ಸದಸ್ಯ:ಧನ್ಯ ಪಿ ಶೆಟ್ಟಿ

ವಿಕಿಪೀಡಿಯದಿಂದ, ಇದು ಉಚಿತ ವಿಶ್ವಕೋಶ
Jump to navigation Jump to search

ನನ್ನ ಹೆಸರು ಧನ್ಯ ಪಿ ಶೆಟ್ಟಿ. (ಜನ್ಮ ದಿನಾಂಕಾ: ೨೧-೦೯-೧೯೯೬, ಚಿಕ್ಕಮಗಳೂರೂ, ಕರ್ನಾಟಕ.) ನಾನು ನನ್ನ ಶಾಲಾ ಶಿಕ್ಷಣವನ್ನು ಸಂತ ಮೇರಿ ಹಿರಿಯ ಪ್ರಾರ್ಥಮಿಕ ಶಾಲೆಯಲ್ಲಿ ಮುಗಿಸಿದ್ದೇನೆ, ಪದವಿ ಪೂರ್ವ ಶಿಕ್ಷಣವನ್ನು ತ್ರಿಶಾ ಪದವಿ ಪೂರ್ವ ಕಾಲೇಜಿನಲ್ಲಿ ಮುಗಿಸಿದ್ದೇನೆ. ನಾನು ಪ್ರಸ್ತುತ ಸಂತ ಅಲೋಶಿಯಸ್ ಕಾಲೇಜಿನಲ್ಲಿ ಪದವಿ ಶಿಕ್ಷಣವನ್ನು ವ್ಯಾಸಂಗ ಮಾಡುತ್ತಿದ್ದೇನೆ. ನನ್ನ ಹವ್ಯಾಸಗಳು ನೃತ್ಯ ಮಾಡುವುದು, ಅಡುಗೆ ಮಾಡುವುದು, ಪುಸ್ತಕ ಓದುವುದು ಇತ್ಯಾದಿ. ನಾನು ಮುಂದೆ ರಸಾಯನ ಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿಯನ್ನು ಮಾಡಲು ಬಯಸುತ್ತೇನೆ. ನನಗೆ ಕುವೆಂಪು, ಬೇಂದ್ರೆಯವರು ಬರೆದ ಪುಸ್ತಕಗಳನ್ನು ಓದಲು ಬಹಳ ಇಷ್ಟ.