ವಿಷಯಕ್ಕೆ ಹೋಗು

ಸದಸ್ಯರ ಚರ್ಚೆಪುಟ:Upendrapai

Page contents not supported in other languages.
ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ


ಸ್ವಾಗತ

[ಬದಲಾಯಿಸಿ]
ಪುಟ ಸಂಪಾದನೆಗಳಿಗೆ ಸೂಚನೆಗಳು

ನಿಮ್ಮ ಪುಟ ಸಂಪಾದನೆಯಲ್ಲಿ ಹೆಚ್ಚಿನ ಸಂಪಾದನೆಗಳು ಗೊಂದಲಮಯವಾಗಿವೆ, ದಯವಿಟ್ಟು ನಿಖರವಾಗಿಲ್ಲದ ಪುಟ ಸ್ಥಳಾಂತರ ಮಾಡುವಾಗ ಅದನ್ನು ಅರಲಿಕಟ್ಟೆಯಲ್ಲಿ ಚರ್ಚಿಸಿ. ಹಾಗೂ ನಿಖರತೆಗಾಗಿ ದಯವಿಟ್ಟು ಸರ್ಕಾರಿ ವೆಬ್‌ಸೈಟ್‌ಗಳ ಪ್ರಕಾರ ಸಂಪಾದನೆಗಳನ್ನು ಮಾಡಿ. ~aanzx © ೨೨:೫೭, ೧೦ ನವೆಂಬರ್ ೨೦೨೨ (IST)[reply]

ವಿಕಿ ಸಮ್ಮಿಲನ ೨೦೨೩, ಉಡುಪಿ

[ಬದಲಾಯಿಸಿ]
The_gate_to_Udupi_Town] ಕನ್ನಡ ವಿಕಿ ಸಮ್ಮಿಲನ ೨೦೨೩, ಉಡುಪಿ "Wikidata"

ಹಲವು ವರ್ಷಗಳ ನಂತರ ಕನ್ನಡ ವಿಕಿಮೀಡಿಯನ್ನರ ಭೌತಿಕ ಸಮ್ಮಿಲನವನ್ನು ಜನವರಿ ೨೨,೨೦೨೩ರಂದು ಉಡುಪಿಯಲ್ಲಿ ಆಯೋಜಿಸಲಾಗುತ್ತಿದೆ. ಈ ಸಮ್ಮಿಲನದಲ್ಲಿ ಕನ್ನಡದ ಯಾವುದೇ ವಿಕಿ ಯೋಜನೆಗಳಲ್ಲಿ ಕೊಡುಗೆ ನೀಡುತ್ತಿರುವ ಎಲ್ಲ ಸಂಪಾದಕರಿಗೆ ಭಾಗವಹಿಸಲು ಮುಕ್ತ ಅವಕಾಶವಿದ್ದು ಬಹಳ ಸಮಯದ ನಂತರ ಎಲ್ಲರ ಭೇಟಿಯು ಒಂದು ಉಲ್ಲಾಸದಾಯಕ ಕಾರ್ಯಕ್ರಮವಾಗುವುದರ ಜೊತೆಗೆ ಕನ್ನಡ ವಿಕಿಸಮುದಾಯಕ್ಕೆ ಮರುಚೈತನ್ಯ ತಂದುಕೊಡಬಹುದೆಂಬ ಆಶಾಭಾವನೆ ಇದರಲ್ಲಿ ಮುಖ್ಯವಾಗಿದೆ. ಹಳೆ ಹೊಸ ವಿಕಿಮೀಡಿಯನ್ನರ ಸಮಾಗಮವು ಜ್ಞಾನದ ಹಂಚಿಕೆಗೆ, ಮಾಹಿತಿ ವಿನಿಮಯಕ್ಕೆ ಒಳ್ಳೆಯ ವೇದಿಕೆಯಾಗುವ ವಿಶ್ವಾಸವಿದೆ. ಕನ್ನಡ ವಿಕಿಸಮುದಾಯದ ಎಲ್ಲಾ ಸಂಪಾದಕರು ಸ್ವಯಂಪ್ರೇರಣೆಯಿಂದ ಇದರಲ್ಲಿ ಭಾಗವಹಿಸಿ ಯಶಸ್ವಿಗೊಳಿಸೋಣ. ಎಲ್ಲಾ ಕನ್ನಡ ವಿಕಿಮೀಡಿಯನ್ನರಿಗೆ ಪ್ರೀತಿಯ ಸ್ವಾಗತ.

ಕಾರ್ಯಕ್ರಮದ ವಿವರಗಳಿಗಾಗಿ ಮತ್ತು ನೊಂದಾಯಿಸಿಕೊಳ್ಳಲು ವಿಕಿಪೀಡಿಯ:ಸಮ್ಮಿಲನ/ವಿಕಿ ಸಮ್ಮಿಲನ ೨೦೨೩, ಉಡುಪಿ ಪುಟಕ್ಕೆ ಭೇಟಿ ಕೊಡಿ.


ಈ ಸಂದೇಶ ವಿಕಾಸ್ ಹೆಗಡೆ ಅವರ ಪರವಾಗಿ ಕಳಿಸಲಾಗಿದೆ.


ಹೊಸ ವರ್ಷದ ಶುಭಾಶಯಗಳು. ~aanzx ©೧೪:೩೭, ೩೧ ಡಿಸೆಂಬರ್ ೨೦೨೨ (IST)[reply]


ಸ್ತ್ರೀವಾದ ಮತ್ತು ಜಾನಪದದ ಬಗ್ಗೆ ವಾರ್ಷಿಕ ಸ್ಪರ್ದೆ ಆಹ್ವಾನ

[ಬದಲಾಯಿಸಿ]

ಸ್ತ್ರೀವಾದ ಮತ್ತು ಜಾನಪದದ ಬಗ್ಗೆ ವಾರ್ಷಿಕವಾಗಿ ಫೆಬ್ರವರಿ ಮತ್ತು ಮಾರ್ಚ್‌ನಲ್ಲಿ ವಿಕಿಪೀಡಿಯಾದಲ್ಲಿ ಆಯೋಜಿಸಲಾದ ಅಂತಾರಾಷ್ಟ್ರೀಯ ಬರವಣಿಗೆ ಸ್ಪರ್ಧೆ ನಡೆಯುತ್ತದೆ, ಇದು ಪ್ರಪಂಚದಾದ್ಯಂತದ ಜಾನಪದ ಸಂಪ್ರದಾಯಗಳನ್ನು ದಾಖಲಿಸಲುವ ವಿಕಿಮೀಡಿಯಾ ಕಾಮನ್ಸ್‌ನ ವಿಕಿ ಲವ್ಸ್ ಫೋಕ್ಲೋರ್ (WLF) ಛಾಯಾಗ್ರಹಣ ಅಭಿಯಾನದ ವಿಕಿಪೀಡಿಯ ಆವೃತ್ತಿಯಾಗಿದೆ. ಸ್ಪರ್ದೆ 1 ಫೆಬ್ರವರಿ 2023ರಿಂದ 31 ಮಾರ್ಚ್ 2023 ವರೆಗೆ ನಡೆಯುತ್ತದೆ.

ಬಾಗವಹಿಸಲು ಈ ಪುಟಕ್ಕೆ ಭೇಟಿ ಕೊಡಿ..

~aanzx ©