ವಿಷಯಕ್ಕೆ ಹೋಗು

ಸದಸ್ಯರ ಚರ್ಚೆಪುಟ:T Archana

Page contents not supported in other languages.
ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ
ನಮಸ್ಕಾರ T Archana


ಕನ್ನಡ ವಿಶ್ವಕೋಶಕ್ಕೆ ನಿಮಗೆ ಸ್ವಾಗತ! ವಿಕಿಪೀಡಿಯ ನಿಮಗೆ ಇಷ್ಟವಾಗುವುದೆಂದೂ, ಇದರಲ್ಲಿ ಸಕ್ರಿಯ ಸದಸ್ಯರಾಗಿರುವಿರೆಂದೂ ಆಶಿಸುತ್ತೇನೆ.
ಕನ್ನಡ ವಿಕಿಪೀಡಿಯಾದ ಸಕ್ರಿಯ ಸದಸ್ಯರಲ್ಲೊಬ್ಬರಾಗಲು, ಇದರಲ್ಲಿ ಸಂಪಾದನೆ ಮಾಡಲು ವಿಕಿಪೀಡಿಯ:ಸಮುದಾಯ ಪುಟ ನೋಡಿ.

ಹೊಸಬರಿಗೆ ಉಪಯುಕ್ತವಾಗುವಂತಹ ಕೆಲವು ಸಂಪರ್ಕಗಳು ಇಲ್ಲಿವೆ (ಕೆಲ ಸಂಪರ್ಕಗಳು ಆಂಗ್ಲ ವಿಕಿಪೀಡಿಯಕ್ಕೆ ಕರೆದೊಯ್ಯುತ್ತವೆ):

ಕನ್ನಡದಲ್ಲೇ ಬರೆಯಿರಿ

ದಯವಿಟ್ಟು ಕನ್ನಡ ವಿಕಿಪೀಡಿಯದಲ್ಲಿ ಕನ್ನಡ ಲಿಪಿಯಲ್ಲೇ ಬರೆಯಿರಿ. ಹಾಗೆಯೇ ಲೇಖನದ ಶೀರ್ಷಿ‍ಕೆಯೂ ಕನ್ನಡ ಲಿಪಿಯಲ್ಲೇ ಇರಲಿ. ಹಾಗೆಯೇ ಯಾವುದೇ ಬ್ಲಾಗ್ ಮಾದರಿಯ ಲೇಖನ ಸೇರಿಸಬೇಡಿ.

ನಿಮಗೆ ಸಹಾಯ ಬೇಕಾದಲ್ಲಿ ಈ ಪುಟದಲ್ಲಿ (ನಿಮ್ಮ ಚರ್ಚೆ ಪುಟದಲ್ಲಿ) {{ಸಹಾಯ}} ಎಂದು ಬರೆದು ಕೆಳಗೆ ಪ್ರಶ್ನೆ ಕೇಳಿ.

ಲೇಖನ ಸೇರಿಸುವ ಮುನ್ನ...

ವಿಕಿಪೀಡಿಯ ಒಂದು ವಿಶ್ವಕೋಶ. ಅದರಲ್ಲಿ ಸೇರಿಸುವ ಲೇಖನಗಳು ವಿಶ್ವಕೋಶಕ್ಕೆ ತಕ್ಕುದಾಗಿರಬೇಕು. ಯಾವುದೇ ಬ್ಲಾಗ್ ಮಾದರಿಯ ಲೇಖನಗಳು, ಕಥೆ, ಕವನ, ಕಾದಂಬರಿ, ನಾಟಕ, ವೈಯಕ್ತಿಕ ಅಭಿಪ್ರಾಯಗಳು, ಪ್ರಬಂಧ ಮಾದರಿಯ ಲೇಖನಗಳು, ವಿಮರ್ಶೆ, ಜಾಹೀರಾತು ಮಾದರಿಯ ಲೇಖನಗಳು, ಇತ್ಯಾದಿಗಳನ್ನು ಸೇರಿಸುವಂತಿಲ್ಲ. ಯಾವುದೇ ಹಕ್ಕುಸ್ವಾಮ್ಯದ ಉಲ್ಲಂಘನೆ ಆಗಿರಬಾರದು. ಲೇಖನಗಳು ಜಗತ್ತಿಗೆಲ್ಲ ಉಪಯುಕ್ತವಾಗುವಂತಹ ಗಮನಾರ್ಹ ವಿಷಯಗಳ ಬಗ್ಗೆ ಮಾತ್ರ ಇರಲಿ. ಲೇಖನದಲ್ಲಿ ಸೂಕ್ತ ಉಲ್ಲೇಖ ಸೇರಿಸಲು ಮರೆಯದಿರಿ.

