ಸದಸ್ಯ:ಅಭಿಜಿತ್ ಎಪಿಸಿ

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ

ಡಾ. ಅಭಿಜಿತ್ ಎ.ಪಿ.ಸಿ ಹೋಮಿಯೋಪಥಿ ವೈದ್ಯಶಾಸ್ತ್ರವನ್ನೋದಿ ಮೈಸೂರಿನ ಜೆ.ಪಿ.ನಗರದಲ್ಲಿ ವೈದ್ಯ ಕೃಷಿ ಮಾಡುತ್ತಿದ್ದಾರೆ . ಆದರೂ ತಾವು ಹುಟ್ಟಿದ ನೆಲವನ್ನು ಮರೆಯಲಿಲ್ಲ . ಜೊತೆಜೊತೆಯಾಗಿ ತಮ್ಮ ಮನೆತನದ ಭೂಮಿಯಲ್ಲಿ ಅನ್ನದ ಕೃಷಿಯನ್ನೂ ಮಾಡುತ್ತಿ ದ್ದಾರೆ. ಈ ನಡುವೆ ಬೇಡವೆಂದರೂ ನಮ್ಮ ಸುತ್ತ ಹಾರುವ ಓಡಾಡುವ ಆ ಮೂಲಕ ಪ್ರಕೃತಿ ನೀತಿ ಪಾಠ ಹೇಳುವ ಖಗಮೃಗಗಳನ್ನು ನೋಡುತ್ತಾರೆ .