ಸದಸ್ಯ:Sahana G.R./ನನ್ನ ಪ್ರಯೋಗಪುಟ
ಗೋಚರ
ನನ್ನ ಹೆಸರು ಸಹನಾ ಜಿ ಆರ್ ತುಮಕೂರು ವಿಶ್ವವಿದ್ಯಾನಿಲಯದಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಎಂ ಎ ವ್ಯಾಸಂಗ ಮಾಡುತ್ತಿದ್ದೇನೆ ̤ ನನ್ನ ಪದವಿ ಪೂರ್ವ ಶಿಕ್ಷಣವನ್ನು ತುಮಕೂರು ಜಿಲ್ಲೆ ಗುಬ್ಬಿ ತಾಲೂಕಿನ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ವ್ಯಾಸಂಗ ಮಾಡಲಾಯಿತು ಹೈಸ್ಕೂಲ್ ಶಿಕ್ಷಣವನ್ನು ಶುಭೋದಯ ಪ್ರಾಥಮಿಕ ಪಾಠ ಶಾಲೆಯಲ್ಲಿ ಪೂರ್ಣಗೊಳಿಸಿದ್ದೇನೆ