ಸದಸ್ಯ:Shriram/sandbox

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ

ಇನ್ನೂ ಮುಗಿಸಬೇಕಿದೆ[ಬದಲಾಯಿಸಿ]

ವಿದ್ಯುತ್ ಶಕ್ತಿಯನ್ನು ಪರಿವರ್ತನೆ ಮಾಡುವುದಕ್ಕೆ ಮೋಟಾರ್ ಎಂದು ಕರೆಯುತ್ತಾರೆ.

ಐತಿಹಾಸಿಕ ಬೆಳವಣಿಗೆಗಳನ್ನು[ಬದಲಾಯಿಸಿ]

ಕಾಂತೀಯತೆ ಮತ್ತು ವಿದ್ಯುತ್ತಿನ ಮಧ್ಯೆ ಸಂಬಂಧ ತಿಳಿಯುವುದಕ್ಕು ಮುನ್ನ ಸ್ಥಾಯೀವಿದ್ಯುತ್ತಿನ ಉತ್ಪಾದಕಗಳ ಆವಿಷ್ಕಾರವಾಗಿತ್ತು. ಈ ಯಂಥ್ರವು ಸ್ಥಾಯೀವಿದ್ಯುತ್ತಿನ ತತ್ವಗಳನ್ನು ಪಾಲಿಸುತ್ತಿದ್ದವು.


ಬೇರೆ[ಬದಲಾಯಿಸಿ]

ಇತಿಹಾಸ[ಬದಲಾಯಿಸಿ]

ಲಿಯೊನಾರ್ಡ್ ಯೂಲರ್, ಪೈ ಬಳಕೆಯನ್ನು ಜನಪ್ರಿಯಗೊಳಿಸಿದ ಗಣಿತಜ್ಞ
ಲಿಯೊನಾರ್ಡ್ ಯೂಲರ್, ಪೈ ಬಳಕೆಯನ್ನು ಜನಪ್ರಿಯಗೊಳಿಸಿದ ಗಣಿತಜ್ಞ

ವಿಲಿಯಮ್ ಜೋನ್ಸ್ ಪೈ ಅಕ್ಷರವನ್ನು ಅನುಪಾತವನ್ನು ಪ್ರತಿನಿದಿಸಲು ಬಳಸಿದ ಮೊದಲ ಗಣಿತಜ್ಞ. ಇವರು ಇದನ್ನು ೧೭೦೬ ರಲ್ಲಿ ಗಣಿತಶಾಸ್ತ್ರಕ್ಕೆ ಹೊಸ ಪರಿಚಯ ಎಂಬ ತಮ್ಮ ಪುಸ್ತಕದಲ್ಲಿ ಉಪಯೋಗಿಸಿದರು.[೧] ಜೋನ್ಸ್ ಪೈಯೆಂಬ ಗ್ರೀಕ್ ಅಕ್ಷರ ಪರಿಚಯಿಸಿದರಾದರು, ಬಹುಪಾಲು ಜನಪ್ರಿಯವಾಗಿರಲಿಲ್ಲ. ೧೭೩೬ ನೆ ಇಸವಿಗೂ ಮುಂಚೆ c ಅಥವಾ p ಎಂಬ ಅಕ್ಷರಗಳನ್ನು ಉಪಯೋಗಿಸುತ್ತಿದ್ದರು. ಆದರೆ ೧೭೩೬ ಯೂಲರ್ ಪೈ ನ ಬಳಿಕೆಯನ್ನು ಜನಪ್ರಿಯಗೊಳಿಸಿದರು.

ಗುಣಗಳು[ಬದಲಾಯಿಸಿ]

ಪೈ ಇರ್ರ್ಯಾಶನಲ್ ಸಂಖ್ಯೆ, ಆದ್ದರಿಂದ ಅದನ್ನು ಎರಡು ಅಂಕಿಗಳ ಅನುಪಾತವಾಗಿ ತೋರಿಸಲು ಸಾದ್ಯವಿಲ್ಲ. ಪೈ ಒಂದು ಇರ್ರ್ಯಾಶನಲ್ ಸಂಖ್ಯೆ,ಯೆಂದು ತೋರಿಸಲು ಕಲನಶಾಸ್ತ್ರ ಅಥವಾ ''ರಿಡಕ್ಟಿಯೊ ಅಡ್ ಅಬ್ಸರ್ಡಮ್'' ಎಂಬ ತಂತ್ರವನ್ನು ಉಪಯೋಗಿಸುತ್ತಾರೆ. ಪೈ ನ ಇರ್ರ್ಯಾಶನಲಿಟಿ ಅಳತೆ ಇನ್ನು ಸರಿಯಾಗಿ ತಿಳಿದು ಬಂದಿಲ್ಲ; ಅಂದಾಜಾಗಿ ಇರ್ರ್ಯಾಶನಲಿಟಿ ಅಳತೆಯ ಮೊತ್ತ e ಮತ್ತು ln(೨) ರ ಇರ್ರ್ಯಾಶನಲಿಟಿ ಅಳತೆಗಿಂತ ಜಾಸ್ತಿ ಇದ್ದು ಲಿವೂವಿಲ್ಲೆ ಸಂಖೆಗಳ ಇರ್ರ್ಯಾಶನಲಿಟಿ ಅಳತೆಗಿಂತ ಕಮ್ಮಿಯಿದೆಯೆಂದು ಹೇಳುತ್ತಾರೆ.
  1. Arndt & Haenel 2006, p. 165. A facsimile of Jones' text is in Berggren, Borwein & Borwein 1997, pp. 108–109.