ಸದಸ್ಯ:Gowramma K B

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ

ನಾನು ಗೌರಮ್ಮ ಕೆ. ಬಿ. ನಾನು ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನವಳು. ಪ್ರಸ್ತುತ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನಲ್ಲಿ ಸ್ನಾತಕೋತ್ತರ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ಅಭ್ಯಾಸ ಮಾಡುತ್ತಿದ್ದೇನೆ.

ನನ್ನ ಹವ್ಯಾಸಗಳು : ಬರವಣಿಗೆ, ಪ್ರವಾಸ ಹೋಗುವುದು.