ಸದಸ್ಯ:Manjuanatha H R

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ

ಮಂಜುನಾಥ ಹೆಚ್ ಆರ್ ಗ್ರಾಮೀಣ ಪ್ರದೇಶದಲ್ಲಿ ಬೆಳೆದ ಯುವಕ. ಪ್ರಾಥಮಿಕ ಶಾಲೆಯನ್ನು ತುಮಕೂರು ಜಿಲ್ಲೆ ಗುಬ್ಬಿ ತಾಲೂಕು ಹಿಂಡಿಸಿಗೆರೆ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಮತ್ತು ಫ್ರೌಡ ಶಿಕ್ಷಣವನ್ನು ಸಿ ಎಸ್ ಪುರದ ಸರ್ಕಾರಿ ಜೂನಿಯರ್ ಕಾಲೇಜಿನಲ್ಲಿ ಮುಗಿಸಿ. ಪದವಿಯನ್ನು ತುಮಕೂರಿನ ಶ್ರೀ ಸಿದ್ದಗಂಗಾ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನಲ್ಲಿ ಮುಗಿಸಿದ್ದಾರೆ.