ಸದಸ್ಯರ ಚರ್ಚೆಪುಟ:Suma-nanjunda

Page contents not supported in other languages.
ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ

ನಮಸ್ಕಾರ Suma-nanjunda,

ಕನ್ನಡ ವಿಶ್ವಕೋಶಕ್ಕೆ ನಿಮಗೆ ಸ್ವಾಗತ! ವಿಕಿಪೀಡಿಯ ನಿಮಗೆ ಇಷ್ಟವಾಗುವುದೆಂದೂ, ಇದರಲ್ಲಿ ಸಕ್ರಿಯ ಸದಸ್ಯರಾಗಿರುವಿರೆಂದೂ ಆಶಿಸುತ್ತೇನೆ. ಕನ್ನಡ ವಿಕಿಪೀಡಿಯಾದ ಸಕ್ರಿಯ ಸದಸ್ಯರಲ್ಲೊಬ್ಬರಾಗಲು, ಇದರಲ್ಲಿ ಸಂಪಾದನೆ ಮಾಡಲು ವಿಕಿಪೀಡಿಯ:ಸಮುದಾಯ ಪುಟ ನೋಡಿ.

ಹೊಸಬರಿಗೆ ಉಪಯುಕ್ತವಾಗುವಂತಹ ಕೆಲವು ಸಂಪರ್ಕಗಳು ಇಲ್ಲಿವೆ (ಕೆಲ ಸಂಪರ್ಕಗಳು ಆಂಗ್ಲ ವಿಕಿಪೀಡಿಯಕ್ಕೆ ಕರೆದೊಯ್ಯುತ್ತವೆ):

ನೀವು ಕನ್ನಡ ವಿಕಿಪೀಡಿಯದ ಸಹಾಯ ಪುಟಗಳನ್ನು ಬರೆಯಲು ಉತ್ಸುಕರಾಗಿದ್ದಲ್ಲಿ, ಅಥವಾ ಮತ್ತೇನಾದರೂ ತಿಳಿಯಬಯಸಿದಲ್ಲಿ, ದಯಮಾಡಿ ಈ ಅಂಚೆ ಪೆಟ್ಟಿಗೆಗೆ ಸದಸ್ಯರಾಗಿ, ಸಂದೇಶ ಕಳುಹಿಸಿ.

ವಿಕಿಪೀಡಿಯದಲ್ಲಿ ಮಾತುಕತೆ ನಡೆಸುವಾಗ, ಚರ್ಚಾ ಪುಟದಲ್ಲಿ ಬರೆಯುವಾಗ ಸಹಿ ಹಾಕುವುದನ್ನು ಮರೆಯಬೇಡಿ.
ಸಹಿ ಹಾಕಲು ಇದನ್ನು ಬಳಸಿ: ~~~~ 

~ ಹರೀಶ / ಚರ್ಚೆ / ಕಾಣಿಕೆಗಳು ೦೬:೪೧, ೧೯ ಅಕ್ಟೋಬರ್ ೨೦೧೧ (UTC)

ಚಿತ್ರಗಳ ಕುರಿತು[ಬದಲಾಯಿಸಿ]

Suma-nanjundaರವರೇ, ನೀವು ಕನ್ನಡ ವಿಕಿಪೀಡಿಯಕ್ಕೆ ನೀಡುತ್ತಿರುವ ಕಾಣಿಕೆಗಳನ್ನು ನೋಡಿ ಸಂತೋಷವಾಯಿತು. ಚಿತ್ರಗಳನ್ನು ಉತ್ಪೂರಿಸುವಾಗ ದಯಮಾಡಿ ಇಲ್ಲಿ ಉತ್ಪೂರಿಸಿದರೆ, ಎಲ್ಲರೂ ಅದರ ಉಪಯೋಗ ಪಡೆಯಬಹುದು. ಹೆಚ್ಚಿನ ಮಾಹಿತಿಗೋಸ್ಕರ ಇಲ್ಲಿ ಸಂಪರ್ಕಿಸಿ. --ಅಭಿರಾಮ ೧೧:೧೨, ೧೩ ಜನವರಿ ೨೦೧೨ (UTC)