ಸದಸ್ಯ:Guruganesh Bhat

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ

ನಾನು ಗುರುಗಣೇಶ ಭಟ್ ಡಬ್ಗುಳಿ. ಉತ್ತರ ಕನ್ನಡದ ಯಲ್ಲಾಪುರ ನನ್ನೂರು. ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ನಾತಕೋತ್ತರ ಕೇಂದ್ರದಲ್ಲಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿದ್ಯಾರ್ಥಿ.