ಸದಸ್ಯ:ಭಾಗ್ಯಶ್ರೀ/sandbox
ಗೋಚರ
ಅವರು ಮಂಗಳೂರಿನಲ್ಲಿ ೧೨-೧೨-೧೯೯೬ ರಂದು ಜನಿಸಿದ್ದು ಪ್ರಸ್ತುತ ಮಂಗಳೂರಿನಲ್ಲಿ ವಾಸವಾಗಿದ್ದಾರೆ. ಅವರು ತಮ್ಮ ಕಿರಿಯ ಪ್ರಾಥಮಿಕ ಶಿಕ್ಷಣವನ್ನು ಕಾಸರಗೋಡಿನ ಸೈಂಟ್ ಮೇರಿಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪೂರ್ಣಗೊಳ್ಳಿಸಿದ್ದಾರೆ. ಹಿರಿಯ ಪ್ರಾಥಮಿಕ ಮತ್ತು ಪ್ರ್ಔಾಢ ಶಿಕ್ಷಣವನ್ನು ಇಂದಿರಾ ಗಾಂಧಿ ಮೇಮೊರಿಯಲ್ ಹೈಸ್ಕೂಲಿನಲ್ಲಿ ಪೂರ್ಣಗೊಳ್ಳಿಸಿದ್ದಾರೆ. ಪದವಿ ಪೂರ್ವ ಶಿಕ್ಷಣವನ್ನು ಮಂಗಳೂರಿನ ಕೆನರಾ ಪದವಿ ಪೂರ್ವ ಕಾಲೇಜಿನಲ್ಲಿ ಪೂರ್ಣಗೊಳಿಸಿದ್ದು, ಪ್ರಸ್ತುತ ಅವರು ತಮ್ಮ ಪದವಿ ಶಿಕ್ಷಣವನ್ನು ಸಂತ ಅಲೋಶಿಯಸ್ ಕಾಲೇಜಿನಲ್ಲಿ ಪಡೆಯುತ್ತಿದ್ದಾರೆ. ಇವರು ಕಥೆ ಹಾಗೂ ಕಾದಂಬರಿಗಳನ್ನು ಓದುವ ಹವ್ಯಾಸವನ್ನು ರೂಡಿಸಿಕೊಂಡಿದ್ದಾರೆ.