ವಿಷಯಕ್ಕೆ ಹೋಗು

ಸದಸ್ಯ:Deepaksoolabettu/ನನ್ನ ಪ್ರಯೋಗಪುಟ

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ

ಸಂತೇಶಿವರ ಲಿಂಗಣ್ಣಯ್ಯ ಭೈರಪ್ಪ ಆಧುನಿಕ ಕನ್ನಡ ಸಾಹಿತ್ಯದ ಕಾದಂಬರಿಕಾರರು ಮತ್ತು ಲೇಖಕರು. ಕನ್ನಡ ಭಾಷೆಯಲ್ಲಿ ಪುಸ್ತಕಗಳನ್ನು ಬರೆದಿರುವ ಇವರ ಕೃತಿಗಳು ಇಂಗ್ಲೀಷ್ ಹಾಗೂ ಭಾರತೀಯ ಭಾಷೆಗಳಿಗೆ ಅನುವಾದಗೊಂಡು ಭಾರತದ ಸಾಹಿತ್ಯವಲಯದಲ್ಲಿ ಹೆಸರಾಗಿದ್ದಾರೆ. ಇವರ ಕಾದಂಬರಿಗಳು ಹಲವಾರು ಮರುಮುದ್ರಣಗಳನ್ನು ಕಂಡು ಕನ್ನಡದ ಜನಪ್ರಿಯ ಬರಹಗಾರರಾಗಿದ್ದಾರೆ.