ಸದಸ್ಯ:Laveena fernandes

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ

ಪರಿಚಯ:

ನನ್ನ ಹೆಸರು ಲವೀನ ಫೆರ್ನಂದೆಸ್. ನನ್ನ ಮನೆ ಬನ್ತ್ವಲ್ ತಾಲೂಕಿನ ಪೆರ್ನೆಯಲ್ಲಿ. ನಮ್ಮದು ಅವಿಭಕ್ತ ಕುಟುಂಬ. ನನಗೆ ಒಬ್ಬ ತಮ್ಮ ಇದ್ದಾನೆ. ಅವನು ಹತ್ತನೇ ತರಗತಿಯಲ್ಲಿ ಓದುತ್ತಿದ್ದಾನೆ.

ವ್ಯಾಸಂಗ:

ನಾನು ಪ್ರಸ್ತುತ ಸಂತ ಅಲೋಶಿಯಸ್ ಕಾಲೇಜ್ ನಲ್ಲಿ ದ್ವಿತೀಯ ಬಿ . ಕಾಂ . ತರಗತಿಯಲ್ಲಿ ಓದುತ್ತಿದ್ದೇನೆ.

ಹವ್ಯಾಸಗಳು:

ನಾನು ನನ್ನ ಬಿಡುವಿನ ವೇಳೆಯಲ್ಲಿ ಟಿ.ವಿ. ನೋಡುವುದು, ಸಂಗೀತ ಕೇಳುವುದು, ಪುಸ್ತಕ, ಕಾದಂಬರಿಗಳನ್ನು ಓದುವುದು ಇತ್ಯಾದಿ ಹವ್ಯಾಸಗಳನ್ನು ಹೊಂದಿದ್ದೇನೆ.

ಗುರಿ:

ನನಗೆ ಮುಂದೆ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಮುಂದುವರಿಯುವ ಆಸಕ್ತಿ ಹೊಂದಿದ್ದೇನೆ.