ವಿಷಯಕ್ಕೆ ಹೋಗು

ಸದಸ್ಯ:Kavya Srivatsa

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ

ನನ್ನ ಹೆಸರು ಕಾವ್ಯ. ನಾನು ತುಮಕೂರು ವಿಶ್ವವಿದ್ಯಾನಿಲಯದ ಕಲಾ ಕಾಲೇಜಿನಲ್ಲಿ ತೃತೀಯ ವರ್ಷ ಬಿ.ಎ ಓದುತ್ತಿದ್ದೇನೆ. ನನ್ನ ಹವ್ಯಾಸಗಳೆಂದರೆ ವ್ಲಾಗ್ ಮಾಡುವುದು, ಓದುವುದು, ಅಡುಗೆ ಮಾಡುವುದು,ನಿರೂಪಣೆ ಮತ್ತು ತ್ಯಾಜ್ಯ ವಸ್ತುಗಳಿಂದ ಉಪಯುಕ್ತ ವಸ್ತುಗಳನ್ನು ತಯಾರಿಸುವುದು.