ಸದಸ್ಯರ ಚರ್ಚೆಪುಟ:Yakshitha
ಕನ್ನಡ ವಿಶ್ವಕೋಶಕ್ಕೆ ನಿಮಗೆ ಸ್ವಾಗತ! ವಿಕಿಪೀಡಿಯ ನಿಮಗೆ ಇಷ್ಟವಾಗುವುದೆಂದೂ, ಇದರಲ್ಲಿ ಸಕ್ರಿಯ ಸದಸ್ಯರಾಗಿರುವಿರೆಂದೂ ಆಶಿಸುತ್ತೇನೆ.
ಕನ್ನಡ ವಿಕಿಪೀಡಿಯಾದ ಸಕ್ರಿಯ ಸದಸ್ಯರಲ್ಲೊಬ್ಬರಾಗಲು, ಇದರಲ್ಲಿ ಸಂಪಾದನೆ ಮಾಡಲು ವಿಕಿಪೀಡಿಯ:ಸಮುದಾಯ ಪುಟ ನೋಡಿ.
ಹೊಸಬರಿಗೆ ಉಪಯುಕ್ತವಾಗುವಂತಹ ಕೆಲವು ಸಂಪರ್ಕಗಳು ಇಲ್ಲಿವೆ (ಕೆಲ ಸಂಪರ್ಕಗಳು ಆಂಗ್ಲ ವಿಕಿಪೀಡಿಯಕ್ಕೆ ಕರೆದೊಯ್ಯುತ್ತವೆ):
- ಸಹಾಯ ಪುಟ
- ಉತ್ತಮ ಲೇಖನದ ಲಕ್ಷಣಗಳು
- Font help (read this if Kannada is not getting
rendered on your system properly) - ನೇರವಾಗಿ ಕನ್ನಡದಲ್ಲಿ ಬರೆಯುವುದು ಹೇಗೆ?.
- ಆಂಡ್ರಾಯ್ಡ್ ಕನ್ನಡ ಕೀಲಿಮಣೆ ಅಪ್ಲಿಕೇಶನ್,
ಕನ್ನಡ ಇನ್ಪುಟ್ ಪರಿಕರ - ವಿಕಿಪೀಡಿಯ:ದಿಕ್ಸೂಚಿ
- ಸಂಪಾದನೆ ಮಾಡುವುದು ಹೇಗೆ?
- ವಿಕಿಪೀಡಿಯ ಟುಟೋರಿಯಲ್ (ವೀಡಿಯೋ)
- ಚಿತ್ರಗಳನ್ನುಪಯೋಗಿಸಿವುದು ಹೇಗೆ?
- ಹೊಸ ಲೇಖನವನ್ನು ಪ್ರಾರಂಭಿಸುವುದು ಹೇಗೆ?
- ದೊಡ್ಡ ಲೇಖನವೊಂದನ್ನು ಬರೆಯುವುದು ಹೇಗೆ?
- ಹೆಸರಿಡುವುದರ ಬಗ್ಗೆ
- ಶೈಲಿ ಕೈಪಿಡಿ
- ವಿಕಿಪೀಡಿಯ:ಕೋರಿಕೆಯ ಲೇಖನಗಳು
- ವಿಕಿಪೀಡಿಯ ಸದಸ್ಯರೊಂದಿಗೆ ಸೌಜನ್ಯಯುತ ಚರ್ಚೆ
ಕನ್ನಡದಲ್ಲೇ ಬರೆಯಿರಿ
ದಯವಿಟ್ಟು ಕನ್ನಡ ವಿಕಿಪೀಡಿಯದಲ್ಲಿ ಕನ್ನಡ ಲಿಪಿಯಲ್ಲೇ ಬರೆಯಿರಿ. ಹಾಗೆಯೇ ಲೇಖನದ ಶೀರ್ಷಿಕೆಯೂ ಕನ್ನಡ ಲಿಪಿಯಲ್ಲೇ ಇರಲಿ. ಹಾಗೆಯೇ ಯಾವುದೇ ಬ್ಲಾಗ್ ಮಾದರಿಯ ಲೇಖನ ಸೇರಿಸಬೇಡಿ.
