ವಿಷಯಕ್ಕೆ ಹೋಗು

ಸದಸ್ಯ:Sunil dhanpal kamble

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ

ಋಐಋಥೈಥೃಐಋಥ ಬಾಲ್ಯ ವಿವಾಹ ಎಂದರೆ ಚಿಕ್ಕ ವಯಸ್ಸಿನಲ್ಲಿ ಹುಡುಗ-ಹುಡುಗಿಯನ್ನು ಎರಡು ಕುಟುಂಬಗಳು ಒಪ್ಪಿ ಮದುವೆ ಮಾಡುವುದು. ದೇಶದಲ್ಲಿ ಬಾಲ್ಯ ವಿವಾಹವನ್ನು ನಿಷೇಧಿಸಲಾಗಿದ್ದರೂ ಸಂಪೂರ್ಣ ನಿಯಂತ್ರಣಕ್ಕೆ ತರಲು ಸಾಧ್ಯವಾಗಿಲ್ಲ. ಹುಡುಗಿಯರಿಗೆ 18 ಹಾಗೂ ಹುಡುಗರಿಗೆ 21 ವರ್ಷವೆಂದು ವಿವಾಹಕ್ಕೆ ವಯಸ್ಸನ್ನು ನಿಗದಿಪಡಿಸಲಾಗಿದ್ದರೂ ಬಾಲ್ಯ ವಿವಾಹಗಳು ನಡೆಯುತ್ತಿರುವ ಬಗ್ಗೆ ವರದಿಯಾಗುತ್ತಲೇ ಇದೆ.[೧][೨]