ಸದಸ್ಯ:ಅಪ್ಪು ಸಿದ್ಧಾಪುರ
ಗೋಚರ
ನನ್ನ ಬಗ್ಗೆ ನಾನು ಹೆಚ್ಚಾಗಿ ಹೇಳಿ ಕೊಳ್ಳುವುದಿಲ್ಲ ನಾನು ಹುಟ್ಟಿದ್ದು 1-01-2001 ರಂದು ಚಳ್ಳಕೆರೆ ತಾಲ್ಲೂಕು ಸಿದ್ಧಾಪುರ ಗ್ರಾಮದಲ್ಲಿ. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣವನ್ನು ಸಿದ್ಧಾಪುರದಲ್ಲಿ ಮುಗಿಸಿ ನಂತರ ಪದವಿ ಪೂರ್ವ ಶಿಕ್ಷಣವನ್ನು ಚಳ್ಳಕೆರೆಯ ಬಾಪೂಜಿ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಮುಗಿಸಿದೆನು. ಈಗ ಪ್ರಸ್ತುತ ಹೆ.ಚ್.ಪಿ.ಪಿ.ಸಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ದ್ವೀತಿಯ ಬಿ.ಕಾಂ ವ್ಯಾಸಂಗ ಮಾಡುತ್ತಿದೇನೆ.