ವಿಷಯಕ್ಕೆ ಹೋಗು

ಸದಸ್ಯ:Shreemathi Adiga

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ

ನಾನು ಶ್ರೀಮತಿ ಅಡಿಗ,ಪ್ರಸ್ತುತ ಡಾ.ಜಿ.ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ಗಣಿತಶಾಸ್ತ್ರ ವಿಭಾಗದಲ್ಲಿ ಪ್ರೊಫೆಸರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ.