ಸದಸ್ಯ:Namratha. K. P/ನನ್ನ ಪ್ರಯೋಗಪುಟ

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ
       ಕೇದಾರನಾಥ ಇದು ಹಿಂದುಗಳಿಗೆ ಪವಿತ್ರವಾದ ದೇವಾಲಯ.    

ಇದು ಹಿಮಾಲಯ ಪರ್ವತಶ್ರೇಣಿಯಲ್ಲಿ ಉತ್ತರಾಖಂಡ ರಾಜ್ಯದ ಚಮೊಲಿ(ಉತ್ತರಕಾಶಿ)ಜಿಲ್ಲೆಯಲ್ಲಿ ಮಂದಾಕಿನಿ ನದಿಯ ದಂಡೆಯ ಮೆಲಿರುವ ಶಿವನ ದೇವಾಲಯ. ಸುಮಾರು ೩೫೬೪ ಮಿಟರ ಎತರದಲ್ಲಿರುವ ಈ ಸ್ಥಳದ ವಿಪರೀತ ಚಳಿಯ ವಾತಾವರಣದಿಂದಾಗಿ ದೇವಾಲಯವು ಕೇವಲ ಎಪ್ರಿಲ್ ಕೊನೆಯ ಭಾಗದಿಂದ ನವೆಂಬರ್ ಮೊದಲ ವಾರದವರೆಗೆ ಮಾತ್ರ ಭಕ್ತರಿಗೆ ದರ್ಶನ ದೊರೆಯುತದೆ


ಇ ಸ್ಥಳವು ಚಾರ್ ದಾಮಗಳಲ್ಲಿ ಒಂದು[ಬದಲಾಯಿಸಿ]

  • ಗಂಗೊತ್ರಿ
  • ಯಮುನೊತ್ರಿ
  • ಕೇದಾರನಾಥ
  • ಬದರಿನಾಥ