ಸದಸ್ಯ:Hbrakshitha

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ

ಶ್ರೀ ಪಂಚಲಿಂಗೇಶ್ವರ ಸ್ವಾಮಿ ದೇವಾಲಯ ಕಿರಗಡಲು ಈ ದೇವಸ್ಥಾನದಲ್ಲಿ ವರ್ಷಕೊಮ್ಮೆ ಜಾತ್ರೆಯನ್ನು ನಡೆಸುತ್ತಾರೆ ಅದ್ದೂರಿಯಾಗಿ ಜಾತ್ರೆಯನ್ನು ಆರಂಭಿಸಲಾಗುತ್ತದೆ. ಈ ದೇವಸ್ಥಾನದಲ್ಲಿ ಕಾಳಮ್ಮ ಕಳಸಾಕ ನಂದಿಧ್ವಜ ಕುಣಿತ ತಂಡ ಏರ್ಪಡಿಸಲಾಗುತ್ತದೆ. ಸರಿಯಾಗಿ ನಾಲ್ಕು ಗಂಟೆಗೆ ಸಮಯ ಕೆಂಡಾರ್ಚನೆ ಏರ್ಪಡಿಸಲಾಗುತ್ತದೆ. ಯಾವುದೇ ಅಡಚಣೆ ಇಲ್ಲದೆ ಅದ್ದೂರಿಯಾಗಿ ಜಾತ್ರೆಯನ್ನು ನೆರವೇರಿಸಲಾಗುತ್ತದೆ.