ಸದಸ್ಯರ ಚರ್ಚೆಪುಟ:Sumitha S 95

Page contents not supported in other languages.
ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ

ನಮಸ್ಕಾರ Sumitha S 95,

ಕನ್ನಡ ವಿಶ್ವಕೋಶಕ್ಕೆ ನಿಮಗೆ ಸ್ವಾಗತ! ವಿಕಿಪೀಡಿಯ ನಿಮಗೆ ಇಷ್ಟವಾಗುವುದೆಂದೂ, ಇದರಲ್ಲಿ ಸಕ್ರಿಯ ಸದಸ್ಯರಾಗಿರುವಿರೆಂದೂ ಆಶಿಸುತ್ತೇನೆ. ಕನ್ನಡ ವಿಕಿಪೀಡಿಯಾದ ಸಕ್ರಿಯ ಸದಸ್ಯರಲ್ಲೊಬ್ಬರಾಗಲು, ಇದರಲ್ಲಿ ಸಂಪಾದನೆ ಮಾಡಲು ವಿಕಿಪೀಡಿಯ:ಸಮುದಾಯ ಪುಟ ನೋಡಿ.

ಹೊಸಬರಿಗೆ ಉಪಯುಕ್ತವಾಗುವಂತಹ ಕೆಲವು ಸಂಪರ್ಕಗಳು ಇಲ್ಲಿವೆ (ಕೆಲ ಸಂಪರ್ಕಗಳು ಆಂಗ್ಲ ವಿಕಿಪೀಡಿಯಕ್ಕೆ ಕರೆದೊಯ್ಯುತ್ತವೆ):

ನೀವು ಕನ್ನಡ ವಿಕಿಪೀಡಿಯದ ಸಹಾಯ ಪುಟಗಳನ್ನು ಬರೆಯಲು ಉತ್ಸುಕರಾಗಿದ್ದಲ್ಲಿ, ಅಥವಾ ಮತ್ತೇನಾದರೂ ತಿಳಿಯಬಯಸಿದಲ್ಲಿ, ದಯಮಾಡಿ ಈ ಅಂಚೆ ಪೆಟ್ಟಿಗೆಗೆ ಸದಸ್ಯರಾಗಿ, ಸಂದೇಶ ಕಳುಹಿಸಿ.

ವಿಕಿಪೀಡಿಯದಲ್ಲಿ ಮಾತುಕತೆ ನಡೆಸುವಾಗ, ಚರ್ಚಾ ಪುಟದಲ್ಲಿ ಬರೆಯುವಾಗ ಸಹಿ ಹಾಕುವುದನ್ನು ಮರೆಯಬೇಡಿ.
ಸಹಿ ಹಾಕಲು ಇದನ್ನು ಬಳಸಿ: ~~~~

ಕನ್ನಡದಲ್ಲೇ ಬರೆಯಿರಿ

ದಯವಿಟ್ಟು ಕನ್ನಡ ವಿಕಿಪೀಡಿಯದಲ್ಲಿ ಕನ್ನಡ ಲಿಪಿಯಲ್ಲೇ ಬರೆಯಿರಿ. ಹಾಗೆಯೇ ಲೇಖನದ ಶೀರ್ಷಿ‍ಕೆಯೂ ಕನ್ನಡ ಲಿಪಿಯಲ್ಲೇ ಇರಲಿ. ಹಾಗೆಯೇ ಯಾವುದೇ ಬ್ಲಾಗ್ ಮಾದರಿಯ ಲೇಖನ ಸೇರಿಸಬೇಡಿ.


ಪಾಲಗಿರಿ (talk) ೧೨:೨೦, ೨೯ ಜನವರಿ ೨೦೧೪ (UTC)

ಲೇಖನಪುಟದಲ್ಲಿ ಸದಸ್ಯರ ಸಹಿ[ಬದಲಾಯಿಸಿ]

Sumitha S 95ಯವರೆ ನೀವು ಕನ್ನಡದಲ್ಲಿ ಬರೆಯುವುದಕ್ಕೆ ಧನ್ಯವಾದಗಳು,ಆದರೆ ಲೇಖನಪುಟಗಳಲ್ಲಿ ಸದಸ್ಯರು ಸಹಿಹಾಕಬಾರದು.ಇದು ವಿಕೀಪೀಡಿಯಾ ನಿಯಮಗಳಲ್ಲಿ ಒಂದು, ಕೇವಲ ಚರ್ಚಪುಟ,ಅರಳಿಕಟ್ಟೆ,ಸಮುದಾಯಪುಟಗಳಲ್ಲಿ ಮಾತ್ರ ಸಹಿಮಾಡಬಹುದು.ಪಾಲಗಿರಿ (talk) ೦೪:೪೦, ೧ ಫೆಬ್ರುವರಿ ೨೦೧೪ (UTC)