ನಿಮಗೆ ಸಹಾಯ ಬೇಕಾದಲ್ಲಿ ಈ ಪುಟದಲ್ಲಿ (ನಿಮ್ಮ ಚರ್ಚೆ ಪುಟದಲ್ಲಿ) {{ಸಹಾಯ}} ಎಂದು ಬರೆದು ಕೆಳಗೆ ಪ್ರಶ್ನೆ ಕೇಳಿ.
ಲೇಖನ ಸೇರಿಸುವ ಮುನ್ನ...
ವಿಕಿಪೀಡಿಯ ಒಂದು ವಿಶ್ವಕೋಶ. ಅದರಲ್ಲಿ ಸೇರಿಸುವ ಲೇಖನಗಳು ವಿಶ್ವಕೋಶಕ್ಕೆ ತಕ್ಕುದಾಗಿರಬೇಕು. ಯಾವುದೇ ಬ್ಲಾಗ್ ಮಾದರಿಯ ಲೇಖನಗಳು, ಕಥೆ, ಕವನ, ಕಾದಂಬರಿ, ನಾಟಕ, ವೈಯಕ್ತಿಕ ಅಭಿಪ್ರಾಯಗಳು, ಪ್ರಬಂಧ ಮಾದರಿಯ ಲೇಖನಗಳು, ವಿಮರ್ಶೆ, ಜಾಹೀರಾತು ಮಾದರಿಯ ಲೇಖನಗಳು, ಇತ್ಯಾದಿಗಳನ್ನು ಸೇರಿಸುವಂತಿಲ್ಲ. ಯಾವುದೇ ಹಕ್ಕುಸ್ವಾಮ್ಯದ ಉಲ್ಲಂಘನೆ ಆಗಿರಬಾರದು. ಲೇಖನಗಳು ಜಗತ್ತಿಗೆಲ್ಲ ಉಪಯುಕ್ತವಾಗುವಂತಹ ಗಮನಾರ್ಹ ವಿಷಯಗಳ ಬಗ್ಗೆ ಮಾತ್ರ ಇರಲಿ. ಲೇಖನದಲ್ಲಿ ಸೂಕ್ತ ಉಲ್ಲೇಖ ಸೇರಿಸಲು ಮರೆಯದಿರಿ.
ವಿಕಿಪೀಡಿಯ ನಿಯಮ ಪ್ರಕಾರ ನಿಮ್ಮ ಬಗ್ಗೆ, ನೀವು ಕೆಲಸ ಮಾಡುತ್ತಿರುವ ಸಂಸ್ಥೆ ಬಗ್ಗೆ, ನಿಮ್ಮ ಹತ್ತಿರದ ಸಂಬಂಧಿ ಬಗ್ಗೆ ವಿಕಿಪೀಡಿಯದಲ್ಲಿ ಬರೆಯುವಂತಿಲ್ಲ.
ನೀವು ಕನ್ನಡ ವಿಕಿಪೀಡಿಯದ ಸಹಾಯ ಪುಟಗಳನ್ನು ಬರೆಯಲು ಉತ್ಸುಕರಾಗಿದ್ದಲ್ಲಿ, ಅಥವಾ ಮತ್ತೇನಾದರೂ ತಿಳಿಯಬಯಸಿದಲ್ಲಿ, ದಯಮಾಡಿ ಈ ಅಂಚೆ ಪೆಟ್ಟಿಗೆಗೆ ಸದಸ್ಯರಾಗಿ, ಸಂದೇಶ ಕಳುಹಿಸಿ.
