ಸದಸ್ಯ:Anushree A

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ

ನನ್ನ ಹೆಸರು ಅನುಶ್ರೀ ಎ. ನಾನು ಬೆಂಗಳೂರಿನ ಕ್ರೈಸ್ಟ್ ಯೂನಿವರ್ಸಿಟಿಯಲ್ಲಿ ಬಿ.ಎಸ್ ಸಿ ವ್ಯಾಸಂಗ ಮಾಡುತ್ತಿದ್ದೇನೆ. ನನ್ನ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕಳಸ.

This user is a member of WikiProject Education in India