ಸದಸ್ಯ:Gururaj.L
ಗೋಚರ
ರಂಗ ಶಿಕ್ಷಕರು
ಕರ್ನಾಟಕ ರಾಜ್ಯದಲ್ಲಿ ನಾಟಕಕ್ಕೆ ಸಂಬಂಧ ಪಟ್ಟಂತೆ ಹಲವಾರು ರಂಗ ತಜ್ಞರು ರಾಜ್ಯ, ರಾಷ್ಟ್ರ ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರತಿಭೆಯ ಛಾಪು ಮೂಡಿಸಿದ್ದಾರೆ. ರಾಜ್ಯದ ಬೇರೆ ಬೇರೆ ಭಾಗಗಳಲ್ಲಿ ರಂಗಶಿಕ್ಷಣಕ್ಕೆ ಸಂಬಂಧಿಸಿದ ತರಬೇತಿ ಕೇಂದ್ರಗಳು ತುಂಬಾ ಗಮನಾರ್ಹ ರೀತಿಯಲ್ಲಿ ಕಾರ್ಯ ನಿರ್ವಹಿಸುತ್ತಿವೆ. ಅಲ್ಲಿ ತರಬೇತಿ ನೀಡುವ ಶಿಕ್ಷಕರು ಅತ್ಯಂತ ಉತ್ತಮ ರೀತಿಯಲ್ಲಿ ಬೋಧನೆಯನ್ನು ನೀಡಿದ್ದಾರೆ.