ವಿಷಯಕ್ಕೆ ಹೋಗು

ಸದಸ್ಯ:Preethiikshetty/sandbox

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ

ತಲೆಬರಹ ೧

[ಬದಲಾಯಿಸಿ]

ನನ್ನ್ನ ಪರಿಚಯ

  • ನನ್ನ ಹೆಸರು : ಪ್ರೀತಿ .ಐ.ಕೆ.

ತಲೆಬರಹ ೨

[ಬದಲಾಯಿಸಿ]

ಮಹಾಭಾರತ ಭಾರತದ ಧಾರ್ಮಿಕ, ತಾತ್ವಿಕ ಹಾಗೂ ಪೌರಾಣಿಕ ಮಹಾಕಾವ್ಯಗಳಲ್ಲಿ ಒಂದು. ಇದು ಹಿಂದೂ ಧರ್ಮದ ಒಂದು ಮುಖ್ಯ ಪಠ್ಯವೂ ಹೌದು. ವಿಶ್ವ ಸಾಹಿತ್ಯದ ಸಾಧನೆಗಳಲ್ಲಿ ಒಂದೆಂದು ಪರಿಗಣಿತವಾಗಿರುವ ಮಹಾಭಾರತ ಭಾರತೀಯ ಜನರ ಮನಸ್ಸಿನಲ್ಲಿ ಆಳವಾಗಿ ಬೇರೂರಿದೆ.

ತಲೆಬರಹ ೩

[ಬದಲಾಯಿಸಿ]
ಪಾಂಡವರು ಮಹಾಭಾರತದಲ್ಲಿ ಕಂಡುಬರುವ ಪಾತ್ರಗಳು - ಪಾಂಡು ಹಾಗೂ ಕುಂತಿ-ಮಾದ್ರಿಯರ ಮಕ್ಕಳು.ಪಾಂಡುವಿನ ಮಕ್ಕಳಾದ್ದರಿಂದ ಪಾಂಡವರೆಂದು ಕರೆಯಲ್ಪಟ್ಟರು.ಪಾಂಡವರು ಐದು ಜನ.ಐದು ಜನಕ್ಕೂ ಒಬ್ಬಳೇ ಪತ್ನಿ ದ್ರೌಪದಿ.


ಪ್ರಜಾವಾಣಿ [] </referances/> ಉಲ್ಲೆಖಗಳು

  1. https://kn.wikipedia.org/wiki/%E0%B2%AA%E0%B3%8D%E0%B2%B0%E0%B2%9C%E0%B2%BE%E0%B2%B5%E0%B2%BE%E0%B2%A3%E0%B2%BF