ವಿಕಿಪೀಡಿಯ ನಿಯಮ ಪ್ರಕಾರ ನಿಮ್ಮ ಬಗ್ಗೆ, ನೀವು ಕೆಲಸ ಮಾಡುತ್ತಿರುವ ಸಂಸ್ಥೆ ಬಗ್ಗೆ, ನಿಮ್ಮ ಹತ್ತಿರದ ಸಂಬಂಧಿ ಬಗ್ಗೆ ವಿಕಿಪೀಡಿಯದಲ್ಲಿ ಬರೆಯುವಂತಿಲ್ಲ.

ನೀವು ಕನ್ನಡ ವಿಕಿಪೀಡಿಯದ ಸಹಾಯ ಪುಟಗಳನ್ನು ಬರೆಯಲು ಉತ್ಸುಕರಾಗಿದ್ದಲ್ಲಿ, ಅಥವಾ ಮತ್ತೇನಾದರೂ ತಿಳಿಯಬಯಸಿದಲ್ಲಿ, ದಯಮಾಡಿ ಈ ಅಂಚೆ ಪೆಟ್ಟಿಗೆಗೆ ಸದಸ್ಯರಾಗಿ, ಸಂದೇಶ ಕಳುಹಿಸಿ.

ವಿಕಿಪೀಡಿಯದಲ್ಲಿ ಮಾತುಕತೆ ನಡೆಸುವಾಗ, ಚರ್ಚಾ ಪುಟದಲ್ಲಿ ಬರೆಯುವಾಗ ಸಹಿ ಹಾಕುವುದನ್ನು ಮರೆಯಬೇಡಿ.
ಸಹಿ ಹಾಕಲು ಇದನ್ನು ಬಳಸಿ: ~~~~


-- ಕನ್ನಡ ವಿಕಿ ಸಮುದಾಯ (ಚರ್ಚೆ) ೧೧:೦೮, ೨೨ ಜುಲೈ ೨೦೧೯ (UTC)

ವಿಶೇಷ ಸೂಚನೆ

[ಬದಲಾಯಿಸಿ]

ನಮಸ್ಕಾರ,

Archana ರವರೆ ವಿಕಿ ಲವ್ಸ್ ವಿಮೆನ್ ದಕ್ಷಿಣ ಏಷ್ಯಿಯಾ - ೨೦೨೦ ಲೇಖನ ಬರೆಯುವ ಸ್ಪರ್ಧೆಯಲ್ಲಿ ಭಾಗವಹಿಸುತ್ತಿರುವುದಕ್ಕೆ ಧನ್ಯವಾದಗಳು. ನಾನು ಅರಳಿಕಟ್ಟೆಯಲ್ಲಿ ಸ್ಪರ್ಧೆಗೆಯ ಬಗ್ಗೆ ಒಂದು ಮಾಹಿತಿಯನ್ನು ನೀಡಿದ್ದೇನೆ. ದಯಮಾಡಿ ಆ ಮಾಹಿತಿಯನ್ನು ಒಮ್ಮೆಯಾದರು ನೋಡಬೇಕಾಗಿ ಕೇಳಿಕೊಳ್ಳುತ್ತಾ ಇದ್ದೇನೆ. ಹೆಚ್ಚಿನ ಮಾಹಿತಿ ಬೇಕಾಗಿದ್ದಲ್ಲಿ ಅಥವಾ ಸಂದೇಹಗಳಿದ್ದಲ್ಲಿ ನನ್ನ ಚರ್ಚೆಪುಟದಲ್ಲಿ ಕೇಳಬಹುದು. ಧನ್ಯವಾದಗಳು. Arpitha05 (ಚರ್ಚೆ) ೧೭:೩೫, ೨೨ ಮಾರ್ಚ್ ೨೦೨೦ (UTC)

Wiki Loves Women South Asia Barnstar Award

[ಬದಲಾಯಿಸಿ]

Greetings!

Thank you for contributing to the Wiki Loves Women South Asia 2020. We are appreciative of your tireless efforts to create articles about Women in Folklore on Wikipedia. We are deeply inspired by your persistent efforts, dedication to bridge the gender and cultural gap on Wikipedia. Your tireless perseverance and love for the movement has brought us one step closer to our quest for attaining equity for underrepresented knowledge in our Wikimedia Projects. We are lucky to have amazing Wikimedians like you in our movement. Please find your Wiki Loves Women South Asia postcard here. Kindly obtain your postcards before 15th July 2020.

Keep shining!

Wiki Loves Women South Asia Team

MediaWiki message delivery (ಚರ್ಚೆ) ೧೩:೨೭, ೫ ಜುಲೈ ೨೦೨೦ (UTC)

2021 Wikimedia Foundation Board elections: Eligibility requirements for voters

[ಬದಲಾಯಿಸಿ]

Greetings,

The eligibility requirements for voters to participate in the 2021 Board of Trustees elections have been published. You can check the requirements on this page.

You can also verify your eligibility using the AccountEligiblity tool.

MediaWiki message delivery (ಚರ್ಚೆ) ೧೬:೩೪, ೩೦ ಜೂನ್ ೨೦೨೧ (UTC)

Note: You are receiving this message as part of outreach efforts to create awareness among the voters.