ವಿಷಯಕ್ಕೆ ಹೋಗು

ಸದಸ್ಯರ ಚರ್ಚೆಪುಟ:Varun G J

Page contents not supported in other languages.
ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ
ನಮಸ್ಕಾರ Varun G J


ಕನ್ನಡ ವಿಶ್ವಕೋಶಕ್ಕೆ ನಿಮಗೆ ಸ್ವಾಗತ! ವಿಕಿಪೀಡಿಯ ನಿಮಗೆ ಇಷ್ಟವಾಗುವುದೆಂದೂ, ಇದರಲ್ಲಿ ಸಕ್ರಿಯ ಸದಸ್ಯರಾಗಿರುವಿರೆಂದೂ ಆಶಿಸುತ್ತೇನೆ.
ಕನ್ನಡ ವಿಕಿಪೀಡಿಯಾದ ಸಕ್ರಿಯ ಸದಸ್ಯರಲ್ಲೊಬ್ಬರಾಗಲು, ಇದರಲ್ಲಿ ಸಂಪಾದನೆ ಮಾಡಲು ವಿಕಿಪೀಡಿಯ:ಸಮುದಾಯ ಪುಟ ನೋಡಿ.

ಹೊಸಬರಿಗೆ ಉಪಯುಕ್ತವಾಗುವಂತಹ ಕೆಲವು ಸಂಪರ್ಕಗಳು ಇಲ್ಲಿವೆ (ಕೆಲ ಸಂಪರ್ಕಗಳು ಆಂಗ್ಲ ವಿಕಿಪೀಡಿಯಕ್ಕೆ ಕರೆದೊಯ್ಯುತ್ತವೆ):

ಕನ್ನಡದಲ್ಲೇ ಬರೆಯಿರಿ

ದಯವಿಟ್ಟು ಕನ್ನಡ ವಿಕಿಪೀಡಿಯದಲ್ಲಿ ಕನ್ನಡ ಲಿಪಿಯಲ್ಲೇ ಬರೆಯಿರಿ. ಹಾಗೆಯೇ ಲೇಖನದ ಶೀರ್ಷಿ‍ಕೆಯೂ ಕನ್ನಡ ಲಿಪಿಯಲ್ಲೇ ಇರಲಿ. ಹಾಗೆಯೇ ಯಾವುದೇ ಬ್ಲಾಗ್ ಮಾದರಿಯ ಲೇಖನ ಸೇರಿಸಬೇಡಿ.

ನಿಮಗೆ ಸಹಾಯ ಬೇಕಾದಲ್ಲಿ ಈ ಪುಟದಲ್ಲಿ (ನಿಮ್ಮ ಚರ್ಚೆ ಪುಟದಲ್ಲಿ) {{ಸಹಾಯ}} ಎಂದು ಬರೆದು ಕೆಳಗೆ ಪ್ರಶ್ನೆ ಕೇಳಿ.

ಲೇಖನ ಸೇರಿಸುವ ಮುನ್ನ...

ವಿಕಿಪೀಡಿಯ ಒಂದು ವಿಶ್ವಕೋಶ. ಅದರಲ್ಲಿ ಸೇರಿಸುವ ಲೇಖನಗಳು ವಿಶ್ವಕೋಶಕ್ಕೆ ತಕ್ಕುದಾಗಿರಬೇಕು. ಯಾವುದೇ ಬ್ಲಾಗ್ ಮಾದರಿಯ ಲೇಖನಗಳು, ಕಥೆ, ಕವನ, ಕಾದಂಬರಿ, ನಾಟಕ, ವೈಯಕ್ತಿಕ ಅಭಿಪ್ರಾಯಗಳು, ಪ್ರಬಂಧ ಮಾದರಿಯ ಲೇಖನಗಳು, ವಿಮರ್ಶೆ, ಜಾಹೀರಾತು ಮಾದರಿಯ ಲೇಖನಗಳು, ಇತ್ಯಾದಿಗಳನ್ನು ಸೇರಿಸುವಂತಿಲ್ಲ. ಯಾವುದೇ ಹಕ್ಕುಸ್ವಾಮ್ಯದ ಉಲ್ಲಂಘನೆ ಆಗಿರಬಾರದು. ಲೇಖನಗಳು ಜಗತ್ತಿಗೆಲ್ಲ ಉಪಯುಕ್ತವಾಗುವಂತಹ ಗಮನಾರ್ಹ ವಿಷಯಗಳ ಬಗ್ಗೆ ಮಾತ್ರ ಇರಲಿ. ಲೇಖನದಲ್ಲಿ ಸೂಕ್ತ ಉಲ್ಲೇಖ ಸೇರಿಸಲು ಮರೆಯದಿರಿ.

ವಿಕಿಪೀಡಿಯ ನಿಯಮ ಪ್ರಕಾರ ನಿಮ್ಮ ಬಗ್ಗೆ, ನೀವು ಕೆಲಸ ಮಾಡುತ್ತಿರುವ ಸಂಸ್ಥೆ ಬಗ್ಗೆ, ನಿಮ್ಮ ಹತ್ತಿರದ ಸಂಬಂಧಿ ಬಗ್ಗೆ ವಿಕಿಪೀಡಿಯದಲ್ಲಿ ಬರೆಯುವಂತಿಲ್ಲ.

