ಸದಸ್ಯ:Shivaprasad Haluvalli

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ

ಹೆಸರು ಶಿವಪ್ರಸಾದ್ ಹಳುವಳ್ಳಿ. ಚಿಕ್ಕಮಗಳೂರು ಜಿಲ್ಲೆಯ ಕಳಸ ಸಮೀಪದ ಹಳುವಳ್ಳಿ ಊರು. ಪ್ರಸ್ತುತ ಎಸ್.ಡಿ.ಎಂ. ಸ್ನಾತಕೋತ್ತರ ಕೇಂದ್ರದಲ್ಲಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿದ್ಯಾರ್ಥಿ.