ವಿಷಯಕ್ಕೆ ಹೋಗು

ಸದಸ್ಯ:Sunil Somanath/sandbox

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ
  • ಅದೇ ಊರು, ಅದೆ ಮರ
  • ಅಳಿದ ಮೇಲೆ
  • ಅಂಟಿದ ಅಪರಂಜಿ
  • ಆಳ, ನಿರಾಳ
  • ಇದ್ದರೂ ಚಿಂತೆ
  • ಇನ್ನೊಂದೇ ದಾರಿ
2011 Beirut 6522145957


ಕುವೆಂಪು ಕಾದಂಬರಿಗಳು

[ಬದಲಾಯಿಸಿ]
    • ಕೊಳಲು
    • ಪಾಂಚಜನ್ಯ
    • ನವಿಲು
  1. ಇಳೆಯೆಂಬ
  2. ಉಕ್ಕಿದ ನೊರೆ
  3. ಒಡಹುಟ್ಟಿದವರು
  4. ಒಂಟಿ ದನಿ
  5. ಔದಾರ್ಯದ ಉರುಳಲ್ಲಿ
  6. ಕಣ್ಣಿದ್ದೂ ಕಾಣರು
ಶಿವರಾಮ ಕಾರಂತ ಕಾದಂಬರಿಗಳು ಶಿವರಾಮ ಕಾರಂತ


ವಿಶೇಷ ಲೇಖನ

[ಬದಲಾಯಿಸಿ]

ಕನ್ನಡ ಅಕ್ಷರಮಾಲೆಯು ಬ್ರಾಹ್ಮಿ ಲಿಪಿಯಿಂದ ಬೆಳೆದು ಬಂದಿದೆ. ಇದನ್ನು ಸ್ವರಗಳು, ಅನುಸ್ವಾರ, ವಿಸರ್ಗ, ವ್ಯಂಜನಗಳು, ಅವರ್ಗೀಯ ವ್ಯಂಜನ ವಿಭಾಗಿಸಲಾಗಿದೆ. ಕನ್ನಡ ಅಕ್ಷರಮಾಲೆಯನ್ನು ಕನ್ನಡ ವರ್ಣಮಾಲೆಯೆಂದೂ ಕರೆಯಲಾಗುತ್ತದೆ.

ಕನ್ನಡ ಭಾಷೆ

[ಬದಲಾಯಿಸಿ]

ನಾವು ಮಾತನಾಡುವ ಮಾತುಗಳೆಲ್ಲ ವಾಕ್ಯ ವಾಕ್ಯಗಳಾಗಿರುತ್ತವೆ. ವಾಕ್ಯಗಳು ಪದಗಳಿಂದ ಕೂಡಿರುತ್ತವೆ. ಪದಗಳು ಅಕ್ಷರಗಳಿಂದ ಕೂಡಿರುತ್ತವೆ. ಉದಾಹರಣೆಗೆ, ನಾನು ಶಾಲೆಗೆ ಹೋಗಿ ಬರುವೆನು. ಈ ವಾಕ್ಯದಲ್ಲಿ ನಾನು, ಶಾಲೆಗೆ, ಹೋಗಿ, ಬರುವೆನು, ಹೀಗೆ ನಾಲ್ಕು ಪದಗಳಿವೆ. ಒಂದೊಂದು ಪದದಲ್ಲೂ ಹಲವು ಅಕ್ಷರಗಳಿವೆ. ನಾನು ಎಂಬ ಪದದಲ್ಲಿ ನ್+ಆ+ನ್+ಉ ಎಂಬ ಧ್ವನಿಮಾ ವ್ಯವಸ್ಥೆಯ ಬೇರೆ ಬೇರೆ ಅಕ್ಷರಗಳಿವೆ. ಹೀಗೆ ಕನ್ನಡ ಭಾಷೆಯನ್ನು ಮಾತನಾಡುವಾಗ ಬಳಸುವ ಅಕ್ಷರಗಳ ಮಾಲೆಗೆ ವರ್ಣಮಾಲೆ ಅಥವಾ ಅಕ್ಷರಮಾಲೆ ಎಂದು ಕರೆಯುತ್ತೇವೆ.ಹೀಗೆ ಕನ್ನಡ ಭಾಷೆಯನ್ನು ಮಾತನಾಡುವಾಗ ಬಳಸುವ ಅಕ್ಷರಗಳ ಮಾಲೆಗೆ ವರ್ಣಮಾಲೆ ಅಥವಾ ಅಕ್ಷರಮಾಲೆ ಎಂದು ಕರೆಯುತ್ತೇವೆ.[]

ಉಲ್ಲೇಖ

[ಬದಲಾಯಿಸಿ]
  1. http://www.omniglot.com/writing/kannada.htm