ಸದಸ್ಯ:Bharathesha Alasandemajalu/ನನ್ನ ಪ್ರಯೋಗಪುಟ
ಗೋಚರ
(ಸದಸ್ಯ:BHARATHESHA ALASANDEMAJALU/ನನ್ನ ಪ್ರಯೋಗಪುಟ ಇಂದ ಪುನರ್ನಿರ್ದೇಶಿತ)
ಯು. ಪಿ. ಉಪಾಧ್ಯಾಯ, ಇವರು ಬಹುಭಾಷಾ ವಿದ್ವಾಂಸ, ಸಂಶೋಧಕ, ತುಳು ನಿಘಂಟು ರಚನೆಕಾರ
ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ವಿಶ್ವ ತುಳು ಸಮ್ಮೇಳನ ಪ್ರಶಸ್ತಿ, ಗುಂಡರ್ಟ್ ಪ್ರಶಸ್ತಿ, ಸೇಡಿಯಾಪು ಪ್ರಶಸ್ತಿ, ಕಾರಂತ ಪ್ರಶಸ್ತಿ, ತುಳು ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ಕಿಟ್ಟೆಲ್ ಪ್ರಶಸ್ತಿ, ಸಂದೇಶ ಪ್ರಶಸ್ತಿ, ಅಂತಾರಾಷ್ಟ್ರೀಯ ನಿಘಂಟುಕಾರ ರಚನಾಕಾರರ ಸಮ್ಮೇಳನ ಪ್ರಶಸ್ತಿ, ದ್ರಾವಿಡ ಭಾಷಾ ವಿಜ್ಞಾನಿಗಳ ಸಮ್ಮೇಳನದ ಬಹುಮಾನ, ಕನ್ನಡ ಸಂಘದ ತ್ರಿದಶಮಾನೋತ್ಸವ ಪ್ರಶಸ್ತಿ, ಶ್ರೀ ರಾಮ ವಿಠಲ ಪ್ರಶಸ್ತಿ, ಸುವರ್ಣ ಕರ್ನಾಟಕ ದಿಬ್ಬಣ ಪ್ರಶಸ್ತಿ, ಶಂಭಾ ಜೋಷಿ ಪ್ರಶಸ್ತಿ, ಹುಟ್ಟೂರ ಸಮ್ಮಾನ ಸಹಿತವಾಗಿ ನೂರಾರು ಪ್ರಶಸ್ತಿ, ಪುರಸ್ಕಾರ ಮತ್ತು ಗೌರವ ಸಮ್ಮಾನಗಳು ದೊರಕಿದ್ದವು.