ಸದಸ್ಯ:Laxmi upaksha

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ

ನಾನು ಲಕ್ಮೀ ಉಪಾಕ್ಷ.ನಾನು ಸಂತ ಆಗ್ನೇಸ್ ಕಾಲೇಜಿನಲ್ಲಿ ಬಿ.ಕಾಂ ಓದುತ್ತಿದೇನೆ.ನನಗೆ ನೃತ್ಯದಲ್ಲಿ ತುಂಬಾ ಆಸಕ್ತಿ.ನಾನು ಕಾಲೇಜಿನಲ್ಲಿ ಹಲವಾರು ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತೇನೆ.ನಾನು ಮಂಗಳೂರಿನಲ್ಲಿ ಹುಟ್ಟಿ ಬೆಳೆದು ಇಲ್ಲೇ ನನ್ನ ವಿಧ್ಯಾಭ್ಯಾಸವನ್ನು ಮುಂದುವರಿಸಬೇಕೆಂದಿದ್ದೇನೆ.