ಸದಸ್ಯ:Chandanas608

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ

ನಾನು ಚಂದನ ಎಸ್. ಮೂಲತಃ ಬೆಂಗಳೂರಿನವಳಾಗಿದ್ದು ಪ್ರಸ್ತುತ ವಿದ್ಯಾಭ್ಯಾಸಕ್ಕಾಗಿ ಉಜಿರೆಯಲ್ಲಿ ವಾಸವಾಗಿದ್ದೇನೆ. ಬೆಂಗಳೂರಿನ ಸಿ.ಎಮ್.ಅರ್ ಯೂನಿವರ್ಸಿಟಿಯಲ್ಲಿ ಪದವಿ ಶಿಕ್ಷಣ ಮುಗಿಸಿದ ನಾನು ಪ್ರಸ್ತುತ ವಿದ್ಯಾಭ್ಯಾಸವನ್ನು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ನಾತಕೋತ್ತರ ಕೇಂದ್ರದಲ್ಲಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ಅಭ್ಯಾಸ ಮಾಡುತ್ತಿದ್ದೇನೆ. ಛಾಯಾಗ್ರಹಣ, ಕಿರುಚಿತ್ರ ನಿರ್ಮಾಣ, ಸಾಕ್ಷ್ಯ ಚಿತ್ರ ನಿರ್ಮಾಣ ಮತ್ತು ಬರವಣಿಗೆ ನನ್ನ ಹವ್ಯಾಸಗಳು.