ಸದಸ್ಯ:Iranna.shettar

ವಿಕಿಪೀಡಿಯ ಇಂದ
Jump to navigation Jump to search

ನಾನು ಈರಣ್ಣ. ಮ. ಶೆಟ್ಟರ, ಕಳೆದ ಎಂಟು ವರ್ಷಗಳಿಂದ ವಿವಿಧ ಸಂಸ್ಥೆಗಳ ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ ವಿಭಾಗದಲ್ಲಿ ಸೇವೆಯಲ್ಲಿ ನಿರತನಾಗಿದ್ದೆನೆ.


ಪ್ರಸ್ತುತ "ಟಾಟಾ ಕನ್ಸಲ್ಟನ್ಸಿ ಸರ್ವಿಸ್"ನಲ್ಲಿ "ಮಾಹಿತಿ ವಿಶ್ಲೇಷಕ"ನಾಗಿ ಕಾರ್ಯ ನಿರ್ವಹಿಸುತ್ತಿರುವೆ.