ಸದಸ್ಯ:Kotyan Pavithra

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ

ನನ್ನ ಹೆಸರು ಪವಿತ್ರ.ಕೋಟ್ಯಾನ್...ಪ್ರಸಕ್ತ ವರ್ಷದಲ್ಲಿ ನಾನು ಅಳ್ವಾಸ್ ವಿದ್ಯಾಸಂಸ್ಥೆಯಲ್ಲಿ ದ್ವಿತೀಯ ಬಿ.ಕಾಂ ಪದವಿ ಶಿಕ್ಷಣವನ್ನು ಪಡೆಯುತ್ತಿದ್ದೇನೆ...ಬಾಲ್ಯದಿಂದಲೇ ಶಿಕ್ಷಣದಲ್ಲಿ ಅತಿಯಾದ ಒಲವನ್ನು ಹೊಂದಿರುವ ನಾನು ಶಿಕ್ಷಕಿಯಾಗುವ ಗುರಿಯನ್ನು ಹೊಂದಿರುವೆ...