ಸದಸ್ಯ:Banuprasad k n

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ

ನನ್ನ ಹೆಸರು ಬಾನುಪ್ರಸಾದ್ ಕೆ.ಎನ್. ನಾನು ತುಮಕೂರು ವಿಶ್ವವಿದ್ಯಾನಿಲಯದ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದಲ್ಲಿ ಉಪನ್ಯಾಸಕನಾಗಿದ್ದೇನೆ. ಈ ಹಿಂದೆ ವಿಜಯವಾಣಿ ದಿನಪತ್ರಿಕೆಯಲ್ಲಿ ನಾಲ್ಕೂವರೆ ವರ್ಷ ಹಿರಿಯ ಉಪಸಂಪಾದಕನಾಗಿ ಕಾರ್ಯನಿರ್ವಹಿಸಿದ್ದೇನೆ.