ನೀವು ಕನ್ನಡ ವಿಕಿಪೀಡಿಯದ ಸಹಾಯ ಪುಟಗಳನ್ನು ಬರೆಯಲು ಉತ್ಸುಕರಾಗಿದ್ದಲ್ಲಿ, ಅಥವಾ ಮತ್ತೇನಾದರೂ ತಿಳಿಯಬಯಸಿದಲ್ಲಿ, ದಯಮಾಡಿ ಈ ಅಂಚೆ ಪೆಟ್ಟಿಗೆಗೆ ಸದಸ್ಯರಾಗಿ, ಸಂದೇಶ ಕಳುಹಿಸಿ.

ವಿಕಿಪೀಡಿಯದಲ್ಲಿ ಮಾತುಕತೆ ನಡೆಸುವಾಗ, ಚರ್ಚಾ ಪುಟದಲ್ಲಿ ಬರೆಯುವಾಗ ಸಹಿ ಹಾಕುವುದನ್ನು ಮರೆಯಬೇಡಿ.
ಸಹಿ ಹಾಕಲು ಇದನ್ನು ಬಳಸಿ: ~~~~


-- ಕನ್ನಡ ವಿಕಿ ಸಮುದಾಯ (ಚರ್ಚೆ) ೦೯:೦೫, ೫ ಅಕ್ಟೋಬರ್ ೨೦೧೯ (UTC)

ಮುಂಬರುವ ಸಂಶೋಧನಾ ಚಟುವಟಿಕೆಗಳಲ್ಲಿ ಭಾಗವಹಿಸಿ ವಿಕಿಪೀಡಿಯವನ್ನು ಎಲ್ಲರಿಗೂ ಉತ್ತಮಗೊಳಿಸಲು ನಮಗೆ ಸಹಾಯ ಮಾಡಿ

[ಬದಲಾಯಿಸಿ]

ಆತ್ಮೀಯ @Varun G J:,

ವಿಕಿಪೀಡಿಯಾಕ್ಕೆ ನಿಮ್ಮ ಪ್ರಮುಖ ಕೊಡುಗೆಗಳಿಗಾಗಿ ಧನ್ಯವಾದಗಳು!

ಮುಂಬರುವ ಸಂಶೋಧನಾ ಚಟುವಟಿಕೆಗಳಲ್ಲಿ ಭಾಗವಹಿಸಿ ವಿಕಿಪೀಡಿಯವನ್ನು ಎಲ್ಲರಿಗೂ ಉತ್ತಮಗೊಳಿಸಲು ನಮಗೆ ಸಹಾಯ ಮಾಡಿ. ಈ ಅವಕಾಶದ ಕುರಿತು ಇನ್ನಷ್ಟು ತಿಳಿದುಕೊಳ್ಳಲು, ಕೆಲವು ಸರಳವಾದ ಪ್ರಶ್ನೆಗಳನ್ನು ಉತ್ತರಿಸಿ. ಚರ್ಚೆಯ ಸಮಯ ನಿಗದಿಪಡಿಸಲು ನಾವು ಅರ್ಹ ಭಾಗವಹಿಸುವವರನ್ನು ಸಂಪರ್ಕಿಸುತ್ತೇವೆ.

ಧನ್ಯವಾದಗಳು, BGerdemann (WMF) (ಚರ್ಚೆ) ೦೦:೦೪, ೩ ಜೂನ್ ೨೦೨೦ (UTC)

ಈ ಸಮೀಕ್ಷೆಯನ್ನು ಮಧ್ಯಸ್ಥ ಸೇವೆಯ ಮೂಲಕ ನಡೆಸಲಾಗುವುದು, ಅದು ಹೆಚ್ಚುವರಿ ನಿಯಮಗಳಿಗೆ ಒಳಪಟ್ಟಿರುತ್ತದೆ. ಗೌಪ್ಯತೆ ಮತ್ತು ಡೇಟಾ ನಿರ್ವಹಣೆಯ ಕುರಿತು ಹೆಚ್ಚಿನ ಮಾಹಿತಿಗಾಗಿ, ಸಮೀಕ್ಷೆ ಗೌಪ್ಯತೆ ಹೇಳಿಕೆ ನೋಡಿ.

