ಸದಸ್ಯ:K Devika Devaiah/ನನ್ನ ಪ್ರಯೋಗಪುಟ

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ

ನನ್ನ ಪರಿಚಯ:

ನನ್ನ ಹೆಸರು ಕೆ ದೇವಿಕ ದೇವಯ್ಯ. ನಾನು ಹುಟ್ಟಿದ್ದು ನವೆಮ್ಬೆರ್ ೨೯ ೧೯೯೮ರಲ್ಲಿ. ನನ್ನ ತಂದೆಯ ಹೆಸರು ಕೆ ಎಮ್ ದೆವಯ್ಯ. ನನ್ನ ತಾಯಿಯ ಹೆಸರು ವಿಲೀನ. ನನ್ನ ಅಣ್ಣನ ಹೆಸರು ಸನಥ್. ನಾನು ಹುಟ್ಟಿದ್ದು ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನಲ್ಲಿ. ನಮ್ಮ ಊರಿನಲ್ಲಿ ಕಾಪಿ ತೋರಣಗಲಿಂದ ತುಂಬಿದೆ. ನಾನು ಒಂದನೆ ತರಗತಿಯಿಂದ ಹತ್ತನೇ ತರಗತಿಯವರೆಗೆ ಕೂರ್ಗ್ ಪಬ್ಲಿಕ್ ಶಾಲೆಯಲ್ಲಿ ಒದಿದೆ. ನಂತರ ನಾನು ಬೆಂಗಳೂರಿನಲ್ಲಿ ವಿದ್ದ್ಯಾಬ್ಯಾಸ ಮಾಡಲು ಬಂದೆ. thumb|ಕೊಡಗಿನ ಸೌಂದರ್ಯ

ಮೆಚ್ಚಿನ ಸ್ಥಳ:

ಬೇಲೂರು: ಹಾಸನ ಜಿಲ್ಲೆಯ ಪ್ರಮುಖ ಪ್ರವಾಸಿ ಸ್ಥಳಗಳೊಲ್ಲೊಂದು. ಶಿಲಾಬಾಲಿಕೆಯರ ಬೇಲೂರು ಎಂದು ಪ್ರಸಿದ್ಧವಾಗಿರುವ ಬೇಲೂರು ಶಿಲ್ಪಕಲೆಗೆ ಖ್ಯಾತಿ ಪಡೆದಿದೆ. ಹಳೇಬೀಡು ಜೊತೆಗೆ ಬೇಲೂರು ಸಾಮ್ರಾಜ್ಯದ ಶಿಲ್ಪಕಲೆಯ ದೇವಾಲಯಗಳೊಂದಿಗೆ ಪ್ರಸಿದ್ಧವಾಗಿದೆ. ಪ್ರತಿ ವರ್ಷವೂ ದೇಶವಿದೇಶದ ಲಕ್ಷಾಂತರ ಪ್ರವಾಸಿಗರು ಈ ಪುಣ್ಯ ಕ್ಷೇತ್ರಗಳಿಗೆ ಭೇಟಿ ನೀಡುತ್ತಾರೆ. ಸುಮಾರು ೧೦೩ ವರ್ಷಗಳ ಕಾಲ ನಡೆದಂತಹ ಈ ದೇವಾಲಯದ ಕಾರ್ಯ, ವಿಶ್ನುವರ್ಧನ ಮೊಮ್ಮಗನಾದ ಇಮ್ಮಡಿ ವೀರ ಬಲ್ಲಳನ ಆಳ್ವಿಕೆಯಲ್ಲಿ ರೂಪಗೊಂಡಿತು. ದೇವಾಲಯಕ್ಕೆ ಒಂದು ವಿಮಾನ ಗೋಪುರವಿದ್ದು, ಈ ಕಾರಣವಾಗಿ ಇದನ್ನು ಹೊಯ್ಸಳದ ಏಕಕೂಟ ಶೈಲಿಯ ದೇವಸ್ಥಾನವೆಂದು ಪರಿಗಣಿಸಲಾಗಿದೆ. ಈ ದೇವಾಲಯದ ಗೋಪುರವು ೭೦ ಅಡಿಗಳಿಗೂ ಏತ್ತರವಾಗಿದೆ. ಇದನ್ನು ೧೩೯೭ರಲ್ಲಿ ವಿಜಯನಗರದ ಅರಸನಾದ ಕೃಷ್ಣದೇವರಾಯರ ಮುತ್ತಜ್ಜರಾದ ಹರಿಹರ ಮಹಾರಾಜರ ದಂಡಾಧಿಪತಿ ಸಾಲುವ ಗೊಂಡನೆಂಬವರು ಇದರ ಜೀರ್ಣೋದ್ಧಾರ ಕಾರ್ಯವನ್ನು ಕೈಗೊಂಡರು. ಈ ದೇವಾಲಯಕ್ಕೆ ಇನ್ನೊಂದು ಬಾಗಿಲಿದೆ. ಇದಕ್ಕೆ ಆನೆ ಬಾಗಿಲು ಎಂದು ಕರೆಯುತ್ತಾರೆ.

