ವಿಷಯಕ್ಕೆ ಹೋಗು

ಸದಸ್ಯ:Shubhashri.R.gaonkar

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ

ಶಿವರಾಮ ಕಾರಂತ (ಅಕ್ಟೋಬರ್ ೧೦, ೧೯೦೨-ಸೆಪ್ಟೆಂಬರ್ ೧೨, ೧೯೯೭)- "ಕಡಲತೀರದ ಭಾರ್ಗವ", "ನಡೆದಾಡುವ ವಿಶ್ವಕೋಶ" ಎಂದೇ ಖ್ಯಾತರಾಗಿದ್ದ ಕನ್ನಡ ಸಾಹಿತ್ಯ-ಸಂಸ್ಕೃತಿಯ ವಕ್ತಾರ, ಕವಿ, ಕಾದಂಬರಿಕಾರ, ನಾಟಕಕಾರ, ಅನುವಾದಕ, ವೈಜ್ಞಾನಿಕ ಬರಹಗಾರ. ಆಡುಮುಟ್ಟದ ಸೊಪ್ಪಿಲ್ಲ. ಹಾಗೇಯೆ ಕಾರಂತರು ಬರೆಯದ ಸಾಹಿತ್ಯ ಪ್ರಕಾರವೇ ಇಲ್ಲವೆನ್ನಲಾಗಿದೆ. ವಿಶ್ವ ವಿದ್ಯಾನಿಲಯಗಳಲ್ಲಿ ಪದವಿ, ಸ್ನಾತಕೋತ್ತರ ಪದವಿ ಪಡೆದಿಲ್ಲದಿದ್ದರೂ, ಅವರ ಸಾಹಿತ್ಯ ಪರಿಶ್ರಮ ಅಪಾರವಾದುದು. ಜ್ಞಾನಪೀಠ, ಪದ್ಮಭೂಷಣ, ಪಂಪ ಪ್ರಶಸ್ತಿ, ನಾಡೋಜ ಪುರಸ್ಕಾರ, ಎಂಟು ವಿಶ್ವವಿದ್ಯಾಲಯಗಳು ಗೌರವ ಡಾಕ್ಟರೇಟ್‌ಗಳನ್ನಿತ್ತು ಪುರಸ್ಕರಿಸಿವೆ.[೧][೨]

ಕಾರಂತರು

ಕವನ ಸಂಕಲನಗಳು

[ಬದಲಾಯಿಸಿ]
  1. ರಾಷ್ಟ್ರಗೀತ ಸುಧಾಕರ
  2. ಸೀಳ್ಗವನಗಳು

ಕಾದಂಬರಿಗಳು

[ಬದಲಾಯಿಸಿ]
  1. ಅದೇ ಊರು
  2. ಅದೆ ಮರ
  3. ಅಳಿದ ಮೇಲೆ
  4. ಅಂಟಿದ ಅಪರಂಜಿ
  5. ಆಳ
  6. ನಿರಾಳ
  7. ಇದ್ದರೂ ಚಿಂತೆ
  8. ಇನ್ನೊಂದೇ ದಾರಿ

ಚಲನಚಿತ್ರವಾಗಿರುವ ಕಾದಂಬರಿಗಳು

[ಬದಲಾಯಿಸಿ]
  1. ಕುಡಿಯರ ಕೂಸು (ಚಲನಚಿತ್ರವಾಗಿದೆ)
  2. ಚಿಗುರಿದ ಕನಸು(ಚಲನಚಿತ್ರವಾಗಿದೆ)
  3. ಚೋಮನ ದುಡಿ(ಚಲನಚಿತ್ರವಾಗಿದೆ)
  4. ಬೆಟ್ಟದ ಜೀವ(ಚಲನಚಿತ್ರವಾಗಿದೆ)
  5. ಮೂಕಜ್ಜಿಯ ಕನಸುಗಳುಕಾದಂಬರಿಗೆ ಜ್ಞಾನಪೀಠ ಪ್ರಶಸ್ತಿ ಲಭಿಸಿದೆ.

ಸಣ್ಣ ಕತೆ

[ಬದಲಾಯಿಸಿ]
  • ಕವಿಕರ್ಮ
  • ತೆರೆಯ ಮರೆಯಲ್ಲಿ
    • ಹಸಿವು
    • ಹಾವು

thumb|ಕಾರಂತರು ಜ್ಞಾನಪೀಠ ಪುರಸ್ಕತರು []

ಉಲ್ಲೇಖ

[ಬದಲಾಯಿಸಿ]
  1. [೧]