ವಿಕಿಪೀಡಿಯದಲ್ಲಿ ಮಾತುಕತೆ ನಡೆಸುವಾಗ, ಚರ್ಚಾ ಪುಟದಲ್ಲಿ ಬರೆಯುವಾಗ ಸಹಿ ಹಾಕುವುದನ್ನು ಮರೆಯಬೇಡಿ.
ಸಹಿ ಹಾಕಲು ಇದನ್ನು ಬಳಸಿ:
~~~~
-- ಕನ್ನಡ ವಿಕಿ ಸಮುದಾಯ (ಚರ್ಚೆ) ೦೮:೦೩, ೧೯ ಜುಲೈ ೨೦೧೮ (UTC)
ಪ್ರೀತಿಯ Yakshitha! ವೀರ ಕನ್ನಡಿಗ ಚಿತ್ರದ ಬಗ್ಗೆ ನಿಮ್ಮ ಭಾಷೆಯಲ್ಲಿ ನೀವು ಲೇಖನವನ್ನು ರಚಿಸಬಹುದೇ (en:Veera Kannadiga? ಈ ಲೇಖನವನ್ನು ನೀವು ಮಾಕ್ ಮಾಡಿದರೆ ನಾನು ಕೃತಜ್ಞರಾಗಿರುತ್ತೇನೆ! ಧನ್ಯವಾದ! --92.100.211.117 ೧೬:೫೦, ೧ ಜೂನ್ ೨೦೧೯ (UTC)
ಅಭಿನಂದನೆಗಳು[ಬದಲಾಯಿಸಿ]
ಅಭಿನಂದನೆಗಳು, ನಿಮ್ಮ ಹುಮ್ಮಸ್ಸು, ಆಸಕ್ತಿ ಮತ್ತು ಕಾಣಿಕೆ ಮೆಚ್ಚಿದೆ. ಎಸ್ ವಿ ಜಿ ಸಭೆಯಲ್ಲಿ ನೋಡಿದ್ದಾಗಿನ ನಿಮ್ಮ ಉತ್ಸ್ಸಾಹ ಕಡಿಮೆಯಾಗಿಲ್ಲ. ಖುಷಿಯಾಯಿತು. ಅನುಷ್ಕಾ ಶರ್ಮಾ ಪುಟ ನೋಡಿ, ಸ್ವಲ್ಪ ವಿಷಯ ಹಾಕಿದೆ. ೨ ವಿಷಯ
ಅಂ ಕಾರ ಬರೆಯಲಿಕ್ಕೆ ಝೀರೋ ಬಳಸಬೇಡಿ. ಕ್ಯಾಪಿಟಲ್ ಎಂ ಬಳಸಿರಿ.
Mallikarjunasj (talk) ೧೪:೦೨, ೧೩ ಜುಲೈ ೨೦೧೯ (UTC) ಧನ್ಯವಾದಗಳು
Community Insights Survey[ಬದಲಾಯಿಸಿ]
Share your experience in this survey
Hi Yakshitha,
The Wikimedia Foundation is asking for your feedback in a survey about your experience with ವಿಕಿಪೀಡಿಯ and Wikimedia. The purpose of this survey is to learn how well the Foundation is supporting your work on wiki and how we can change or improve things in the future. The opinions you share will directly affect the current and future work of the Wikimedia Foundation.
Please take 15 to 25 minutes to give your feedback through this survey. It is available in various languages.
This survey is hosted by a third-party and governed by this privacy statement (in English).
Find more information about this project. Email us if you have any questions, or if you don't want to receive future messages about taking this survey.
Sincerely,
RMaung (WMF) ೧೪:೩೩, ೬ ಸೆಪ್ಟೆಂಬರ್ ೨೦೧೯ (UTC)
Reminder: Community Insights Survey[ಬದಲಾಯಿಸಿ]
Share your experience in this survey
Hi Yakshitha,
A couple of weeks ago, we invited you to take the Community Insights Survey. It is the Wikimedia Foundation’s annual survey of our global communities. We want to learn how well we support your work on wiki. We are 10% towards our goal for participation. If you have not already taken the survey, you can help us reach our goal! Your voice matters to us.