ಹೊಯ್ಸಳ ಲಾಂಛನ

ಆದರ್ಶ ವ್ಯಕ್ತಿ:

ನನ್ನ ಆದರ್ಶ ವ್ಯಕ್ತಿ ನಮ್ಮ ಪ್ರಧಾನ ಮಂತ್ರಿಗಳು. ಇವರು ಭಾರತೀಯ ಜನತ ಪಕ್ಷದ ಸದಸ್ಯರು. ಇವರು ಅತಿ ಹೆಚ್ಚು ಕಾಲ ಗುಜರಾತ್ ರಾಜ್ಯದ ಮುಖ್ಯಾಮಂತ್ರಿಯಾಗಿ ದಾಖಲೆ ಹೊಂದಿದ್ದಾರೆ. ಇವರು ೨೦೧೪ರ ಲೊಕಸಭಾ ಚುನಾವಣೆಯಲ್ಲಿ ಗೆದ್ದು ಭಾರತದ ೧೫ನೇ ಪ್ರಧಾನಮಂತ್ರಿಯಾಗಿದ್ಧಾರೆ. ಉತ್ತರ ಗುಜರಾತಿನ ಮಹೆಸಾನ ಜಿಲ್ಲೆಯ ವಿದ್ ನಗರ ನರೇಂದ್ರ ಮೋದಿ ಮಕ್ಕಳ ಪೈಕಿ ಮೂರನೆಯವರಾಗಿ ೧೭ ಸೆಪ್ತೆಮ್ಬೆರ್ ೧೯೫೦ರಲ್ಲಿ ಜನಿಸಿದರು. ವಾದ್ ನಗರ ರೈಲ್ವೆ ನಿಲ್ದಾಣ'ದಲ್ಲಿ ಒಂದು ಚಹ ಅಂಗಡಿಯನ್ನು ನಡೆಸುತ್ತಿದ್ದ ಸಮಯದಲ್ಲಿ ಮೋದಿಯವರು ತಂದೆಗೆ ಸಹಾಯ ಮಾಡುತ್ತಿದ್ದರು. ಇವರು ಪ್ರಧಾನ ಮಂತ್ರಿಯಾದ ನಂತರವು ಒಂದು ತುಂಬ ಸರಳವಾದ ಜೀವನವನ್ನು ಸಾಗಿಸುತ್ತಿದ್ದಾರೆ. ಸಮಾಜ ಸೇವೆ ಬಹಳ ಮುಖ್ಯ. ಮೋದಿಯವರು ಹಲವಾರು ಮಹತ್ವದ ಕಾರ್ಯಗಳನ್ನು ಕೈಗೊಂಡರು. ಪ್ರಮುಖವಾಗಿ ೧೯೭೪ರಲ್ಲಿ ನವನಿಮಾರ್ಣ ಭ್ರಷ್ಟಾಚಾರ ವಿರೋಧಿ ಚಳವಳಿ ಹಾಗೂ ನಾಗರಿಕರ ಮೂಲಭೂತ ಹಕ್ಕುಗಳನ್ನು ಕಿತ್ತುಕೋಂಡ ೧೯ ತಿಂಗಳ ತತುರ್ತುಪರಿಸ್ಥಿತಿ ಹೇರಿಕೆ ಸಂದರ್ಭದಲ್ಲಿ ಕೇಂದ್ರ ಸರ್ಕಾರದ ಕೇಂದ್ರ ಸರ್ಕಾರದ ಸರ್ವಾಧಿಕಾರಿ ಧೋರಣೆಯನ್ನು ವಿರೋಧಿಸಿ ಭೂಗತರಾಗಿಯೇ ಉಳಿದ ಮೋದಿಯವರು ವ್ಯವಸ್ಥೆಯ ಹೋರಾಟ ನಡೆಸಿದರು.

ಮೆಚ್ಚಿನ ಕಥೆ:

ರಾಮಾಯಣ ಹಿಂದೂಗಳ ಪವಿತ್ರ ಗ್ರಂಥಗಳಲ್ಲಿ ಮುಖ್ಯವಾದುದು. ರಾಮಾಯಣವನ್ನು ತತ್ಪುರುಷ ಸಮಾಸವಾಗಿ ವಿಭಜಿಸಿದರೆ ರಾಮನ ಕಥೆ ಎಂಬ ಅರ್ಥ ಬರುತ್ತದೆ. ರಾಮಾಯಣವು ೨೪೦೦೦ ಶ್ಲೋಕಗಳಿಂದುಂಟಾದ ೨ ಕಾಂಡಗಳಿಂದ ಕೂಡಿದೆ. ರಾಮಾಯಣದ ಕಥೆಯು ಮುಖ್ಯವಾಗಿ ಅಯೊಧ್ಯಯ ಸೂರ್ಯವಂಶದ ರಾಜಪುತ್ರನ್ ರಾಮ, ಆತನ ಮಡದಿ ಸೀತೆ ಹಾಗೂ ಸೀತೆಯ ಅಪಹರಣ ಮಾಡಿದ ರಾವಣನ ಸಂಹಾರ ಕುರಿತಾಗಿದೆ. ವಾಲ್ಮೀಕಿ ಮಹರ್ಷಿಗಳಿಂದ ರಚಿತವಾದ ಈ ಕಾವ್ಯ ರಾಮನ ಮಕ್ಕಳಾದ ಲವ-ಕುಶರಿಂದ ಪ್ರಚಲಿತವಾಯಿತು. ಪ್ರಾಚೀನ ಭಾರತದ ಪ್ರಮುಖ ಸಾಹಿತ್ಯಕ ಕ್ರಿತಿಗಲ್ಲೊಂದಾದ ರಾಮಾಯಣವು ಭಾರತ ಉಪಖಂಡದ ಕಲೆ ಮತ್ತು ಸಂಸ್ಕ್ರಿತಿಯ ಮೇಲೆ ಆಳವಾದ ಪ್ರಭಾವ ಬೀರಿದೆ. ರಾಮನ ಕಥೆಯ ಅನೇಕ ಭಾಷೆಗಳಲ್ಲಿ ನಂತರದ ಬಹಳಷ್ಟು ಸಾಹಿತ್ಯಕ್ಕೆ ಸ್ಪೂರ್ತಿಯಾಯಿತು.