ಸದಸ್ಯ:Shobha bk/sandbox

ವಿಕಿಪೀಡಿಯ ಇಂದ
Jump to navigation Jump to search

'ಇಂದು ಕನ್ನಡದ ವಿಕಿಪೀಡಿಯದ ಸದಸ್ಯೆಯಾಗಿರುವುದಕ್ಕೆ ತುಂಬಾ ಖುಷಿಯಾಗಿದೆ.'ದಪ್ಪಗಿನ ಅಕ್ಷರ--Shobha bk (talk) ೧೪:೫೩, ೨೪ ಮೇ ೨೦೧೪ (UTC)

ಇಂದಿನಿಂದ ಪ್ರತಿಭಟನೆ

  ಮಂಡೂರು ಹೊರವಲಯದಲ್ಲಿರುವ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಕಸ ಸುರಿಯಲು ವಿರೋಧಿಸಿ ಜೂನ್ ೧ರಿಂದ ಪ್ರತಿಭಟನೆ ನಡೆಸಲು ಉದ್ದೇಶಿಸಿರುವ ಗ್ರಾಮಸ್ಥರೊಂದಿಗೆ ನಗರ ಉಸ್ತುವಾರಿ ಸಚಿವ ರಾಮಲಿಂಗಾರೆಡ್ಡಿ ಅವರು ಶನಿವಾರ ನಡೆಸಿದ ಮಾತುಕತೆ ಮುರಿದುಬಿದ್ದಿದೆ.
  ಯಾವುದೇ ಕಾರಣಕ್ಕೂ ಘಟಕದಲ್ಲಿ ಕಸ ಸುರಿಯಲು ಅವಕಾಶ ನೀಡುವುದಿಲ್ಲ ಎಂದು ಗ್ರಾಮಸ್ಥರು ಪಟ್ಟು ಹಿಡಿದಿದ್ದಾರೆ.
  ಮಹದೇವಪುರ ಶಾಸಕ ಅರವಿಂದ ಲಿಂಬಾವಳಿ ಮತ್ತು ಸುಮಾರು ೩೦ ಮಂದಿ ಗ್ರಾಮಸ್ಥರು ಶಾಂತಿನಗರದ ಬಿಎಂಟಿಸಿ ಕೇಂದ್ರ ಕಚೇರಿಯಲ್ಲಿ ರಾಮಲಿಂಗರೆಡ್ಡಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.
  'ಘಟಕದಲ್ಲಿ ಸಂಗ್ರಹವಾಗಿರುವ ತ್ಯಾಜ್ಯ ಸಂಸ್ಕರಣೆಗೆ ಕ್ರಮ ಕೈಗೊಳ್ಳಲಾಗುವುದು. ಹೀಗಾಗಿ ಗ್ರಾಮಸ್ಥರು ಪ್ರತಿಭಟನೆಯ ನಿರ್ಧಾರ ಕೈಬಿಟ್ಟು ಕಸ ಸುರಿಯಲು ಅವಕಾಶ ಮಾಡಿಕೊಡಬೇಕು' ಎಂದು ರಾಮಲಿಂಗಾರೆಡ್ಡಿ ಗ್ರಾಮಸ್ಥರ ಮನವೊಲಿಸಲು ಯತ್ನಿಸಿದರು. ಆದರೆ, ಪಟ್ಟು ಸಡಿಲಿಸದ ಗ್ರಾಮಸ್ಥರು ಪ್ರತಿಭಟನೆ ನಿರ್ಧಾರವನ್ನು ವಾಪಸ್ ಪಡೆಯಲು ನಿರಾಕರಿಸಿದರು.
  ಶಾಸಕ ಅರವಿಂದ ಲಿಂಬಾವಳಿ, ಮೇಯರ್ ಬಿ.ಎಸ್. ಸತ್ಯನಾರಾಯಣ್ ಮತ್ತು ಬಿಬಿಎಂಪಿ ಆಯುಕ್ತ ಎಂ. ಲಷ್