ಸದಸ್ಯ:Brrswamy

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ

ಬಿ.ಆರ್.ರಂಗಸ್ವಾಮಿ : ಇವರು ನವಸಮಾಜ ನಿರ್ಮಾಣ ವೇದಿಕೆಯ ಸಂಸ್ಥಾಪಕರಾಗಿದ್ದಾರೆ. ಕಳೆದ ಒಂದು ದಶಕದಿಂದ ಪ್ರಗತಿಪರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವ ಇವರು, ಬಾರುಕೋಲು ಎಂಬ ಪಾಕ್ಷಿಕ ಪತ್ರಿಕೆಯ ಸಂಪಾದಕರೂ ಆಗಿದ್ದಾರೆ. ಸಧ್ಯ ಕಾನೂನು ಪದವಿಯನ್ನು ಮುಗಿಸಿರುವ ಇವರು ನವಸಮಾಜ ನಿರ್ಮಾಣ ವೇದಿಕೆಯಲ್ಲಿ ರಾಜ್ಯ ಪ್ರಧಾನ ಕಾರ್ಯಾಧ್ಯಕ್ಷರಾಗಿದ್ದಾರೆ.