ಭರತ್ ಚಿಪ್ಲಿ
ಗೋಚರ
(ಸದಸ್ಯ:Lambanilakyanaik/ನನ್ನ ಪ್ರಯೋಗಪುಟ ಇಂದ ಪುನರ್ನಿರ್ದೇಶಿತ)
| ಈ ಲೇಖನ ಒಂದು ಚುಟುಕು. ಇದರ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದಿದ್ದಲ್ಲಿ, ನೀವು ಈ ವಿಷಯವನ್ನು ವಿಸ್ತರಿಸಿ ಕನ್ನಡ ವಿಕಿಪೀಡಿಯ ಯೋಜನೆಯನ್ನು ಉತ್ತಮಗೊಳಿಸುವಲ್ಲಿ ಸಹಕರಿಸಬಹುದು. |
ಭರತ್ ಚಿಪ್ಲಿ
ಭರತ್ ಚಿಪ್ಲಿ (ಜನನ 27 ಜನವರಿ 1983) ಒಬ್ಬ ಭಾರತೀಯ ಕ್ರಿಕೆಟಿಗ, ಇವರು ಪ್ರಥಮ ದರ್ಜೆ ಕ್ರಿಕೆಟ್‌ನಲ್ಲಿ ಕರ್ನಾಟಕಕ್ಕಾಗಿ ಆಡಿದ್ದಾರೆ. ಅವರು ರಾಯಲ್ ಚಾಲೆಂಜರ್ಸ್ ಬೆಂಗಳೂರು, ಡೆಕ್ಕನ್ ಚಾರ್ಜರ್ಸ್ ಮತ್ತು ಡೆಲ್ಲಿ ಡೇರ್‌ಡೆವಿಲ್ಸ್ (ಈಗ ದೆಹಲಿ ಕ್ಯಾಪಿಟಲ್ಸ್ ) ಪರ IPL ಆಡಿದರು. ಮತ್ತು ಈಗ ಸ್ಟಾರ್ ಸ್ಪೋರ್ಟ್ಸ್ ಕನ್ನಡಕ್ಕೆ ನಿರೂಪಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ
ಈ ಲೇಖನವು ಯಾವುದೇ ಮೂಲಗಳನ್ನು ಉಲ್ಲೇಖಿಸಿಲ್ಲ. |