Please take 15 to 25 minutes to give your feedback through this survey. It is available in various languages.
This survey is hosted by a third-party and governed by this privacy statement (in English).
Find more information about this project. Email us if you have any questions, or if you don't want to receive future messages about taking this survey.
Sincerely,
RMaung (WMF) ೧೫:೦೯, ೨೦ ಸೆಪ್ಟೆಂಬರ್ ೨೦೧೯ (UTC)
Reminder: Community Insights Survey[ಬದಲಾಯಿಸಿ]
Share your experience in this survey
Hi Yakshitha,
There are only a few weeks left to take the Community Insights Survey! We are 30% towards our goal for participation. If you have not already taken the survey, you can help us reach our goal! With this poll, the Wikimedia Foundation gathers feedback on how well we support your work on wiki. It only takes 15-25 minutes to complete, and it has a direct impact on the support we provide.
Please take 15 to 25 minutes to give your feedback through this survey. It is available in various languages.
This survey is hosted by a third-party and governed by this privacy statement (in English).
Find more information about this project. Email us if you have any questions, or if you don't want to receive future messages about taking this survey.
Sincerely,
RMaung (WMF) ೧೯:೦೧, ೩ ಅಕ್ಟೋಬರ್ ೨೦೧೯ (UTC)
Kudos[ಬದಲಾಯಿಸಿ]
Kudos Mallikarjunasj (talk) ೦೦:೦೧, ೧೨ ಜನವರಿ ೨೦೨೦ (UTC)
ವಿಶೇಷ ಸೂಚನೆ[ಬದಲಾಯಿಸಿ]
ನಮಸ್ಕಾರ,
ಯಕ್ಷಿತಾರವರೆ ವಿಕಿ ಲವ್ಸ್ ವಿಮೆನ್ ದಕ್ಷಿಣ ಏಷ್ಯಿಯಾ - ೨೦೨೦ ಲೇಖನ ಬರೆಯುವ ಸ್ಪರ್ಧೆಯಲ್ಲಿ ಭಾಗವಹಿಸುತ್ತಿರುವುದಕ್ಕೆ ಧನ್ಯವಾದಗಳು. ನಾನು ಅರಳಿಕಟ್ಟೆಯಲ್ಲಿ ಸ್ಪರ್ಧೆಗೆಯ ಬಗ್ಗೆ ಒಂದು ಮಾಹಿತಿಯನ್ನು ನೀಡಿದ್ದೇನೆ. ದಯಮಾಡಿ ಆ ಮಾಹಿತಿಯನ್ನು ಒಮ್ಮೆಯಾದರು ನೋಡಬೇಕಾಗಿ ಕೇಳಿಕೊಳ್ಳುತ್ತಾ ಇದ್ದೇನೆ. ಹೆಚ್ಚಿನ ಮಾಹಿತಿ ಬೇಕಾಗಿದ್ದಲ್ಲಿ ಅಥವಾ ಸಂದೇಹಗಳಿದ್ದಲ್ಲಿ ನನ್ನ ಚರ್ಚೆಪುಟದಲ್ಲಿ ಕೇಳಬಹುದು. ಧನ್ಯವಾದಗಳು. Arpitha05 (ಚರ್ಚೆ) ೧೭:೨೩, ೨೨ ಮಾರ್ಚ್ ೨೦೨೦ (UTC)
Result of Wiki Loves Women South Asia 2020- Kannada[ಬದಲಾಯಿಸಿ]
Thank you very much for participating in the competition WLWSA and thereby contributing to Kannada Wikipedia. It gives me pleasure to announce that you secured first position in the competition. Please continue contributing to Wikipedia. Dhanalakshmi .K. T (ಚರ್ಚೆ) ೦೪:೪೮, ೧೯ ಏಪ್ರಿಲ್ ೨೦೨೦ (UTC)</bɾ> @Dhanalakshmi .K. T:Thank you.--Yakshitha (ಚರ್ಚೆ) ೦೮:೩೦, ೨೫ ಏಪ್ರಿಲ್ ೨೦೨೦ (UTC)
Wiki Loves Women South Asia 2020[ಬದಲಾಯಿಸಿ]
Hello!