ವಿಕಿ ಸಮ್ಮಿಲನ ೨೦೨೩, ಉಡುಪಿ

[ಬದಲಾಯಿಸಿ]
The_gate_to_Udupi_Town] ಕನ್ನಡ ವಿಕಿ ಸಮ್ಮಿಲನ ೨೦೨೩, ಉಡುಪಿ "Wikidata"

ಹಲವು ವರ್ಷಗಳ ನಂತರ ಕನ್ನಡ ವಿಕಿಮೀಡಿಯನ್ನರ ಭೌತಿಕ ಸಮ್ಮಿಲನವನ್ನು ಜನವರಿ ೨೨,೨೦೨೩ರಂದು ಉಡುಪಿಯಲ್ಲಿ ಆಯೋಜಿಸಲಾಗುತ್ತಿದೆ. ಈ ಸಮ್ಮಿಲನದಲ್ಲಿ ಕನ್ನಡದ ಯಾವುದೇ ವಿಕಿ ಯೋಜನೆಗಳಲ್ಲಿ ಕೊಡುಗೆ ನೀಡುತ್ತಿರುವ ಎಲ್ಲ ಸಂಪಾದಕರಿಗೆ ಭಾಗವಹಿಸಲು ಮುಕ್ತ ಅವಕಾಶವಿದ್ದು ಬಹಳ ಸಮಯದ ನಂತರ ಎಲ್ಲರ ಭೇಟಿಯು ಒಂದು ಉಲ್ಲಾಸದಾಯಕ ಕಾರ್ಯಕ್ರಮವಾಗುವುದರ ಜೊತೆಗೆ ಕನ್ನಡ ವಿಕಿಸಮುದಾಯಕ್ಕೆ ಮರುಚೈತನ್ಯ ತಂದುಕೊಡಬಹುದೆಂಬ ಆಶಾಭಾವನೆ ಇದರಲ್ಲಿ ಮುಖ್ಯವಾಗಿದೆ. ಹಳೆ ಹೊಸ ವಿಕಿಮೀಡಿಯನ್ನರ ಸಮಾಗಮವು ಜ್ಞಾನದ ಹಂಚಿಕೆಗೆ, ಮಾಹಿತಿ ವಿನಿಮಯಕ್ಕೆ ಒಳ್ಳೆಯ ವೇದಿಕೆಯಾಗುವ ವಿಶ್ವಾಸವಿದೆ. ಕನ್ನಡ ವಿಕಿಸಮುದಾಯದ ಎಲ್ಲಾ ಸಂಪಾದಕರು ಸ್ವಯಂಪ್ರೇರಣೆಯಿಂದ ಇದರಲ್ಲಿ ಭಾಗವಹಿಸಿ ಯಶಸ್ವಿಗೊಳಿಸೋಣ. ಎಲ್ಲಾ ಕನ್ನಡ ವಿಕಿಮೀಡಿಯನ್ನರಿಗೆ ಪ್ರೀತಿಯ ಸ್ವಾಗತ.

ಕಾರ್ಯಕ್ರಮದ ವಿವರಗಳಿಗಾಗಿ ಮತ್ತು ನೊಂದಾಯಿಸಿಕೊಳ್ಳಲು ವಿಕಿಪೀಡಿಯ:ಸಮ್ಮಿಲನ/ವಿಕಿ ಸಮ್ಮಿಲನ ೨೦೨೩, ಉಡುಪಿ ಪುಟಕ್ಕೆ ಭೇಟಿ ಕೊಡಿ.


ಈ ಸಂದೇಶ ವಿಕಾಸ್ ಹೆಗಡೆ ಅವರ ಪರವಾಗಿ ಕಳಿಸಲಾಗಿದೆ.


ಹೊಸ ವರ್ಷದ ಶುಭಾಶಯಗಳು. ~aanzx ©೧೪:೩೭, ೩೧ ಡಿಸೆಂಬರ್ ೨೦೨೨ (IST)[reply]


ಸ್ತ್ರೀವಾದ ಮತ್ತು ಜಾನಪದದ ಬಗ್ಗೆ ವಾರ್ಷಿಕ ಸ್ಪರ್ದೆ ಆಹ್ವಾನ

[ಬದಲಾಯಿಸಿ]

ಸ್ತ್ರೀವಾದ ಮತ್ತು ಜಾನಪದದ ಬಗ್ಗೆ ವಾರ್ಷಿಕವಾಗಿ ಫೆಬ್ರವರಿ ಮತ್ತು ಮಾರ್ಚ್‌ನಲ್ಲಿ ವಿಕಿಪೀಡಿಯಾದಲ್ಲಿ ಆಯೋಜಿಸಲಾದ ಅಂತಾರಾಷ್ಟ್ರೀಯ ಬರವಣಿಗೆ ಸ್ಪರ್ಧೆ ನಡೆಯುತ್ತದೆ, ಇದು ಪ್ರಪಂಚದಾದ್ಯಂತದ ಜಾನಪದ ಸಂಪ್ರದಾಯಗಳನ್ನು ದಾಖಲಿಸಲುವ ವಿಕಿಮೀಡಿಯಾ ಕಾಮನ್ಸ್‌ನ ವಿಕಿ ಲವ್ಸ್ ಫೋಕ್ಲೋರ್ (WLF) ಛಾಯಾಗ್ರಹಣ ಅಭಿಯಾನದ ವಿಕಿಪೀಡಿಯ ಆವೃತ್ತಿಯಾಗಿದೆ. ಸ್ಪರ್ದೆ 1 ಫೆಬ್ರವರಿ 2023ರಿಂದ 31 ಮಾರ್ಚ್ 2023 ವರೆಗೆ ನಡೆಯುತ್ತದೆ.

ಬಾಗವಹಿಸಲು ಈ ಪುಟಕ್ಕೆ ಭೇಟಿ ಕೊಡಿ..

~aanzx ©