಬಲ ಹೆಚ್ಚುವಂತೆ ಆಗಲಿ ಎಂದು ಆಶಿಸುತ್ತೇವೆ. ತಮ್ಮ ಪಾಲ್ಗೊಳ್ಳುವಿಕೆಯನ್ನು ಈ ಪುಟದ ಕೊನೆಯ ಪಟ್ಟಿಯಲ್ಲಿ ಸೇರಿಸಿರಿ. ಕನ್ನಡ ವಿಕಿಪೀಡಿಯ ಸಮುದಾಯದ ಮತ್ತು ಈಗಾಗಲೇ ಬೇರೆ ಬೇರೆ ಕಡೆ ನಡೆದ ಸಂಪಾದನೋತ್ಸವಗಳಲ್ಲಿ ಪಾಲ್ಗೊಂಡಿರುವ ಅನೇಕ ಹೊಸ ಸಂಪಾದಕರನ್ನು ಒಟ್ಟಾಗಿ ಭೇಟಿಯಾಗಲು ಈ ಕಾರ್ಯಕ್ರಮ ವೇದಿಕೆಯಾಗಲಿದೆ. ಜೊತೆಗೆ ಸಮುದಾಯದ ಮಂಗಳೂರಿನ ಸಂತ ಅಲೋಶಿಯಸ್ ಕಾಲೇಜಿನ ಕನ್ನಡ ವಿಭಾಗದ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುತ್ತಾರೆ. ಸಮುದಾಯದ ಪರವಾಗಿ ಪ್ರತಿಯೊಬ್ಬರಿಗೂ ಪ್ರೀತಿಯ ಸ್ವಾಗತ --Vishwanatha Badikana (ಚರ್ಚೆ) ೧೮:೦೦, ೩ ಫೆಬ್ರುವರಿ ೨೦೧೬ (UTC)