Thank you for your contribution in Wiki Loves Women South Asia 2020. We appreciate your time and efforts in bridging gender gap on Wikipedia. Due to the novel coronavirus (COVID-19) pandemic, we will not be couriering the prizes in the form of mechanize in 2020 but instead offer a gratitude token in the form of online claimable gift coupon. Please fill this form by last at June 10 for claiming your prize for the contest.
Wiki Love and regards!
Wiki Loves Folklore International Team.
--MediaWiki message delivery (ಚರ್ಚೆ) ೧೪:೧೦, ೩೧ ಮೇ ೨೦೨೦ (UTC)
Wiki Loves Women South Asia Barnstar Award[ಬದಲಾಯಿಸಿ]
Greetings! Thank you for contributing to the Wiki Loves Women South Asia 2020. We are appreciative of your tireless efforts to create articles about Women in Folklore on Wikipedia. We are deeply inspired by your persistent efforts, dedication to bridge the gender and cultural gap on Wikipedia. Your tireless perseverance and love for the movement has brought us one step closer to our quest for attaining equity for underrepresented knowledge in our Wikimedia Projects. We are lucky to have amazing Wikimedians like you in our movement. Please find your Wiki Loves Women South Asia postcard here. Kindly obtain your postcards before 15th July 2020. Keep shining! Wiki Loves Women South Asia Team |
MediaWiki message delivery (ಚರ್ಚೆ) ೧೩:೨೭, ೫ ಜುಲೈ ೨೦೨೦ (UTC)
ವಿಕಿಪೀಡಿಯ ಏಷ್ಯಾದ ತಿಂಗಳು[ಬದಲಾಯಿಸಿ]
![]() |
ವಿಕಿಪೀಡಿಯ ಏಷ್ಯಾದ ತಿಂಗಳು ವಾರ್ಷಿಕ ವಿಕಿಪೀಡಿಯಾ ಸ್ಪರ್ಧೆಯಾಗಿದ್ದು, ವಿವಿಧ ಭಾಷೆಯ-ನಿರ್ದಿಷ್ಟ ವಿಕಿಪೀಡಿಯಾಗಳಲ್ಲಿ ಏಷ್ಯಾದ ವಿಷಯದ ಪ್ರಚಾರವನ್ನು ಕೇಂದ್ರೀಕರಿಸಿದೆ. ಪ್ರತಿ ಭಾಗವಹಿಸುವ ಸಮುದಾಯವು ತಮ್ಮ ಭಾಷೆಯ ವಿಕಿಪೀಡಿಯಾದಲ್ಲಿ ಪ್ರತಿ ನವೆಂಬರ್‌ನಲ್ಲಿ ಒಂದು ತಿಂಗಳಿನ ಆನ್ಲೈನ್ ಸಂಪಾದನೆಯನ್ನು ನಡೆಸುತ್ತದೆ. ಹೆಚ್ಚಿನ ವಿವರಗಳಿಗಾಗಿ/ಭಾಗವಹಿಸಲು ಇಲ್ಲಿ ಕ್ಲಿಕ್ ಮಾಡಿ. |
ಈ ಎಡಿಟ್-ಅ-ಥಾನ್ ಬಗ್ಗೆ ಪ್ರಚಾರ ಮಾಡಿ,ಧನ್ಯವಾದಗಳು. --★ Anoop✉ |
---|
--MediaWiki message delivery (ಚರ್ಚೆ) ೦೬:೪೯, ೧೯ ನವೆಂಬರ್ ೨೦೨೦ (UTC)